Airtel All in one Plan: ಏರ್‌ಟೆಲ್ ತನ್ನ ಗ್ರಾಹಕರಿಗೆ ಹೊಸ ವರ್ಷದ ಉಡುಗೊರೆಯಾಗಿ ಅತಿ ಕಡಿಮೆ ಬೆಲೆಯಲ್ಲಿ 'ಆಲ್ ಇನ್ ಒನ್' ಯೋಜನೆಯನ್ನು ಪ್ರಕಟಿಸಿದೆ.
Airtel All in one Plan: ಏರ್‌ಟೆಲ್ ಘೋಷಿಸಿರುವ ಈ ಯೋಜನೆಯಲ್ಲಿ ಗ್ರಾಹಕರಿಗೆ ಅನ್ಲಿಮಿಟೆಡ್ ಕಾಲ್, ಇಂಟರ್ನೆಟ್, ಓಟಿಟಿ ಚಂದಾದಾರಿಕೆ ಸೇರಿದಂತೆ ಹಲವು ಸೌಲಭ್ಯಗಳು ಲಭ್ಯವಾಗಲಿವೆ.
ಇತ್ತೀಚಿನ ಅಪ್ಡೇಟ್ ಸುದ್ದಿಗಳನ್ನು ವೀಕ್ಷಿಸಲು ನಮ್ಮ Youtube Link - https://www.youtube.com/@ZeeKannadaNews/featured ಸಬ್ ಸ್ಕ್ರೈಬ್ಆಗಿರಿ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.
ಹೊಸ ವರ್ಷದ ಸಂದರ್ಭದಲ್ಲಿ ಇತರೆ ಟೆಲಿಕಾಂ ಕಂಪನಿಗಳಂತೆ ಏರ್‌ಟೆಲ್ ಸಹ ತನ್ನ ಗ್ರಾಹಕರಿಗೆ ಒಂದು ಆಕರ್ಷಕ ಪ್ರಿಪೇಯ್ಡ್ ಯೋಜನೆಯನ್ನು ಪರಿಚಯಿಸಿದೆ.
ಈ ಏರ್‌ಟೆಲ್ ಯೋಜನೆಯು ಪ್ರತಿಯೊಬ್ಬರು ಸುಲಭವಾಗಿ ಪಡೆಯಲು ಸಾಧ್ಯವಾಗುವಂತಹ ಕೈಗೆಟುಕುವ ಬೆಲೆಯ ಪ್ರಿಪೇಯ್ಡ್ ಯೋಜನೆಯಾಗಿದೆ.
ಏರ್‌ಟೆಲ್ ನ ಈ ಹೊಸ ರಿಚಾರ್ಜ್ ಪ್ಲಾನ್ ಬೆಲೆ 398 ರೂ. ಗಳು. ಆದರೆ, ಈ ಒಂದು ಯೋಜನೆಯಲ್ಲಿ ಗ್ರಾಹಕರಿಗೆ ಉಚಿತ ಕರೆ, ಇಂಟರ್ನೆಟ್, ಎಸ್ಎಂಎಸ್ ಜೊತೆಗೆ ಹಲವು ಸೌಲಭ್ಯಗಳು ಲಭ್ಯವಾಗಲಿವೆ.
ಏರ್‌ಟೆಲ್ 398 ರೂ.ಗಳ ಪ್ರಿಪೇಯ್ಡ್ ಯೋಜನೆಯು 28 ದಿನಗಳ ಮಾನ್ಯತೆಯೊಂದಿಗೆ ಬರುತ್ತದೆ. ಈ ಯೋಜನೆಯಲ್ಲಿ ಅನ್ಲಿಮಿಟೆಡ್ ಕಾಲ್, ಡೇಟಾ, ಹಾಟ್‌ಸ್ಟಾರ್ ನಂತಹ ಓಟಿಟಿ ಚಂದಾದಾರಿಕೆಯಂತಹ ಹಲವು ಸೌಲಭ್ಯಗಳು ಲಭ್ಯವಿರುವುದರಿಂದ ಇದನ್ನು ಆಲ್ ಇನ್ ಒನ್ ಯೋಜನೆ ಎಂದು ಹೇಳಲಾಗುತ್ತಿದೆ.
ಏರ್‌ಟೆಲ್ ನ 398 ರೂ. ಪ್ರಿಪೇಯ್ಡ್ ಯೋಜನೆಯಲ್ಲಿ ಗ್ರಾಹಕರಿಗೆ ಅನಿಯಮಿತ ಕರೆ, ನಿತ್ಯ 2ಜಿಬಿ ಡೇಟಾ, 100 ಎಸ್ಎಂಎಸ್, ಹಾಟ್‌ಸ್ಟಾರ್ ಚಂದಾದಾರಿಕೆ ಜೊತೆಗೆ ಲೈವ್ ಕ್ರೀಡೆಗಳು, ಚಲನಚಿತ್ರಗಳು ಸೇರಿದಂತೆ ಹಲವು ಮನರಂಜನಾ ಕಾರ್ಯಕ್ರಮಗಳು ಲಭ್ಯವಾಗಲಿವೆ.