ಸರ್ಕಾರಿ ನೌಕರರ ವೇತನ ನೀತಿಯಲ್ಲಿ ಬದಲಾವಣೆ ! ಮೂಲ ವೇತನ 34,560ಕ್ಕೆ ಏರಿಕೆ

ಸರಕಾರೀ ನೌಕರರ ವೇತನ ಪಡೆಯುವ ನಿಯಮದಲ್ಲಿ ಬದಲಾವಣೆಯಾಗಲಿದೆ. ಹೊಸ ವೇತನ ಆಯೋಗ ರಚನೆಯೊಂದಿಗೆ ವೇತನದಲ್ಲಿಯೂ ಭಾರೀ ಏರಿಕೆಯಾಗಲಿದೆ. 
 

ಬೆಂಗಳೂರು : 8ನೇ ವೇತನ ಆಯೋಗವನ್ನು ಶೀಘ್ರವಾಗಿ ರಚಿಸುವಂತೆ ಕೋರಿ ನೌಕರರ ಸಂಘಟನೆಗಳು ಈಗಾಗಲೇ ಎರಡು ಜ್ಞಾಪಕ ಪತ್ರಗಳನ್ನು ಸರಕಾರಕ್ಕೆ ಸಲ್ಲಿಸಿವೆ ಎಂದು ಶಿವಗೋಪಾಲ್ ಮಿಶ್ರಾ ಹೇಳಿದರು. ಈ ನಿಟ್ಟಿನಲ್ಲಿ ಸರಕಾರ ಶೀಘ್ರವೇ ಕ್ರಮ ಕೈಗೊಳ್ಳುವ ಭರವಸೆ ಇದೆ ಎಂದು ಹೇಳಿದರು
 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

1 /9

ನೀವು ಕೇಂದ್ರ ಸರ್ಕಾರಿ ಉದ್ಯೋಗಿಯೇ? ನಿಮ್ಮ ಮನೆಯಲ್ಲಿ ಕೇಂದ್ರ ಸರ್ಕಾರಿ ನೌಕರರು ಇದ್ದಾರೆಯೇ? ಹಾಗಾದರೆ ಈ ಸುದ್ದಿ ನಿಮಗಾಗಿ. ಬಹು ಸಮಯದಿಂದ 8ನೇ ವೇತನ ಆಯೋಗ ರಚನೆಗಾಗಿ ಕಾಯುತ್ತಿದ್ದ ಕೇಂದ್ರ ಸರ್ಕಾರಿ ನೌಕರರಿಗೆಕೊನೆಗೂಸಿಹಿ ಸುದ್ದಿ ಸಿಕ್ಕಿದೆ.

2 /9

ಕೇಂದ್ರ ನೌಕರರ ಕೆಲಸದ ಪರಿಸ್ಥಿತಿಗಳ ಕುರಿತು ಚರ್ಚಿಸಲು ರಚಿಸಲಾದ ಜೆಸಿಎಂ ಸಭೆಯನ್ನು ಇದೇ ತಿಂಗಳು ನಡೆಸಲು ನಿರ್ಧರಿಸಲಾಗಿದೆ.ಈ ಸಭೆಯಲ್ಲಿ 8ನೇ ವೇತನ ಆಯೋಗ ರಚನೆ ಕುರಿತು ಮಹತ್ವದ ಸಮಾಲೋಚನೆ ನಡೆಯಲಿದೆ.  

3 /9

ಈ ಸಭೆಯಲ್ಲಿ 8ನೇ ವೇತನ ಆಯೋಗಕ್ಕೆ ಸಂಬಂಧಿಸಿದ ಕೆಲವು ಪ್ರಮುಖ ವಿಷಯಗಳ ಕುರಿತು ಚರ್ಚೆಯಾಗಲಿದೆ.  ಅಂದರೆ ಹೊಸ ವೇತನ ರಚನೆಯಾಗುವ ಕಾಲ ಹತ್ತಿರವಾಗಿದೆ. 

4 /9

8ನೇ ವೇತನ ಆಯೋಗವನ್ನು ಶೀಘ್ರವಾಗಿ ರಚಿಸುವಂತೆ ಕೋರಿ ನೌಕರರ ಸಂಘಟನೆಗಳು ಈಗಾಗಲೇ ಸರಕಾರಕ್ಕೆ ಎರಡು ಜ್ಞಾಪಕ ಪತ್ರಗಳನ್ನು ಸಲ್ಲಿಸಿವೆ ಎಂದು ಶಿವಗೋಪಾಲ್ ಮಿಶ್ರಾ ಹೇಳಿದ್ದಾರೆ. ಈ ನಿಟ್ಟಿನಲ್ಲಿ ಸರಕಾರ ಶೀಘ್ರವೇ ಕ್ರಮ ಕೈಗೊಳ್ಳಲಿದೆ. 

