ದರ್ಶನ್‌ಗೆ ಮಧ್ಯಂತರ ಜಾಮೀನು ಮಂಜೂರು ಹಿನ್ನೆಲೆ ಇದು ನ್ಯಾಯಾಂಗದ ವಿಚಾರ, ಈ ಕುರಿತು ಪ್ರತಿಕ್ರಿಯೆ ನೀಡಲ್ಲ ತಪ್ಪಿತಸ್ಥರಿಗೆ ಶಿಕ್ಷೆ ಆಗಬೇಕು ಅನ್ನೋದೆ ನಮ್ಮ ಆಗ್ರಹ ನಮ್ಮ ಮಗನ ಆತ್ಮಕ್ಕೆ ಶಾಂತಿ ಸಿಗಲಿ ಎಂಬುದು ನಮ್ಮ ಉದ್ದೇಶ ಸರ್ಕಾರ, ನ್ಯಾಯಾಂಗದ ಬಗ್ಗೆ ನಮಗೆ ನಂಬಿಕೆಯಿದೆ ಚಿತ್ರದುರ್ಗದಲ್ಲಿ ರೇಣುಕಾಸ್ವಾಮಿ ತಂದೆ ಕಾಶೀನಾಥ ಶಿವನಗೌಡ್ರ ಹೇಳಿಕೆ