Sarigama Viji Health Condition : ಸ್ಯಾಂಡಲ್ವುಡ್ ಹಿರಿಯ ನಟ ಸರಿಗಮ ವಿಜಯ್ ಅವರ ಆರೋಗ್ಯದಲ್ಲಿ ಏರುಪೇರಾಗಿದೆ. 5 ದಿನಗಳ ಹಿಂದೆ ಮಣಿಪಾಲ್ ಆಸ್ಪತ್ರೆಗೆ ನಟ ವಿಜಯ್ ಅವರನ್ನು ದಾಖಲಿಸಲಾಗಿದೆ. ನಟ ಸರಿಗಮ ವಿಜಯ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ವಿಜಯ್ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದೆ ಎನ್ನಲಾಗ್ತಿದೆ.
ಯಶವಂತಪುರ ಮಣಿಪಾಲ್ ಆಸ್ಪತ್ರೆಯಲ್ಲಿ ನಟ ಸರಿಗಮಪ ವಿಜಿ ಚಿಕಿತ್ಸೆ ಪಡೆಯುತ್ತಿದ್ದಾರೆ. 1980ರಲ್ಲಿ ಗೀತಪ್ರಿಯಾ ನಿರ್ದೇಶನದ ‘ಬೆಳವಳದ ಮಡಿಲಲ್ಲಿ’ ಚಿತ್ರದಲ್ಲಿ ಸಣ್ಣ ಪಾತ್ರದಲ್ಲಿ ನಟಿಸುವ ಮೂಲಕ ನಟನಾಗಿ ಗುರುತಿಸಿಕೊಂಡರು.
ಇದನ್ನೂ ಓದಿ: 40ಕ್ಕೆ ಮದುವೆ ವಿಚ್ಛೇದನ.. 54 ನೇ ವಯಸ್ಸಿನಲ್ಲಿ ಮತ್ತೆ ಪ್ರೀತಿಯಲ್ಲಿ ಬಿದ್ದ ಹಿರಿಯ ನಟಿ!
ನಟ ಸರಿಗಮ ವಿಜಯ್ ಅವರು 269 ಚಿತ್ರಗಳಲ್ಲಿ ನಟಿಸಿದ್ದಾರೆ. 80 ಚಿತ್ರಗಳಿಗೆ ಸಹಾಯಕ ನಿರ್ದೇಶಕನಾಗಿ ಕೆಲಸ ಮಾಡಿದ್ದಾರೆ. 2,400 ಧಾರಾವಾಹಿಗಳ ನಿರ್ದೇಶನದ ಜೊತೆಗೆ ನಟನೆಯನ್ನೂ ಮಾಡಿದ್ದಾರೆ.
ಹಿರಿಯ ನಟ ಸರಿಗಮ ವಿಜಯ್ ಆರೋಗ್ಯದಲ್ಲಿ ಏರುಪೇರಾಗಿದ್ದು, ಈ ಬಗ್ಗೆ ಅವರ ಪುತ್ರ ರೋಹಿತ್ ಜೀ ಕನ್ನಡ ನ್ಯೂಸ್ ಜೊತೆ ಮಾತನಾಡಿದ್ದಾರೆ. ಕಳೆದ ನಾಲ್ಕು ದಿನಗಳಿಂದ ಐಸಿಯು ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇಂದು ಅವ್ರ ಆರೋಗ್ಯ ಸ್ಥಿತಿ ಗಂಭೀರವಾಗಿದೆ ಎಂದಿದ್ದಾರೆ.
ಇದನ್ನೂ ಓದಿ: IAS ಆಗುವ ಕನಸು ಕಂಡಿದ್ದ ಈಕೆ ಇಂದು ಇಂಡಸ್ಟ್ರೀಯನ್ನೇ ಆಳುತ್ತಿರುವ ಸ್ಟಾರ್ ನಟಿ! ಯಾರು ಗೊತ್ತೇ?
ಇತ್ತೀಚಿನ ಅಪ್ಡೇಟ್ ಸುದ್ದಿಗಳನ್ನು ವೀಕ್ಷಿಸಲು ನಮ್ಮ Youtube Link - https://www.youtube.com/@ZeeKannadaNews/featured ಸಬ್ ಸ್ಕ್ರೈಬ್ಆಗಿರಿ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.