5 /9

ವೇತನ ಆಯೋಗದ ಮುಖ್ಯ ಕಾರ್ಯವೆಂದರೆ ಕೇಂದ್ರ ನೌಕರರು ಮತ್ತು ಪಿಂಚಣಿದಾರರ ಸಂಬಳ, ಪಿಂಚಣಿ ಪಾವತಿಗಳು ಮತ್ತು ಇತರ ಪ್ರಯೋಜನಗಳಲ್ಲಿ ಬದಲಾವಣೆಗಳನ್ನು ಪರಿಶೀಲಿಸುವುದು, ಸುಧಾರಿಸುವುದು ಮತ್ತು ಶಿಫಾರಸು ಮಾಡುವುದು.   

6 /9

ಪ್ರಸ್ತುತ ಉದ್ಯೋಗಿಗಳ ಮೂಲ ವೇತನವನ್ನು ನಿರ್ಧರಿಸುವ ಫಿಟ್‌ಮೆಂಟ್ ಅಂಶವು 2.57 ಆಗಿದೆ. ಇದನ್ನು 3.68 ಕ್ಕೆ ಬದಲಾಯಿಸಬೇಕು ಎನ್ನುವ ಬೇಡಿಕೆ ಹೆಚ್ಚಿದೆ.ಆದರೆ, ಸರ್ಕಾರ ಇದನ್ನು 1.92ಕ್ಕೆ ಬದಲಾಯಿಸಲಿದೆ ಎನ್ನಲಾಗಿದೆ.

7 /9

8ನೇ ವೇತನ ಆಯೋಗದ ಶಿಫಾರಸುಗಳಲ್ಲಿ ಫಿಟ್‌ಮೆಂಟ್ ಅಂಶವನ್ನು 1.92 ಕ್ಕೆ ನಿಗದಿಪಡಿಸಿದರೆ, ಕೇಂದ್ರ ಸರ್ಕಾರಿ ನೌಕರರ ಮೂಲ ವೇತನವು 18,000 ರೂ.ನಿಂದ ಸುಮಾರು 34,560 ರೂ.ಗೆ ಹೆಚ್ಚಾಗಬಹುದು ಅಂದರೆ ವೇತನವು 92% ರಷ್ಟು ಹೆಚ್ಚಾಗುತ್ತದೆ.   

8 /9

ಕೇಂದ್ರ ಸರ್ಕಾರಿ ನೌಕರರು ಮಾತ್ರವಲ್ಲದೆ ಪಿಂಚಣಿದಾರರ ಪಿಂಚಣಿಯಲ್ಲಿ ಉತ್ತಮ ಏರಿಕೆಯಾಗಲಿದೆ. ನಿವೃತ್ತರಿಗೆ ಕನಿಷ್ಠ ಪಿಂಚಣಿ ಪ್ರಸ್ತುತ 9,000 ರೂ. 17,280ಕ್ಕೆ ಏರಬಹುದು. ಹಣದುಬ್ಬರ, ವೆಚ್ಚ ಮತ್ತು ಇತರ ಆರ್ಥಿಕ ಅಂಶಗಳಿಂದ ಪ್ರಭಾವಿತವಾಗಿರುವ ಕೇಂದ್ರ ಸರ್ಕಾರಿ ನೌಕರರು ಮತ್ತು ಪಿಂಚಣಿದಾರರಿಗೆ ಇದು ದೊಡ್ಡ ಪರಿಹಾರವನ್ನು ನೀಡುತ್ತದೆ.  

9 /9

ಸೂಚನೆ : ಈ ಪೋಸ್ಟ್ ಅನ್ನು ಮಾಹಿತಿ ಉದ್ದೇಶಗಳಿಗಾಗಿ ಮಾತ್ರ ಬರೆಯಲಾಗಿದೆ. ಆ ಮೂಲಕ ವೇತನದ ದರದಲ್ಲಿ ಹೆಚ್ಚಳ ಅಥವಾ ಮುಂದಿನ ವೇತನ ಆಯೋಗದ ಯಾವುದೇ ಗ್ಯಾರಂಟಿ ನೀಡಲಾಗುವುದಿಲ್ಲ. ಇತ್ತೀಚಿನ ಮತ್ತು ನಿಖರವಾದ ಮಾಹಿತಿಗಾಗಿ ಅಧಿಕೃತ ಸರ್ಕಾರಿ ವೆಬ್‌ಸೈಟ್‌ಗಳನ್ನು ಪ್ರವೇಶಿಸಲು ಶಿಫಾರಸು ಮಾಡಲಾಗಿದೆ.