makar sankranti 2025 wishes in kannada : ಮಕರ ಸಂಕ್ರಾಂತಿ ಹಬ್ಬವನ್ನು ಪ್ರತಿ ವರ್ಷ ಜನವರಿ 14 ರಂದು ಆಚರಿಸಲಾಗುತ್ತದೆ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.
Makar Sankranti 2025 : ಮಕರ ಸಂಕ್ರಾಂತಿ ಹಬ್ಬವನ್ನು ಪ್ರತಿ ವರ್ಷ ಜನವರಿ 14 ರಂದು ಆಚರಿಸಲಾಗುತ್ತದೆ.
ತಮಿಳುನಾಡಿನಲ್ಲಿ ಪೊಂಗಲ್, ಪೂರ್ವ ಉತ್ತರ ಪ್ರದೇಶದಲ್ಲಿ ಖಿಚಡಿ, ಗುಜರಾತ್ ಮತ್ತು ರಾಜಸ್ಥಾನದಲ್ಲಿ ಉತ್ತರಾಯಣ ಮತ್ತು ಹರಿಯಾಣ, ಪಂಜಾಬ್ನಲ್ಲಿ ಮಾಘಿ ಎಂದು ಕರೆಯುತ್ತಾರೆ.
ಮಾಘ ಮಾಸದ ಪ್ರತಿಪದ ತಿಥಿಯಂದು ಮಕರ ಸಂಕ್ರಾಂತಿ ಹಬ್ಬವನ್ನು ಆಚರಿಸುತ್ತಾರೆ.
ಸೂರ್ಯನು ಮಕರ ರಾಶಿಯಲ್ಲಿ ಸಂಚರಿಸುವುದರಿಂದ ಉತ್ತರಾಯಣವೂ ಪ್ರಾರಂಭವಾಗುತ್ತದೆ ಎಂಬುದು ಸಂಕ್ರಾಂತಿ ಹಬ್ಬದ ಸೂಚಕ.
ಇಂದು ಎಳ್ಳು ಬೆಲ್ಲವನ್ನು ತಿನ್ನುತ್ತಾರೆ. ಪೊಂಗಲ್ ಮಾಡುತ್ತಾರೆ. ಇದೇ ಸಂಕ್ರಾಂತಿಯ ವಿಶೇಷ ಭೋಜನ.
ಈ ಸುಗ್ಗಿ ಹಬ್ಬದ ಸಂದರ್ಭದಲ್ಲಿ ನಿಮ್ಮ ಪ್ರೀತಿ ಪಾತ್ರರಿಗೆ ಕಳಿಸಲು ಇಲ್ಲಿ ಕೆಲವು ಶುಭ ಸಂದೇಶಗಳಿವೆ.
ಎಳ್ಳು ಬೆಲ್ಲ ತಿಂದು ಒಳ್ಳೆಯ ಮಾತಾಡೋಣ.. ಮಕರ ಸಂಕ್ರಾಂತಿ ಶುಭಾಶಯಗಳು.
ಸರ್ವರಿಗೂ 2025ರ ಮಕರ ಸಂಕ್ರಾಂತಿ ಹಬ್ಬದ ಶುಭಾಶಯಗಳು.
ಸುಗ್ಗಿ ಹಬ್ಬ ನಿಮ್ಮ ಬಾಳಲ್ಲಿ ಸಿಹಿ ಕ್ಷಣಗಳನ್ನು ನೀಡಲಿ. ಮಕರ ಸಂಕ್ರಾಂತಿ ಹಬ್ಬದ ಹಾರ್ದಿಕ ಶುಭಾಶಯಗಳು.