ಆಸ್ಟ್ರೇಲಿಯಾ ವಿರುದ್ಧ ಸೋತ ದುಃಖದಲ್ಲಿ ಸಂಚಲನದ ನಿರ್ಧಾರ ತೆಗೆದುಕೊಂಡ ರೋಹಿತ್‌ ಶರ್ಮಾ..! ಅಭಿಮಾನಿಗಳಿಗೆ ಆಘಾತ

Rohit Sharma: ಪರ್ತ್‌ನಲ್ಲಿ ನಡೆದ ಮೊದಲ ಟೆಸ್ಟ್‌ನಲ್ಲಿ ಆತಿಥೇಯ ಆಸ್ಟ್ರೇಲಿಯಾ ವಿರುದ್ಧ ಭಾರತ ತಂಡ ಗೆಲುವಿನ ನಗಾರಿ ಭಾರಿಸಿತ್ತು. 295 ರನ್‌ಗಳ ಬೃಹತ್‌ ರನ್‌ಗಳ ಅಂತರದಿಂದ ಗೆಲುವಿನ ನಗೆ ಬೀರಿತ್ತು. 
 

1 /7

Rohit Sharma: ಪರ್ತ್‌ನಲ್ಲಿ ನಡೆದ ಮೊದಲ ಟೆಸ್ಟ್‌ನಲ್ಲಿ ಆತಿಥೇಯ ಆಸ್ಟ್ರೇಲಿಯಾ ವಿರುದ್ಧ ಭಾರತ ತಂಡ ಗೆಲುವಿನ ನಗಾರಿ ಭಾರಿಸಿತ್ತು. 295 ರನ್‌ಗಳ ಬೃಹತ್‌ ರನ್‌ಗಳ ಅಂತರದಿಂದ ಗೆಲುವಿನ ನಗೆ ಬೀರಿತ್ತು.   

2 /7

ಆದರೆ, ಅಡಿಲೇಡ್‌ನಲ್ಲಿ ಆಸ್ಟ್ರೇಲಿಯಾ ತಂಡದ ವಿರುದ್ಧ ನಡೆದ ಪಿಂಕ್‌ ಬಾಲ್‌ ಟೆಸ್ಟ್‌ ಪಂದ್ಯದಲ್ಲಿ ಭಾರತ ತಂಡ ಬಾರಿ ಮುಖಭಂಗ ಅನುಭವಿಸಿದೆ.   

3 /7

ಮೊದಲನೆ ಟೆಸ್ಟ್‌ ಪಂದ್ಯದಲ್ಲಿ ಗೆಲುವು ಸಾಧಿಸಿದ್ದ ಭಾರತ ತಂಡ ಎರಡನೆ ಪಂದ್ಯದಲ್ಲಿ 10 ವಿಕೆಟ್‌ಗಳ ಹೀನಾಯ ಸೋಲು ಅನುಭವಿಸಿದೆ.  

4 /7

ಇದರ ಬೆನ್ನಲ್ಲೆ ಟೀಂ ಇಂಡಿಯಾದ ನಾಯಕ ರೋಹಿತ್‌ ಶರ್ಮಾ ಅವರ ನಾಯಕತ್ವದ ಕುರಿತು ಪ್ರಶ್ನೆಗಳು ಎದ್ದಿವೆ. ಬೂಮ್ರಾ ನಾಯಕತ್ವದಲ್ಲಿ ಗೆಲುವು ಸಾಧಿಸಿದ್ದ ಭಾರತ ತಂಡ, ರೋಹಿತ್‌ ಶರ್ಮಾ ಅವರ ನಾಯಕತ್ವದಲ್ಲಿ ಸೋತಿದ್ದೇಕೆ? ಎಂಬ ಪ್ರಶ್ನೆಗಳು ಏಳಲು ಪ್ರಾರಂಭಿಸಿದೆ.   

5 /7

ಸೋಲಿನಿಂದ ನೊಂದಿದ್ದ ರೋಹಿತ್‌ ಶರ್ಮಾ ಅವರು ನಾಯಕತ್ವಕ್ಕೆ ಗುಡ್‌ ಬೈ ಹೇಳಲಿದ್ದಾರೆ ಎನ್ನುವ ಸುದ್ದಿ ಇದೀಗ ಸಿಕ್ಕಾಪಟ್ಟೆ ವೈರಲ್‌ ಆಗುತ್ತಿದೆ.   

6 /7

ರೋಹಿತ್ ಶರ್ಮಾ ಟೆಸ್ಟ್ ಮಾದರಿಯ ನಾಯಕತ್ವಕ್ಕೆ ವಿದಾಯ ಹೇಳಲಿದ್ದಾರೆ ಮತ್ತು ಮೂರನೇ ಟೆಸ್ಟ್‌ನಿಂದ ಬುಮ್ರಾ ಅವರಿಗೆ ಸಂಪೂರ್ಣ ನಾಯಕತ್ವದ ಜವಾಬ್ದಾರಿಯನ್ನು ಹಸ್ತಾಂತರಿಸಲಿದ್ದಾರೆ ಎನ್ನುವ ಸುದ್ದಿ ಸದ್ಯ ಕೇಳಿ ಬರುತ್ತಿದೆ.   

7 /7

ಇನ್ನೂ, ಆಸ್ಟ್ರೇಲಿಯಾ ತಂಡದ ವಿರುದ್ಧದ ಮೂರನೆ ಟೆಸ್ಟ್‌ ಪಂದ್ಯ ಶನಿವಾರದಿಂದ ಗಬ್ಬಾ ಮೈದಾನದಲ್ಲಿ ನಡೆಯಲಿದ್ದು, 5.50 AM IST ಕ್ಕೆ ಪ್ರಾರಂಭವಾಗಲಿದೆ.