RBI New Governor : ಭಾರತೀಯ ರಿಸರ್ವ್ ಬ್ಯಾಂಕ್ನ ನೂತನ ಗವರ್ನರ್ ಆಗಿ ಸಂಜಯ್ ಮಲ್ಹೋತ್ರಾ ಅಧಿಕಾರ ಸ್ವೀಕರಿಸಿದ್ದಾರೆ. ಸಂಜಯ್ ಮಲ್ಹೋತ್ರಾ ಅವರು ರಿಸರ್ವ್ ಬ್ಯಾಂಕ್ನ 26ನೇ ಗವರ್ನರ್ ಆಗಿ ಅಧಿಕಾರ ವಹಿಸಿಕೊಂಡಿದ್ದಾರೆ. ಸಂಜಯ್ ಮಲ್ಹೋತ್ರಾ ಅವರ ಅಧಿಕಾರಾವಧಿ 3 ವರ್ಷಗಳವರೆಗೆ ಇರುತ್ತದೆ. ಅವರು 56 ನೇ ವಯಸ್ಸಿನಲ್ಲಿ ಆರ್ಬಿಐನ ಹೊಸ ಗವರ್ನರ್ ಆಗಿ ಅಧಿಕಾರ ವಹಿಸಿಕೊಂಡಿದ್ದಾರೆ.
ಸೌಮ್ಯ ಸ್ವಭಾವದ ಸಂಜಯ್ ಮಲ್ಹೋತ್ರಾ :
ಹೊಸ ಆರ್ಬಿಐ ಗವರ್ನರ್ ಸಂಜಯ್ ಮಲ್ಹೋತ್ರಾ ಅವರು ಎಲ್ಲರೊಂದಿಗೆ ಒಟ್ಟಾಗಿ ಕೆಲಸ ಮಾಡುವ ಇಮೇಜ್ ಹೊಂದಿದ್ದಾರೆ. ದೇಶದ ಕೇಂದ್ರ ಬ್ಯಾಂಕ್ ಮೂಲಕ ಮಾತ್ರ ಬೆಲೆಗಳನ್ನು ನಿರ್ವಹಿಸಲು ಸಾಧ್ಯವಿಲ್ಲ, ಇದಕ್ಕೆ ಸರ್ಕಾರದ ಸಹಾಯವೂ ಅಗತ್ಯವಿದೆ ಎನ್ನುವುದು ಇವರಾ ವಾದ.
ಇದನ್ನೂ ಓದಿ : ಹೊಸ ವರ್ಷದಲ್ಲಿ ಅಲ್ಟ್ರಾವೈಲೆಟ್ ಬೈಕ್ ಖರೀದಿ ಆಗಲಿದೆ ದುಬಾರಿ..! ಆಸಕ್ತರು ಈಗಲೇ ಖರೀದಿಸಿ..!
ಸಂಜಯ್ ಮಲ್ಹೋತ್ರಾ ಯಾರು ?
ರಾಜಸ್ಥಾನದ 1990 ರ ಬ್ಯಾಚ್ ಐಎಎಸ್ ಅಧಿಕಾರಿ ಮಲ್ಹೋತ್ರಾ ಅವರು ಸಾರ್ವಜನಿಕ ನೀತಿಯಲ್ಲಿ ಮೂರು ದಶಕಗಳ ಅನುಭವವನ್ನು ಹೊಂದಿದ್ದಾರೆ. ವಿದ್ಯುತ್, ಹಣಕಾಸು ಮತ್ತು ತೆರಿಗೆಯಂತಹ ಕ್ಷೇತ್ರಗಳಲ್ಲಿ ಪರಿಣತಿ ಹೊಂದಿದ್ದಾರೆ. ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾದ ಗವರ್ನರ್ ಆಗುವ ಮೊದಲು, ಸಂಜಯ್ ಮಲ್ಹೋತ್ರಾ ಹಣಕಾಸು ಸಚಿವಾಲಯದಲ್ಲಿ ಕಂದಾಯ ಕಾರ್ಯದರ್ಶಿಯಾಗಿ ಕೆಲಸ ಮಾಡುತ್ತಿದ್ದರು. ಇದಲ್ಲದೆ, ಈ ಮೊದಲು ಅವರು ಹಣಕಾಸು ಸಚಿವಾಲಯದ ಅಡಿಯಲ್ಲಿ ಹಣಕಾಸು ಸೇವೆಗಳ ಇಲಾಖೆಯ ಕಾರ್ಯದರ್ಶಿ ಹುದ್ದೆಯನ್ನು ಹೊಂದಿದ್ದರು.
ಇತ್ತೀಚಿನ ಅಪ್ಡೇಟ್ ಸುದ್ದಿಗಳನ್ನು ವೀಕ್ಷಿಸಲು ನಮ್ಮ Youtube Link - https://www.youtube.com/@ZeeKannadaNews/featured ಸಬ್ ಸ್ಕ್ರೈಬ್ಆಗಿರಿ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.