Gray Hair Remedy: ಬಿಳಿ ಕೂದಲನ್ನು ಕೆಲವೇ ನಿಮಿಷಗಳಲ್ಲಿ ಕಪ್ಪಾಗಿಸಲು ಅಡುಗೆ ಮನೆಯಲ್ಲಿರುವ ಕೆಲವು ವಸ್ತುಗಳು ತುಂಬಾ ಲಾಭದಾಯಕವಾಗಿವೆ.
ಬೆಂಗಳೂರು: ಬಿಳಿ ಕೂದಲಿಗೆ ಅಡುಗೆ ಮನೆಯಲ್ಲಿಯೇ ಪರಿಹಾರವಿದೆ. ಇದಕ್ಕಾಗಿ ಹೆಚ್ಚು ಸಮಯವೂ ಬೇಕಾಗುವುದಿಲ್ಲ.
ಇತ್ತೀಚಿನ ಅಪ್ಡೇಟ್ ಸುದ್ದಿಗಳನ್ನು ವೀಕ್ಷಿಸಲು ನಮ್ಮ Youtube Link - https://www.youtube.com/@ZeeKannadaNews/featured ಸಬ್ ಸ್ಕ್ರೈಬ್ಆಗಿರಿ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.
ಬಿಳಿ ಕೂದಲನ್ನು ಕಪ್ಪಾಗಿಸಲು ಅಡುಗೆ ಮನೆಯ ಮಸಾಲೆ ಡಬ್ಬಿಯಲ್ಲಿರುವ ಒಂದು ವಸ್ತು ತುಂಬಾ ಲಾಭದಾಯಕವಾಗಿದೆ.
ಸಾಸಿವೆಯನ್ನು ಬಳಸಿ ಎರಡೇ ಎರಡು ನಿಮಿಷದಲ್ಲಿ ಬಿಳಿ ಕೂದಲನ್ನು ತ್ವರಿತವಾಗಿ ಕಪ್ಪಾಗಿಸಬಹುದು.
ಒಂದು ಬಾಣಲೆಯಲ್ಲಿ ನಾಲ್ಕು ಚಮಚ ಸಾಸಿವೆಯನ್ನು ತೆಗೆದುಕೊಂಡು ಇದಕ್ಕೆ ಒಂದು ಹಿಡಿ ಕರಿಬೇವಿನ ಸೊಪ್ಪನ್ನು ಹಾಕಿ ಕರಿಬೇವು ಕಪ್ಪು ಬಣ್ಣಕ್ಕೆ ತಿರುಗುವವರೆಗೂ ಸಣ್ಣ ಉರಿಯಲ್ಲಿ ಹುರಿಯಿರಿ. ನಂತರ ಇದನ್ನು ನುಣುಪಾಗಿ ಪುಡಿಮಾಡಿ. ಇದನ್ನು ಒಂದು ಡಬ್ಬದಲ್ಲಿ ಹಾಕಿ ಶೇಖರಿಸಿ ಇಡಿ.
ನೀವು ಬಿಳಿ ಕೂದಲನ್ನು ತ್ವರಿತವಾಗಿ ಕಪ್ಪಾಗಿಸಲು ನೀವು ಈಗಾಗಲೇ ರೆಡಿ ಮಾಡಿಟ್ಟಿರುವ ಸಾಸಿವೆ ಪುಡಿಯನ್ನು ಒಂದು ಬಟ್ಟಲಿಗೆ ಹಾಕಿ. ಇದಕ್ಕೆ ಒಂದು ಸ್ಪೂನ್ ಅಲೋವೆರಾ ಮತ್ತು ಅಷ್ಟೇ ಪ್ರಮಾಣದಲ್ಲಿ ಕೊಬ್ಬರಿ ಎಣ್ಣೆಯನ್ನು ಹಾಕಿ ಚೆನ್ನಾಗಿ ಮಿಕ್ಸ್ ಮಾಡಿ. ಇದನ್ನು ಕೂದಲಿಗೆ ಹಚ್ಚಿ.
ನೀವು ಈ ಮಿಶ್ರಣವನ್ನು ಕೂದಲಿಗೆ ಹಚ್ಚಿದ ಬಳಿಕ ಬೇಕೆಂದರೆ ಹಾಗೆ ಬಿಡಬಹುದು. ಇಲ್ಲವೇ, ಅರ್ಧ ಗಂಟೆ ಬಿಟ್ಟು ತಲೆ ಸ್ನಾನ ಮಾಡಬಹುದು. ಇದರಿಂದ ಕೂದಲು ತಕ್ಷಣವೇ ಕಪ್ಪಾಗುತ್ತದೆ. ಸೂಚನೆ : ಇಲ್ಲಿ ನೀಡಲಾದ ಮಾಹಿತಿಯು ಸಾಮಾನ್ಯ ನಂಬಿಕೆಗಳು ಮತ್ತು ಮಾಹಿತಿಯನ್ನು ಆಧರಿಸಿದೆ. ZEE NEWS ಇದನ್ನು ಖಚಿತಪಡಿಸುವುದಿಲ್ಲ.