Coconut Oil For Gray Hair: ಬಿಳಿ ಕೂದಲು ಇತ್ತೀಚಿನ ದಿನಗಳಲ್ಲಿ ಬಹುತೇಕ ಜನರನ್ನು ಬಾಧಿಸುತ್ತಿರುವ ಸರ್ವೇ ಸಾಮಾನ್ಯವಾದ ಸಮಸ್ಯೆ ಆಗಿದೆ.
Coconut Oil For Gray Hair: ಬಿಳಿ ಕೂದಲನ್ನು ಮರೆಮಾಚಲು ಅಥವಾ ಬಿಳಿ ಕೂದಲನ್ನು ಕಪ್ಪಾಗಿಸಲು ಮಾರುಕಟ್ಟೆಯಲ್ಲಿ ದೊರೆಯುವ ಹೇರ್ ಡೈ ಬಳಕೆಯಿಂದ ತಾತ್ಕಾಲಿಕವಾಗಿ ಕೂದಲು ಕಪ್ಪಾಗುತ್ತದೆ.
ಇತ್ತೀಚಿನ ಅಪ್ಡೇಟ್ ಸುದ್ದಿಗಳನ್ನು ವೀಕ್ಷಿಸಲು ನಮ್ಮ Youtube Link - https://www.youtube.com/@ZeeKannadaNews/featured ಸಬ್ ಸ್ಕ್ರೈಬ್ಆಗಿರಿ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.
ಬಿಳಿ ಕೂದಲು ಕೆಲವರಲ್ಲಿ ಆತ್ಮವಿಶ್ವಾಸವನ್ನೇ ಕುಗ್ಗಿಸಿಬಿಡುತ್ತದೆ. ಅದರಲ್ಲೂ ಚಿಕ್ಕ ವಯಸ್ಸಿನಲ್ಲಿ ಮೂಡುವ ನೆರೆ ಕೂದಲು ಕೆಲವರ ಮನಸ್ಸಿನಲ್ಲಿ ಕೀಳರಿಮೆಯನ್ನು ಮೂಡಿಸುತ್ತದೆ.
ಬಿಳಿ ಕೂದಲನ್ನು ಮರೆಮಾಚಲು ಎಲ್ಲರಿಗೂ ತಕ್ಷಣ ಹೊಳೆಯುವ ಉಪಾಯವೆಂದರೆ ಹೇರ್ ಡೈ ಬಳಸುವುದು.
ಬಿಳಿ ಕೂದಲನ್ನು ಕಪ್ಪಾಗಿಸುವ ಭರದಲ್ಲಿ ಕೆಲವರು ಹೇರ್ ಡೈ ಬಳಕೆಯಿಂದ ಚರ್ಮ, ಕೂದಲಿನ ಮೇಲೆ ಉಂಟಾಗುವ ದುಷ್ಟರಿಣಾಮಗಳ ಬಗ್ಗೆ ಯೋಚಿಸುವುದೇ ಇಲ್ಲ.
ಆದರೆ, ಯಾವುದೇ ಕೆಮಿಕಲ್ ಮಿಶ್ರಿಟ್ ಹೇರ್ ಡೈ ಬಳಸದೆ ಕೇವಲ ಕೊಬ್ಬರಿ ಎಣ್ಣೆಯ ಸಹಾಯದಿಂದ ಬಿಳಿ ಕೂದಲನ್ನು ಶಾಶ್ವತವಾಗಿ ಕಪ್ಪಾಗಿಸಬಹುದು. ಆದರೆ, ಇದಕ್ಕಾಗಿ ಕೊಬ್ಬರಿ ಎಣ್ಣೆಯಲ್ಲಿ ಒಂದು ವಿಶೇಷ ಪುಡಿಯನ್ನು ಮಿಶ್ರಣ ಮಾಡಬೇಕಾಗುತ್ತದೆ.
ಬಿಳಿ ಕೂದಲನ್ನು ಕಪ್ಪಾಗಿಸಲು ಮೊದಲಿಗೆ ಚೆನ್ನಾಗಿ ಕಾದ ಹೆಂಚಿನಲ್ಲಿ 1 ಸ್ಪೂನ್ ಮೆಂತ್ಯ ಬೀಜಗಳು, 1 ಸ್ಪೂನ್ ಕಪ್ಪು ಎಳ್ಳು, 4-5 ಬಾದಾಮಿ, 1 ಸ್ಪೂನ್ ಆಮ್ಲಾ ಪುಡಿಯನ್ನು ಹಾಕಿ ಅದು ಕಪ್ಪಾಗುವವರೆಗೂ ಹುರಿದು ಬಳಿಕ ಪುಡಿ ಮಾಡಿ.
ಮೆಂತ್ಯ ಕಾಳುಗಳು, ಕಪ್ಪೆಳ್ಳು, ಬಾದಾಮಿ ಹಾಗೂ ಆಮ್ಲಾ ಮಿಶ್ರಣವನ್ನು ಪುಡಿಮಾಡಿ ಒಂದು ಗಾಜಿನ ಸೀಸೆಯಲ್ಲಿ ಕೊಬ್ಬರಿ ಎಣ್ಣೆಯೊಂದಿಗೆ ಈ ಪುಡಿಯನ್ನು ಬೆರೆಸಿ ಚೆನ್ನಾಗಿ ಮಿಕ್ಸ್ ಮಾಡಿ ಇಡಿ.
ಪುