Daily GK Quiz: ಬುಲೆಟ್ ರೈಲುಗಳನ್ನು ಮೊದಲು ಪರಿಚಯಿಸಿದ ದೇಶ ಯಾವುದು..?

Daily GK Quiz: For You: ಇಂದು ನಾವು ನಿಮಗಾಗಿ ಕೆಲವು ರಸಪ್ರಶ್ನೆಗಳನ್ನು ತಂದಿದ್ದೇವೆ. ಇಲ್ಲಿ ಕೇಳಲಾಗಿರುವ ಪ್ರಶ್ನೆಗಳಿಗೆ ನೀವು ಉತ್ತರಿಸಲು ಪ್ರಯತ್ನಿಸಿ ನಿಮ್ಮ ಬುದ್ಧಮಟ್ಟವನ್ನು ಪರೀಕ್ಷಿಸಿಕೊಳ್ಳಿರಿ.  

Written by - Puttaraj K Alur | Last Updated : Nov 17, 2024, 03:37 PM IST
  • ಕಂಪ್ಯೂಟರ್ ಅರ್ಥಮಾಡಿಕೊಳ್ಳುವ ಏಕೈಕ ಭಾಷೆ?
  • ಬಾಹ್ಯಾಕಾಶಕ್ಕೆ ಹೋದ ಮೊದಲ ಮಹಿಳೆಯರು ಯಾರು?
  • ಭಾರತದಲ್ಲಿ GST ಅನ್ನು ಯಾವ ವರ್ಷದಲ್ಲಿ ಪ್ರಾರಂಭಿಸಲಾಯಿತು?
Daily GK Quiz: ಬುಲೆಟ್ ರೈಲುಗಳನ್ನು ಮೊದಲು ಪರಿಚಯಿಸಿದ ದೇಶ ಯಾವುದು..? title=
Daily GK Quiz

General Knowledge Quiz: ಇಂದಿನ ಕಾಲದಲ್ಲಿ ಯಾವುದೇ ಪರೀಕ್ಷೆಯಲ್ಲಿ ಉತ್ತೀರ್ಣರಾಗಲು, ಸಾಮಾನ್ಯ ಜ್ಞಾನ ಮತ್ತು ಪ್ರಚಲಿತ ವಿದ್ಯಮಾನಗಳು ಬಹಳ ಅವಶ್ಯಕವೆಂದು ನಮಗೆಲ್ಲರಿಗೂ ತಿಳಿದಿದೆ. ಎಸ್‌ಎಸ್‌ಸಿ, ಬ್ಯಾಂಕಿಂಗ್, ರೈಲ್ವೆ ಮತ್ತು ಇತರ ಸ್ಪರ್ಧಾತ್ಮಕ ಪರೀಕ್ಷೆಗಳ ಪರೀಕ್ಷೆಗಳಲ್ಲಿ ಇವುಗಳಿಗೆ ಸಂಬಂಧಿಸಿದ ಅನೇಕ ಪ್ರಶ್ನೆಗಳನ್ನು ಕೇಳಲಾಗುತ್ತದೆ. ಹೀಗಾಗಿ ಇಂದು ನಾವು ನಿಮಗಾಗಿ ಅಂತಹ ಕೆಲವು ಪ್ರಶ್ನೆಗಳನ್ನು ತಂದಿದ್ದೇವೆ. ಕೆಳಗೆ ನೀಡಲಾದ ಪ್ರಶ್ನೆಗಳನ್ನು ಎಚ್ಚರಿಕೆಯಿಂದ ಓದಿ ಮತ್ತು ಅವುಗಳಿಗೆ ಉತ್ತರಿಸಲು ಪ್ರಯತ್ನಿಸಿರಿ.  ಇಲ್ಲಿ ಕೇಳಲಾದ ಎಲ್ಲಾ ಪ್ರಶ್ನೆಗಳಿಗೆ ನಾವು ಸಹ ಉತ್ತರಗಳನ್ನು ನೀಡಿದ್ದೇವೆ. ಈ ಪ್ರಶ್ನೆಗಳಿಗೆ ಉತ್ತರಿಸಲು ಪ್ರಯತ್ನಿಸಿ ನಿಮ್ಮ ಬುದ್ಧಿಮಟ್ಟವನ್ನು ಪರೀಕ್ಷಿಸಿಕೊಳ್ಳಿರಿ.

ಪ್ರಶ್ನೆ 1: ಭಾರತದಲ್ಲಿ ರಾಷ್ಟ್ರೀಯ ಹೆಣ್ಣು ಮಕ್ಕಳ ದಿನವನ್ನು ಯಾವಾಗ ಆಚರಿಸಲಾಗುತ್ತದೆ?

ಉತ್ತರ: ಜನವರಿ 24 

ಪ್ರಶ್ನೆ 2: ಭಾರತದಲ್ಲಿ ಪ್ರತಿ ವರ್ಷ ರಾಷ್ಟ್ರೀಯ ಯುವ ದಿನವನ್ನು ಯಾವ ದಿನದಂದು ಆಚರಿಸಲಾಗುತ್ತದೆ?

ಉತ್ತರ: ಜನವರಿ 12 

ಪ್ರಶ್ನೆ 3: ಪ್ರತಿ ವರ್ಷ ಭಾರತೀಯ ನೌಕಾಪಡೆಯ ದಿನವನ್ನು ಯಾವಾಗ ಆಚರಿಸಲಾಗುತ್ತದೆ?

ಉತ್ತರ: ಡಿಸೆಂಬರ್ 4

ಪ್ರಶ್ನೆ 4: ಭಾರತದಲ್ಲಿ GST ಅನ್ನು ಯಾವ ವರ್ಷದಲ್ಲಿ ಪ್ರಾರಂಭಿಸಲಾಯಿತು?

ಉತ್ತರ: 2017

ಪ್ರಶ್ನೆ 5: ಭಾರತ ಸರ್ಕಾರವು “ಮೇಕ್ ಇನ್ ಇಂಡಿಯಾ” ಕಾರ್ಯಕ್ರಮವನ್ನು ಯಾವಾಗ ಪ್ರಾರಂಭಿಸಿತು?

ಉತ್ತರ: 2014

ಇದನ್ನೂ ಓದಿ: ಆಸ್ಪತ್ರೆಯಲ್ಲಿ ಭೀಕರ ಅಗ್ನಿ ಅವಗಢ; 11 ಶಿಶುಗಳು ಸಜೀವ ದಹನ, 16 ಮಕ್ಕಳ ಸ್ಥಿತಿ ಗಂಭೀರ!

ಪ್ರಶ್ನೆ 6: ಕಂಪ್ಯೂಟರ್ ಅರ್ಥಮಾಡಿಕೊಳ್ಳುವ ಏಕೈಕ ಭಾಷೆ?

ಉತ್ತರ: ಬೈನರಿ ಭಾಷೆ

ಪ್ರಶ್ನೆ 7: ಬಾಹ್ಯಾಕಾಶಕ್ಕೆ ಹೋದ ಮೊದಲ ಮಹಿಳೆಯರು ಯಾರು?

ಉತರ: ವ್ಯಾಲೆಂಟಿನಾ ತೆರೆಶ್ಕೋವಾ

ಪ್ರಶ್ನೆ 8: ಸೂರ್ಯನ ಬೆಳಕು ಭೂಮಿಯನ್ನು ತಲುಪಲು ತೆಗೆದುಕೊಳ್ಳುವ ಸಮಯ ಎಷ್ಟು?

ಉತ್ತರ: 8 ನಿಮಿಷ 16 ಸೆಕೆಂಡ್

ಪ್ರಶ್ನೆ 9: ಸಂಪೂರ್ಣ ಬ್ರಹ್ಮಾಂಡದ ಅಧ್ಯಯನವನ್ನು ಏನೆಂದು ಕರೆಯುತ್ತಾರೆ?

ಉತ್ತರ: ವಿಶ್ವವಿಜ್ಞಾನ

ಪ್ರಶ್ನೆ 10: ಬುಲೆಟ್ ರೈಲುಗಳನ್ನು ಮೊದಲು ಪರಿಚಯಿಸಿದ ದೇಶ ಯಾವುದು?

ಉತ್ತರ: ಜಪಾನ್

ಇದನ್ನೂ ಓದಿ: Daily GK Quiz: ಯಾವ ದೇಶವು ಭಾರತದೊಂದಿಗೆ ಅತಿ ಉದ್ದದ ಗಡಿಯನ್ನು ಹಂಚಿಕೊಂಡಿದೆ?

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್.

Trending News