R Ashwin : ಅಶ್ವಿನ್ ಸ್ಥಾನ ತುಂಬಲಿದ್ದಾನೆ 26 ವರ್ಷದ ಈ ಯುವ ಆಟಗಾರ..! ಟೀಂ ಇಂಡಿಯಾ ಬಲ ತಗ್ಗೊದೇ ಇಲ್ಲ.. ಗುರು..

R Ashwin retirement : ಟೀಂ ಇಂಡಿಯಾ ಕ್ರಿಕೆಟಿಗ ಆರ್‌ ಅಶ್ವಿನ್ ಅವರು ಎಲ್ಲಾ ಮಾದರಿಯ ಕ್ರಿಕೆಟ್‌ಗೆ ನಿವೃತ್ತಿ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ್ದಾರೆ. ಹೀಗಿರುವಾಗ ಭಾರತ ತಂಡದಲ್ಲಿ ಅಶ್ವಿನ್ ಸ್ಥಾನ ಯಾರು ತುಂಬಲಿದ್ದಾರೆ ಎನ್ನುವ ಅನುಮಾನ ಕಾಡುತ್ತಿದೆ. ಇದರ ನಡುವೆ ಈ 3 ಬೌಲರ್‌ಗಳ ಹೆಸರು ಮುಖ್ಯವಾಗಿ ಕೇಳಿಬರುತ್ತಿದೆ.. 

1 /6

ಭಾರತದ ಸ್ಟಾರ್ ಸ್ಪಿನ್ನರ್ ಆರ್. ಅಶ್ವಿನ್ ಎಲ್ಲಾ ಮಾದರಿಯ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ್ದಾರೆ. ಇಲ್ಲಿಯವರೆಗೆ ಅವರು 537 ಟೆಸ್ಟ್ ವಿಕೆಟ್‌ಗಳನ್ನು ಪಡೆದಿದ್ದಾರೆ.  

2 /6

ಅಶ್ವಿನ್ ನಿವೃತ್ತಿ ಘೋಷಣೆಯೊಂದಿಗೆ ತಂಡದಲ್ಲಿ ಅವರ ಸ್ಥಾನವನ್ನು ಯಾರು ತುಂಬುತ್ತಾರೆ..? ಎಂಬ ಊಹಾಪೋಹಗಳು ಹೆಚ್ಚಾಗಿವೆ. ಅಶ್ವಿನ್ 2012 ರಿಂದ ಭಾರತದ ನೆಲದಲ್ಲಿ ಒಂದೇ ಒಂದು ಟೆಸ್ಟ್ ಪಂದ್ಯವನ್ನು ಆಡಿಲ್ಲ.  

3 /6

ಇತ್ತೀಚೆಗಿನ ನ್ಯೂಜಿಲೆಂಡ್ ಸರಣಿಯಲ್ಲಿ ಅಶ್ವಿನ್ ಬದಲಿಗೆ ವಾಷಿಂಗ್ಟನ್ ಸುಂದರ್ ಆಟವಾಡಿದ್ದರು. ಮುಂದಿನ ದಿನಗಳಲ್ಲಿ ಅಶ್ವಿನ್ ಅವರ ಸ್ಥಾನವನ್ನು ಈ ಕೆಳಗಿನ 3 ಆಟಗಾರರು ತುಂಬಬಹುದು ಎನ್ನಲಾಗಿದೆ..   

4 /6

ಆಲ್ ರೌಂಡರ್ ವಾಷಿಂಗ್ಟನ್ ಸುಂದರ್ ಅಶ್ವಿನ್ ಬದಲಿಗೆ ಆಯ್ಕೆಯಾಗುವ ಸಾಧ್ಯತೆ ಹೆಚ್ಚಿದೆ. ಸುಂದರ್ ಇದುವರೆಗೆ 6 ಟೆಸ್ಟ್ ಪಂದ್ಯಗಳನ್ನಾಡಿದ್ದು ಒಟ್ಟು 354 ರನ್ ಗಳಿಸಿ, 22 ವಿಕೆಟ್ ಪಡೆದಿದ್ದಾರೆ.  

5 /6

ಕುಲದೀಪ್ ಯಾದವ್ ಇದುವರೆಗೆ 12 ಟೆಸ್ಟ್ ಪಂದ್ಯಗಳನ್ನು ಆಡಿದ್ದು, 5 ಬಾರಿ ವಿಕೆಟ್ ಪಡೆದಿದ್ದಾರೆ. ಮಾರ್ಚ್ 2024 ರಲ್ಲಿ ಇಂಗ್ಲೆಂಡ್ ವಿರುದ್ಧ ಕೊನೆಯ ಟೆಸ್ಟ್ ಆಡಿದ್ದಾರೆ.  

6 /6

ಅಶ್ವಿನ್ ಬದಲಿಗೆ ತನುಷ್ ಕೊಟ್ಯಾನ್ ಅವರನ್ನು ಬಿಸಿಸಿಐ ಆಯ್ಕೆ ಮಾಡಬಹುದು. 26ರ ಹರೆಯದ ಈ ಯುವ ಆಟಗಾರ ಪ್ರಥಮ ದರ್ಜೆ ಕ್ರಿಕೆಟ್‌ನಲ್ಲಿ ಇದುವರೆಗೆ 101 ವಿಕೆಟ್‌ಗಳನ್ನು ಪಡೆದಿದ್ದಾರೆ. 2 ಶತಕ ಮತ್ತು 13 ಅರ್ಧಶತಕ ಸೇರಿದಂತೆ 1525 ರನ್ ಗಳಿಸಿದ್ದಾರೆ.