ವಕ್ರ ನಡೆಯಲ್ಲಿರುವ ಶನಿದೇವ ನೇರ ನಡೆಗೆ ಮರಳುತ್ತಿದ್ದ ಹಾಗೆ ಕೆಲವು ರಾಶಿಯವರ ಜೀವನದಲ್ಲಿ ಸಂತಸದ ಹೊನಲು ಹರಿಯುತ್ತದೆ. ಅದೃಷ್ಟ ಕೈ ಹಿಡಿಯುತ್ತದೆ.
ಬೆಂಗಳೂರು : ಶನಿ ದೇವರನ್ನು ನ್ಯಾಯದ ದೇವರು ಎಂದು ಕರೆಯಲಾಗುತ್ತದೆ. ಮಾಡುವ ಕಾರ್ಯಗಳಿಗೆ ಅನುಗುಣವಾಗಿ ಫಲವನ್ನು ನೀಡುವ ಕರ್ಮಫಲದಾತ. ಇನ್ನು ಕೆಲವೇ ದಿನಗಳಲ್ಲಿ ಶನಿಯ ನಡೆಯಲ್ಲಿ ಬದಲಾವಣೆಯಾಗಲಿದೆ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.
ವಕ್ರ ನಡೆಯಲ್ಲಿರುವ ಶನಿದೇವ ನೇರ ನಡೆಗೆ ಮರಳುತ್ತಿದ್ದ ಹಾಗೆ ಕೆಲವು ರಾಶಿಯವರ ಜೀವನದಲ್ಲಿ ಸಂತಸದ ಹೊನಲು ಹರಿಯುತ್ತದೆ. ಅದೃಷ್ಟ ಕೈ ಹಿಡಿಯುತ್ತದೆ.
ಮೇಷ ರಾಶಿ :ಮೇಷ ರಾಶಿಯವರಿಗೆ ಇದು ಉತ್ತಮ ಅವಧಿಯಾಗಿದೆ.ವ್ಯಾಪಾರಸ್ಥರಿಗೆ ಲಾಭ ಹೆಚ್ಚಾಗುತ್ತದೆ. ಸಮಾಜದಲ್ಲಿ ಗೌರವ ಹೆಚ್ಚಾಗುತ್ತದೆ. ಕುಟುಂಬ ಸಂಬಂಧಗಳು ಬಲವಾಗಿರುತ್ತವೆ. ದೀರ್ಕಾಲದಿಂದ ಪೂರ್ಣಗೊಳ್ಳದೆ ಬಾಕಿ ಇರುವಕೆಳಸ ಈಗ ಪೂರ್ಣವಾಗುವುದು.
ಕರ್ಕ ರಾಶಿ: ಹೂಡಿಕೆ ಮಾಡಲು ಬಯಸುವವರಿಗೆ ಇದು ಶುಭ ಸಮಯವಾಗಿರುತ್ತದೆ. ಭವಿಷ್ಯದಲ್ಲಿ ಉತ್ತಮ ಲಾಭವಾಗುವುದು. ಹೊಸ ಹೊಸ ಅವಕಾಶಗಳು ಅರಸಿಕೊಂಡು ಬರುತ್ತವೆ. ಕೆಲಸದ ಸ್ಥಳದಲ್ಲಿ ಪ್ರಗತಿಯ ಮಾರ್ಗಗಳು ತೆರೆದುಕೊಳ್ಳುತ್ತವೆ.
ಕನ್ಯಾ ರಾಶಿ : ಆರ್ಥಿಕ ಸ್ಥಿತಿ ಸದೃಢವಾಗಿರುತ್ತದೆ.ಸಾಲದಿಂದ ಮುಕ್ತಿ ಸಿಗುವುದು. ದೈಹಿಕ ಆರೋಗ್ಯ ಉತ್ತಮವಾಗಿರುತ್ತದೆ. ಮಕ್ಕಳ ಮೂಲಕ ಶುಭ ಸುದ್ದಿ ಬರಲಿದೆ.ಕುಟುಂಬದಲ್ಲಿ ಸಂತೋಷ ಮತ್ತು ಶಾಂತಿ ನೆಲೆಯಾಗುತ್ತದೆ.
ಮಕರ ರಾಶಿ : ಮಕರ ರಾಶಿಯವರಿಗೆ ಬಹುಕಾಲದಿಂದ ಇದ್ದ ಸಮಸ್ಯೆಗಳು ದೂರವಾಗುತ್ತವೆ. ಶನಿ ಸಂಕ್ರಮಣದ ಪ್ರಭಾವದಿಂದ ಉದ್ಯೋಗಾಕಾಂಕ್ಷಿಗಳು ಬಯಸಿದ ಉದ್ಯೋಗಾವಕಾಶವನ್ನು ಪಡೆಯುತ್ತಾರೆ.ಆರ್ಥಿಕ ಸ್ಥಿತಿಯೂ ಸುಧಾರಿಸಲಿದೆ.ವೈವಾಹಿಕ ಜೀವನದಲ್ಲಿ ಸಮಸ್ಯೆಗಳಿಂದ ಮುಕ್ತರಾಗುವಿರಿ.
ಕುಂಭ ರಾಶಿ : ವ್ಯಾಪಾರಸ್ಥರ ಆರ್ಥಿಕ ಸ್ಥಿತಿ ಸುಧಾರಿಸಲಿದೆ. ಹೊಸ ವ್ಯವಹಾರವನ್ನು ಪ್ರಾರಂಭಿಸಲು ಯೋಚಿಸುತ್ತಿದ್ದರೆ, ಇದು ಒಳ್ಳೆಯ ಸಮಯ. ಕೆಲಸದ ಸ್ಥಳದಲ್ಲಿ ಪ್ರಗತಿಯ ಬಾಗಿಲು ತೆರೆಯುತ್ತದೆ.
ಮೀನ ರಾಶಿ : ಶನಿಯ ನೇರ ನಡೆ ನಿಮಗೆ ಲಾಭದಾಯಕವಾಗಲಿದೆ. ಅಂದುಕೊಂಡ ಗುರಿಯನ್ನು ಮುಟ್ಟುವಿರಿ. ಖಾಸಗಿ ಉದ್ಯೋಗಿಗಳಿಗೆ ಬಡ್ತಿ ಮತ್ತು ವೇತನ ಹೆಚ್ಚಳವಾಗುವುದು. ಸರ್ಕಾರಿ ನೌಕರರು ವೇತನ ಹೆಚ್ಚಳದೊಂದಿಗೆ ವರ್ಗಾವಣೆ ಪಡೆಯಲಿದ್ದಾರೆ.
ಸೂಚನೆ :ಇಲ್ಲಿ ಒದಗಿಸಲಾದ ಮಾಹಿತಿಯು ಸಾಮಾನ್ಯ ನಂಬಿಕೆಗಳು ಮತ್ತು ಮಾಹಿತಿಯನ್ನು ಆಧರಿಸಿದೆ. ಈ ಮಾಹಿತಿಯನ್ನು ಝೀ ಮೀಡಿಯಾ ಖಚಿತಪಡಿಸಿಲ್ಲ.