ಮಹತ್ವದ ಜಾತಿ ಗಣತಿ ವರದಿ ಸದ್ಯಕ್ಕೆ ಅನುಷ್ಠಾನ ಆಗೋ ಲಕ್ಷಣ ಕಾಣ್ತಿಲ್ಲ. ಇಂದು ನಡೆಯುವ ಸಂಪುಟ ಸಭೆಯಲ್ಲಿ ವರದಿ ಮಂಡನೆಗೆ ಸರ್ಕಾರ ಮುಂದಾಗಿತ್ತು. ಆದ್ರೆ ಇದೀಗ ಮತ್ತೆ ಮುಂದಕ್ಕೆ ಹೋಗಿದೆ. ಬೇರೆ ಬೇರೆ ಕಾರಣಗಳನ್ನ ಮುಂದಿಟ್ಟು ಮುಂದಿನ ಕ್ಯಾಬಿನೆಟ್‌ನಲ್ಲಿ ಮಂಡಿಸುವ ನಿರ್ಧಾರಕ್ಕೆ ಬರಲಾಗಿದೆ. ಏನು, ಎತ್ತ ಅನ್ನೋ ಡಿಟೇಲ್ಸ್ ಇಲ್ಲಿದೆ.