ಬೆಳಗ್ಗೆ ಖಾಲಿ ಹೊಟ್ಟೆಯಲ್ಲಿ ಉಗುರು ಬೆಚ್ಚಗಿನ ನೀರು ಕುಡಿದ್ರೆ ಇಷ್ಟೊಂದು ಆರೋಗ್ಯ ಪ್ರಯೋಜನಗಳಿವೆ!!

Benefits of hot water: ತಾಮ್ರ ಅಥವಾ ಬೆಳ್ಳಿಯ ಪಾತ್ರೆಗಳಲ್ಲಿ ನೀರನ್ನು ಕುಡಿಯುವುದರಿಂದ ದೇಹಕ್ಕೆ ಅವಶ್ಯವಿರುವ ಸಾಕಷ್ಟು ಖನಿಜಾಂಶಗಳು ದೊರಕುತ್ತವೆ ಎನ್ನುವ ನಂಬಿಕೆಯಿದೆ. ಪ್ಲ್ಯಾಸ್ಟಿಕ್‌ ಬಾಟಲಿಯ ನೀರು ಕುಡಿಯುವುದರಿಂದ ದೇಹಕ್ಕೆ ಸಾಕಷ್ಟು ಹಾನಿ ಉಂಟಾಗಬಹುದು.

Benefits of drinking warm water: ಪ್ರತಿದಿನ ಬೆಳಗ್ಗೆ ಉಗುರು ಬೆಚ್ಚಗಿನ ನೀರನ್ನು ಕುಡಿಯುವುದರಿಂದ ನೀವು ಹಲವಾರು ಆರೋಗ್ಯಕರ ಪ್ರಯೋಜನಗಳು ದೊರೆಯುತ್ತವೆ. ಉಗುರು ಬೆಚ್ಚನೆಯ ನೀರು ಜೀರ್ಣಕ್ರಿಯೆಯನ್ನು ಸುಧಾರಿಸುತ್ತದೆ. ನೀವು ಜೀರ್ಣಕಾರಿ ಸಮಸ್ಯೆಗಳಿಂದ ಬಳಲುತ್ತಿರುವವರಾಗಿದ್ದರೆ, ನೀವು ಉಗುರು ಬೆಚ್ಚಗಿನ ನೀರನ್ನು ಕುಡಿಯಲು ಪ್ರಾರಂಭಿಸಬೇಕು. ಬೆಳಗಿನ ಸಮಯದಲ್ಲಿ ಖಾಲಿ ಹೊಟ್ಟೆಗೆ ಒಂದು ಲೋಟ ಉಗುರು ಬೆಚ್ಚಗಿನ ನೀರನ್ನು ಕುಡಿಯುವ ಅಭ್ಯಾಸ ರೂಢಿಸಿಕೊಂಡರೆ ಬಹಳ ಒಳ್ಳೆಯದು. 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್.

1 /5

ಪ್ರತಿದಿನವೂ ಬೆಳಗ್ಗೆ ಬಿಸಿನೀರು ಕುಡಿಯುವುದರಿಂದ ಜೀರ್ಣಶಕ್ತಿ ಸುಧಾರಿಸುತ್ತದೆ. ಇದು ಆಹಾರವನ್ನು ಸರಿಯಾಗಿ ಜೀರ್ಣಿಸಿಕೊಳ್ಳಲು ಸಹಾಯ ಮಾಡುತ್ತದೆ. ಇದರಿಂದ ನಮ್ಮ ಆರೋಗ್ಯ ಚೆನ್ನಾಗಿರುತ್ತದೆ. 

2 /5

ಬದಲಾಗುತ್ತಿರುವ ಋತುವಿನಲ್ಲಿ ಆರೋಗ್ಯಕರವಾಗಿರಲು ಪ್ರತಿದಿನ ಬೆಳಗ್ಗೆ ಖಾಲಿ ಹೊಟ್ಟೆಯಲ್ಲಿ ಒಂದು ಗ್ಲಾಸ್‌ ಬೆಚ್ಚಗಿನ ನೀರನ್ನು ನಿಂಬೆ ರಸದೊಂದಿಗೆ ಕುಡಿಯಿರಿ. ಇದು ದೇಹದ ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ. 

3 /5

ಅಸಿಡಿಟಿ ಸಮಸ್ಯೆ ನಿಮ್ಮನ್ನು ಕಾಡುತ್ತಿದ್ದರೆ ಉರುಗು ಬೆಚ್ಚಗಿನ ನೀರನ್ನು ಕುಡಿಯಿರಿ. ವಾಸ್ತವವಾಗಿ ಅಸಿಡಿಟಿ ಹೊಟ್ಟೆಯ ತೊಂದರೆಯಿಂದ ಉಂಟಾಗುತ್ತದೆ. ಬೆಳಗ್ಗೆ ಎದ್ದು ಒಂದು ಗ್ಲಾಸ್‌ ಬೆಚ್ಚಗಿನ ನೀರು ಕುಡಿಯುವುದರಿಂದ ಅಸಿಡಿಟಿ ಸಮಸ್ಯೆಯಿಂದ ನೀವು ಮುಕ್ತಿಯನ್ನು ಪಡೆಯಬಹುದು. 

4 /5

ತಾಮ್ರ ಅಥವಾ ಬೆಳ್ಳಿಯ ಪಾತ್ರೆಗಳಲ್ಲಿ ನೀರನ್ನು ಕುಡಿಯುವುದರಿಂದ ದೇಹಕ್ಕೆ ಅವಶ್ಯವಿರುವ ಸಾಕಷ್ಟು ಖನಿಜಾಂಶಗಳು ದೊರಕುತ್ತವೆ ಎನ್ನುವ ನಂಬಿಕೆಯಿದೆ. ಪ್ಲ್ಯಾಸ್ಟಿಕ್‌ ಬಾಟಲಿಯ ನೀರು ಕುಡಿಯುವುದರಿಂದ ದೇಹಕ್ಕೆ ಸಾಕಷ್ಟು ಹಾನಿ ಉಂಟಾಗಬಹುದು. ಹೀಗಾಗಿ ಪ್ಲ್ಯಾಸ್ಟಿಕ್‌ ಬಾಟಲ್‌ಗಳಲ್ಲಿ ನೀರು ಕುಡಿಯುವ ಅಭ್ಯಾಸವನ್ನ ಈಗಲೇ ಬಿಟ್ಟುಬಿಡಿ.

5 /5

ದೇಹಕ್ಕೆ ನೀರು ಒಳ್ಳೆಯದೆಂದು ಅತಿಯಾದ ನೀರು ಸೇವನೆ ಮಾಡಬೇಡಿ. ಹೆಚ್ಚು ನೀರು ಕುಡಿಯುವುದರಿಂದ ಮೂತ್ರಪಿಂಡಗಳಿಗೆ ಹಾನಿಯಾಗುತ್ತದೆ. ಬಾಯಾರಿಕೆಯಾದಾಗ ಮಾತ್ರ ನೀರು ಕುಡಿಯಬೇಕು. ದನಕ್ಕೆ ಎರಡಿಂದ ಮೂರು ಲೀಟರ್‌ ನೀರು ಕುಡಿಯುವುದು ಆರೋಗ್ಯದ ದೃಷ್ಟಿಯಿಂದ ಒಳ್ಳೆಯದು.