Silver Ring: ಧಾರ್ಮಿಕ ಜ್ಯೋತಿಷ್ಯ ಶಾಸ್ತ್ರದ ಪ್ರಕಾರ, ಬೆಳ್ಳಿ ಉಂಗುರ ಧರಿಸುವುದರಿಂದ ಕೆಲವು ರಾಶಿಯವರ ಬದುಕಿನಲ್ಲಿ ಅದೃಷ್ಟದಿಂದ ಪ್ರಗತಿ, ಧನಲಾಭವನ್ನು ಕಾಣಬಹುದು ಎನ್ನಲಾಗುತ್ತದೆ.
Silver Ring Astro: ಧಾರ್ಮಿಕ ಜ್ಯೋತಿಷ್ಯದಲ್ಲಿ ಪ್ರತಿ ರಾಶಿಚಕ್ರದವರು ಯಾವ ಲೋಹವನ್ನು ಧರಿಸಿದರೆ ಉತ್ತಮ ಎಂಬ ಬಗ್ಗೆಯೂ ವಿವರಿಸಲಾಗಿದೆ.
ಇತ್ತೀಚಿನ ಅಪ್ಡೇಟ್ ಸುದ್ದಿಗಳನ್ನು ವೀಕ್ಷಿಸಲು ನಮ್ಮ Youtube Link - https://www.youtube.com/@ZeeKannadaNews/featured ಸಬ್ ಸ್ಕ್ರೈಬ್ಆಗಿರಿ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.
ಜ್ಯೋತಿಷ್ಯ ಶಾಸ್ತ್ರದ ಪ್ರಕಾರ, ಕೆಲವು ರಾಶಿಯವರಿಗೆ ಚಿನ್ನದ ಉಂಗುರವನ್ನು ಧರಿಸುವುದಕ್ಕಿಂತ ಬೆಳ್ಳಿಯ ಉಂಗುರ ಧರಿಸಿದರೆ ಅದೃಷ್ಟ ಖುಲಾಯಿಸುತ್ತದೆ ಎಂದು ಬಣ್ಣಿಸಲಾಗಿದೆ.
ಜ್ಯೋತಿಷ್ಯ ಶಾಸ್ತ್ರದಲ್ಲಿ ಲೋಹಗಳ ಮಹತ್ವವನ್ನೂ ಕೂಡ ವಿವರಿಸಲಾಗಿದ್ದು, ಇದರ ಪ್ರಕಾರ, ಎಲ್ಲಾ 12 ರಾಶಿಗಳಲ್ಲಿ ಕೆಲವು ರಾಶಿಯವರಿಗೆ ಬೆಳ್ಳಿ ಉಂಗುರ ಧಾರಣೆಯಿಂದ ಮಾತ್ರ ಜೀವನದಲ್ಲಿ ಪ್ರಗತಿ, ಆರ್ಥಿಕ ಸಮೃದ್ಧಿ ಉಂಟಾಗುತ್ತದೆ. ಅಂತಹ ಅದೃಷ್ಟದ ರಾಶಿಗಳೆಂದರೆ...
ಸಿಂಹ ರಾಶಿ: ಧಾರ್ಮಿಕ ನಂಬಿಕೆಗಳ ಪ್ರಕಾರ, ಸಿಂಹ ರಾಶಿಯ ಜನರಿಗೆ ಚಿನ್ನಕ್ಕಿಂತ ಬೆಳ್ಳಿಯ ಉಂಗುರ ತುಂಬಾ ಪ್ರಾಶಸ್ತ್ಯವಾಗಿದೆ. ಇದರಿಂದ ಅವರ ಜೀವನದಲ್ಲಿ ರಾತ್ರೋರಾತ್ರಿ ಶ್ರೀಮಂತರಾಗುವ ಭಾಗ್ಯದ ಬಾಗಿಲುಗಳು ತೆರೆಯಲಿದೆ ಎನ್ನಲಾಗುತ್ತದೆ.
ಕನ್ಯಾ ರಾಶಿ: ಜ್ಯೋತಿಷ್ಯ ಶಾಸ್ತ್ರದ ಪ್ರಕಾರ, ಕನ್ಯಾ ರಾಶಿಯವರಿಗೆ ಬೆಳ್ಳಿ ಉಂಗುರ ಧಾರಣೆಯಿಂದ ಅದೃಷ್ಟ ಖುಲಾಯಿಸುತ್ತದೆ. ಇವರ ಜೀವನದಲ್ಲಿ ಕಷ್ಟಗಳು ಸರಿದು ಸುಖದ ಹಾದಿ ತೆರೆಯುತ್ತದೆ. ಹಣಕಾಸಿನ ಹರಿವು ಉತ್ತಮಗೊಳ್ಳುತ್ತದೆ.
ತುಲಾ ರಾಶಿ: ಬೆಳ್ಳಿ ಉಂಗುರ ಧರಿಸುವುದರಿಂದ ತುಲಾ ರಾಶಿಯವರಿಗೆ ಅದೃಷ್ಟ ಹೆಗಲೇರುತ್ತದೆ. ಇದರಿಂದ ಇವರು ಕೈ ಹಾಕಿದ ಕೆಲಸಗಳಲ್ಲೆಲ್ಲಾ ಯಶಸ್ಸು ಹಿಂಬಾಲಿಸುತ್ತದೆ.
ಮೀನ ರಾಶಿ: ಬೆಳ್ಳಿ ಉಂಗುರ ಧರಿಸುವುದರಿಂದ ಮೀನ ರಾಶಿಯ ಜನರಿಗೆ ಕಷ್ಟದ ದಿನಗಳು ಕಳೆದು ಒಳ್ಳೆಯ ದಿನಗಳು ಆರಂಭವಾಗುತ್ತದೆ. ಹೆಜ್ಜೆ-ಹೆಜ್ಜೆಗೂ ಅದೃಷ್ಟ ಕೈ ಹಿಡಿಯಲಿದ್ದು ಐಷಾರಾಮಿ ಜೀವನವನ್ನು ಆನಂದಿಸುವ ಸುವರ್ಣ ಸಮಯವನ್ನು ಕಾಣುವರು. ಸೂಚನೆ : ಇಲ್ಲಿ ನೀಡಲಾದ ಮಾಹಿತಿಯು ಸಾಮಾನ್ಯ ನಂಬಿಕೆಗಳು ಮತ್ತು ಮಾಹಿತಿಯನ್ನು ಆಧರಿಸಿದೆ. ZEE NEWS ಇದನ್ನು ಖಚಿತಪಡಿಸುವುದಿಲ್ಲ.