Karnataka Rain: ರಾಜ್ಯದ ಈ ಜಿಲ್ಲೆಗಳಲ್ಲಿ ಮುಂದಿನ 2 ವಾರ ರಣಭೀಕರ ಮಳೆ; ಗುಡುಗು-ಮಿಂಚು ಸಹಿತ ಬಿರುಗಾಳಿ ಆರ್ಭಟದ ಎಚ್ಚರಿಕೆ!

Weather Update 18-11-2024: ಕರ್ನಾಟಕದ ಯಾವ ಜಿಲ್ಲೆಗಳಲ್ಲಿ ಇಂದು ಮಳೆಯಾಗಲಿದೆ? ಚಳಿ ಎಲ್ಲಿರಲಿದೆ? ಎಂಬ ಕಂಪ್ಲೀಟ್ ಹವಾಮಾನ ವರದಿ ಈ ಸುದ್ದಿಯಲ್ಲಿದೆ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ. 

1 /7

ಕರ್ನಾಟಕದ ಯಾವ ಜಿಲ್ಲೆಗಳಲ್ಲಿ ಇಂದು ಮಳೆಯಾಗಲಿದೆ? ಚಳಿ ಎಲ್ಲಿರಲಿದೆ? ಎಂಬ ಕಂಪ್ಲೀಟ್ ಹವಾಮಾನ ವರದಿ ಈ ಸುದ್ದಿಯಲ್ಲಿದೆ.

2 /7

ಕರ್ನಾಟಕದಲ್ಲಿ ಹಿಂಗಾರು ಅವಧಿ ಮುಕ್ತಾಯವಾಗಿ ಚಳಿಗಾಲ ಪ್ರಾರಂಭ ಆಗಿದೆ. ಆದರೂ ರಾಜ್ಯದ ಕೆಲವು ಭಾಗಗಳಲ್ಲಿ ಧಾರಾಕಾರ ಮಳೆ ಸುರಿಯುತ್ತಿದೆ. ಈ ತಿಂಗಳು ಕರ್ನಾಟಕದಲ್ಲಿ ಮಳೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. 

3 /7

ನವೆಂಬರ್‌ 18 ರಂದು ಕೆಲವು ಜಿಲ್ಲೆಗಳಲ್ಲಿ ಧಾರಾಕಾರ ಮಳೆಯಾಗಲಿದೆ. ನವೆಂಬರ್‌ 25ರ ವರೆಗೆ ಹಾಗೂ ಅಲ್ಲಿಂದ ಡಿಸೆಂಬರ್‌ 3ರ ವರೆಗೂ ಕರ್ನಾಟಕದ ಕೆಲವು ಭಾಗಗಳಲ್ಲಿ ಮಳೆ ಮುಂದುವರೆಯಲಿದೆ ಎಂದು ಮುನ್ಸೂಚನೆ ಕೊಟ್ಟಿದೆ.

4 /7

ಬೆಂಗಳೂರು ಸೇರಿದಂತೆ ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಇಂದು ಮಳೆ ಸುರಿಯಲಿದೆ. ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. 

5 /7

ಮೈಸೂರು, ಕೊಡಗು, ಶಿವಮೊಗ್ಗ, ಚಿಕ್ಕಬಳ್ಳಾಪುರ, ಬೆಂಗಳೂರು ನಗರ, ಚಿಕ್ಕಮಗಳೂರು, ಕೋಲಾರ, ಬೆಂಗಳೂರು ಗ್ರಾಮಾಂತರ ಹಾಗೂ ಚಾಮರಾಜನಗರ ಜಿಲ್ಲೆಗಳಲ್ಲಿ ಮಳೆಯಾಗಲಿದೆ.

6 /7

ಒಳ ಕರ್ನಾಟಕ, ದಕ್ಷಿಣ ಒಳ ಕರ್ನಾಟಕ ಹಾಗೂ ಕರಾವಳಿ ಭಾಗದಲ್ಲಿ ಒಣಹವೆ ಮುಂದುವರಿಯಲಿದ್ದು ಮೈಕೊರೆಯುವ ಚಳಿ ಬಿಡಲಿದೆ.

7 /7

ಬೆಂಗಳೂರಲ್ಲಿ ಮುಂದಿನ ಎರಡು ದಿನ ಮೋಡ ಕವಿದ ವಾತಾವರಣ ಇರಲಿದ್ದು ಮಿಂಚು ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಹೇಳಿದೆ.