Daily GK Quiz: ಮೈಸೂರಿನ ಅಂಬಾವಿಲಾಸ ಅರಮನೆಯನ್ನು ವಿನ್ಯಾಸಗೊಳಿಸಿದವರು ಯಾರು?

Daily GK Quiz: For You: ಇಂದು ನಾವು ನಿಮಗಾಗಿ ಕೆಲವು ರಸಪ್ರಶ್ನೆಗಳನ್ನು ತಂದಿದ್ದೇವೆ. ಇಲ್ಲಿ ಕೇಳಲಾಗಿರುವ ಪ್ರಶ್ನೆಗಳಿಗೆ ನೀವು ಉತ್ತರಿಸಲು ಪ್ರಯತ್ನಿಸಿ ನಿಮ್ಮ ಬುದ್ಧಮಟ್ಟವನ್ನು ಪರೀಕ್ಷಿಸಿಕೊಳ್ಳಿರಿ.  

Written by - Puttaraj K Alur | Last Updated : Nov 27, 2024, 03:01 PM IST
  • 1946ರಲ್ಲಿ ಕರ್ನಾಟಕದ ಏಕೀಕರಣದ ಸಮಾವೇಶ ನಡೆದ ಸ್ಥಳ ಯಾವುದು?
  • ಮೈಸೂರಿನಲ್ಲಿ ಶಾಲೆಯನ್ನು ಯಾವ ಮೊದಲ ಕ್ರೈಸ್ತ ಮಿಷನರಿ ಪ್ರಾರಂಭಿಸಿತು?
  • ಮೈಲಾರ ಮಹದೇವಪ್ಪ ಯಾವ ಚಳುವಳಿಯಲ್ಲಿ ಭಾಗವಹಿಸಿದ್ದರು?
Daily GK Quiz: ಮೈಸೂರಿನ ಅಂಬಾವಿಲಾಸ ಅರಮನೆಯನ್ನು ವಿನ್ಯಾಸಗೊಳಿಸಿದವರು ಯಾರು?  title=
Daily GK Quiz

General Knowledge Quiz: ಇಂದಿನ ಕಾಲದಲ್ಲಿ ಯಾವುದೇ ಪರೀಕ್ಷೆಯಲ್ಲಿ ಉತ್ತೀರ್ಣರಾಗಲು, ಸಾಮಾನ್ಯ ಜ್ಞಾನ ಮತ್ತು ಪ್ರಚಲಿತ ವಿದ್ಯಮಾನಗಳು ಬಹಳ ಅವಶ್ಯಕವೆಂದು ನಮಗೆಲ್ಲರಿಗೂ ತಿಳಿದಿದೆ. ಎಸ್‌ಎಸ್‌ಸಿ, ಬ್ಯಾಂಕಿಂಗ್, ರೈಲ್ವೆ ಮತ್ತು ಇತರ ಸ್ಪರ್ಧಾತ್ಮಕ ಪರೀಕ್ಷೆಗಳ ಪರೀಕ್ಷೆಗಳಲ್ಲಿ ಇವುಗಳಿಗೆ ಸಂಬಂಧಿಸಿದ ಅನೇಕ ಪ್ರಶ್ನೆಗಳನ್ನು ಕೇಳಲಾಗುತ್ತದೆ. ಹೀಗಾಗಿ ಇಂದು ನಾವು ನಿಮಗಾಗಿ ಅಂತಹ ಕೆಲವು ಪ್ರಶ್ನೆಗಳನ್ನು ತಂದಿದ್ದೇವೆ. ಕೆಳಗೆ ನೀಡಲಾದ ಪ್ರಶ್ನೆಗಳನ್ನು ಎಚ್ಚರಿಕೆಯಿಂದ ಓದಿ ಮತ್ತು ಅವುಗಳಿಗೆ ಉತ್ತರಿಸಲು ಪ್ರಯತ್ನಿಸಿರಿ.  ಇಲ್ಲಿ ಕೇಳಲಾದ ಎಲ್ಲಾ ಪ್ರಶ್ನೆಗಳಿಗೆ ನಾವು ಸಹ ಉತ್ತರಗಳನ್ನು ನೀಡಿದ್ದೇವೆ. ಈ ಪ್ರಶ್ನೆಗಳಿಗೆ ಉತ್ತರಿಸಲು ಪ್ರಯತ್ನಿಸಿ ನಿಮ್ಮ ಬುದ್ಧಿಮಟ್ಟವನ್ನು ಪರೀಕ್ಷಿಸಿಕೊಳ್ಳಿರಿ.

ಪ್ರಶ್ನೆ 1) ಕೊಡಗಿನಲ್ಲಿ ಬ್ರಿಟಿಷರ ವಿರುದ್ಧ ನಡೆದ ಶಸ್ತ್ರಾಸ್ತ್ರ ದಂಗೆಯ ಮುಂದಾಳತ್ವವನ್ನು ವಹಿಸಿದ್ದವನು?

ಉತ್ತರ: ಕಲ್ಯಾಣಸ್ವಾಮಿ

ಪ್ರಶ್ನೆ 2) ಕರ್ನಾಟಕದಲ್ಲಿ ಬ್ರಹ್ಮ ಸಮಾಜದ ಮೊದಲ ಶಾಖೆ ಸ್ಥಾಪಿತವಾದ ಸ್ಥಳ ಯಾವುದು? 

ಉತ್ತರ: ಧಾರವಾಡ

ಪ್ರಶ್ನೆ 3) ಕರ್ನಾಟಕದ ಬಾರ್ಡೋಲಿ ಎಂದು ಜನಪ್ರಿಯವಾಗಿದ್ದ ಕೇಂದ್ರ ಯಾವುದು? 

ಉತ್ತರ: ಅಂಕೋಲಾ

ಪ್ರಶ್ನೆ 4) ಮೈಲಾರ ಮಹದೇವಪ್ಪ ಈ ಚಳುವಳಿಯಲ್ಲಿ ಭಾಗವಹಿಸಿದ್ದರು?  

ಉತ್ತರ: ಉಪ್ಪಿನ ಸತ್ಯಾಗ್ರಹ

ಪ್ರಶ್ನೆ 5) 19 ಜಿಲ್ಲೆಗಳಿಂದ ಕೂಡಿದ ಕರ್ನಾಟಕ ರಾಜ್ಯ ಅಸ್ತಿತ್ವಕ್ಕೆ ಬಂದಿದ್ದು ಯಾವಾಗ..? 

ಉತ್ತರ: ನವಂಬರ್ 1, 1956

ಇದನ್ನೂ ಓದಿ: ಶಬರಿಮಲೆ ಮಾತ್ರವಲ್ಲ; ದೇಶದ ಈ ಪ್ರಸಿದ್ಧ ದೇವಸ್ಥಾನಗಳಿಗೆ ಕೂಡ ಮಹಿಳೆಯರು ಪ್ರವೇಶಿಸುವಂತಿಲ್ಲ...! ಅಚ್ಚರಿ ಅಂದ್ರೆ ಕರ್ನಾಟಕದಲ್ಲೇ ಇದೆ ಆ ದೇಗುಲ
 
ಪ್ರಶ್ನೆ 6) ಮೈಸೂರಿನಲ್ಲಿ ಶಾಲೆಯನ್ನು ಯಾವ ಮೊದಲ ಕ್ರೈಸ್ತ ಮಿಷನರಿ ಪ್ರಾರಂಭಿಸಿತು? 

ಉತ್ತರ: ವೆಸ್ಲಿಯನ್

ಪ್ರಶ್ನೆ 7) 1946ರಲ್ಲಿ ಕರ್ನಾಟಕದ ಏಕೀಕರಣದ ಸಮಾವೇಶ ನಡೆದ ಸ್ಥಳ ಯಾವುದು?  

ಉತ್ತರ: ಮುಂಬೈ

ಪ್ರಶ್ನೆ 8) ಯಾವ ವರದಿಯನ್ನಾದರಿಸಿ 1956ರಲ್ಲಿ ಕರ್ನಾಟಕ ರೂಪಗೊಂಡಿತು? 

ಉತ್ತರ: ಫಜಲ್ ಅಲಿ ಸಮಿತಿ

ಪ್ರಶ್ನೆ 9)  ಮೈಸೂರಿನ ಅಂಬಾವಿಲಾಸ ಅರಮನೆಯನ್ನು ವಿನ್ಯಾಸಗೊಳಿಸಿದವರು ಯಾರು? 

ಉತ್ತರ: ಹೆನ್ರಿ ಇರ್ವಿನ್

ಪ್ರಶ್ನೆ 10) ಬೆಂಗಳೂರಿನ ಕಬ್ಬನ್ ಪಾರ್ಕ್ ನಿರ್ಮಾಪಕ ಯಾರು?  

ಉತ್ತರ: ಜಾನ್ ಮೀಡೆ (John Meade)

ಇದನ್ನೂ ಓದಿ: ವಿದ್ಯಾರ್ಥಿಗಳೇ ಗಮನಿಸಿ.. ನಾಳೆಯಿಂದ 3 ದಿನ ಶಾಲಾ ಕಾಲೇಜುಗಳಿಗೆ ರಜೆ ! ಕಾರಣವೇನು ಗೊತ್ತೇ?

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್.

Trending News