ಮನೆಯ ಹಿತ್ತಲಲ್ಲಿ ಬೆಳೆಯಬಹುದಾದ ಈ ಎಲೆಗಳನ್ನು ತೆಂಗಿನೆಣ್ಣೆಯಲ್ಲಿ ಬೆರೆಸಿ ಬಳಸಿದರೆ ಸಾಕು ಬಿಳಿ ಕೂದಲು ಕಪ್ಪಾಗಿ ನೀಳವಾಗಿ ಬೆಳೆಯುತ್ತೆ!

White Hair: ಕೂದಲಿನ ಸರ್ವ ಸಮಸ್ಯೆಗೂ ತೆಂಗಿನೆಣ್ಣೆ ಅತ್ಯುತ್ತಮ ಪರಿಹಾರವಾಗಿದೆ. 

White Hair Natural Remedy: ಬಿಳಿ ಕೂದಲು ಸೇರಿದಂತೆ ತಲೆಹೊಟ್ಟು, ಕೂದಲು ಉದುರುವಿಕೆ, ನೆತ್ತಿಯಲ್ಲಿ ತುರಿಕೆಯಂತಹ ಎಲ್ಲಾ ಸಮಸ್ಯೆಗಳಿಗೂ ತೆಂಗಿನೆಣ್ಣೆ ಅತ್ಯುತ್ತಮ ನೈಸರ್ಗಿಕ ಪರಿಹಾರವಾಗಿದೆ. 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

1 /6

ತೆಂಗಿನೆಣ್ಣೆಯಲ್ಲಿ ಕಂಡು ಬರುವ ವಿವಿಧ ಬಗೆಯ ಸ್ಯಾಚುರೇಟೆಡ್ ಕೊಬ್ಬಿನಾಮ್ಲಗಳು ಕೂದಲಿಗೆ ಹಲವು ರೀತಿಯಲ್ಲಿ ಪ್ರಯೋಜನಕಾರಿ ಆಗಿದೆ. 

2 /6

ತೆಂಗಿನೆಣ್ಣೆಯನ್ನು ಕರಿಬೇವಿನ ಎಲೆಗಳೊಂದಿಗೆ ಬೆರೆಸಿಟ್ಟು ಬಳಸುವುದು ಕೂದಲಿಗೆ ನಾನಾ ಲಾಭಗಳನ್ನು ನೀಡಬಲ್ಲದು. 

3 /6

ಯುವಿ ಕಿರಣಗಳ ವಿರುದ್ಧ ಕೂದಲನ್ನು ರಕ್ಷಿಸುವ ತೆಂಗಿನೆಣ್ಣೆ ಚರ್ಮದ ಸಮಸ್ಯೆಗಳ ವಿರುದ್ಧವೂ ಹೋರಾಡಬಲ್ಲದು. ಹಿತ್ತಲಲ್ಲಿ ಸುಲಭವಾಗಿ ಬೆಳೆಯಬಹುದಾದ ಕರಿಬೇವಿನ ಎಲೆಗಳಲ್ಲಿ ಬೀಟಾ-ಕ್ಯಾರೊಟಿನ್ ಹಾಗೂ ಕೂದಲಿಗೆ ಅಗತ್ಯವಾದ ಹಲವು ಪ್ರೊಟೀನ್ಗಳು ಸಮೃದ್ಧವಾಗಿದೆ. 

4 /6

ಕರಿಬೇವಿನ ಎಲೆಗಳ ಬಳಕೆಯಿಂದ ಕೂದಲಿಗೆ ನೈಸರ್ಗಿಕ ಬಣ್ಣ ದೊರೆಯುತ್ತದೆ. ಇದಲ್ಲದೆ, ಕೂದಲುದುರುವಿಕೆ ಕಡಿಮೆಯಾಗಿ ಕೂದಲು ಬುಡದಿಂದಲೂ ಗಟ್ಟಿಯಾಗಿ ಉದ್ದವಾಗಿ ಬೆಳೆಯುತ್ತದೆ. 

5 /6

ಒಂದು ಬಟ್ಟಲಿನಲ್ಲಿ ಸ್ವಲ್ಪ ತೆಂಗಿನೆಣ್ಣೆ ಹಾಕಿ ಬಿಸಿ ಮಾಡಿ ಇದರಲ್ಲಿ ಕರಿಬೇವಿನ ಎಲೆಗಳನ್ನು ಬೆರೆಸಿ ಸಣ್ಣ ಉರಿಯಲ್ಲಿ ಚೆನ್ನಾಗಿ ಕುದಿಸಿ. ಎಣ್ಣೆ ಬೆಚ್ಚಗಾದ ಬಳಿಕ ಇದನ್ನು ಕೂದಲಿಗೆ ಹಚ್ಚಿ ಮಸಾಜ್ ಮಾಡಿ. ಒಂದು ದಿನ ಬಿಟ್ಟು ಸೌಮ್ಯ ಶಾಂಪೂವಿನಿಂದ ಹೇರ್ ವಾಶ್ ಮಾಡಿದ್ರೆ ಕೂದಲು ನೈಸರ್ಗಿಕವಾಗಿ ಕಪ್ಪಾಗುತ್ತದೆ. 

6 /6

ಸೂಚನೆ : ಇಲ್ಲಿ ನೀಡಲಾದ ಮಾಹಿತಿಯು ಸಾಮಾನ್ಯ ನಂಬಿಕೆಗಳು ಮತ್ತು ಮಾಹಿತಿಯನ್ನು ಆಧರಿಸಿದೆ. ZEE NEWS ಇದನ್ನು ಖಚಿತಪಡಿಸುವುದಿಲ್ಲ.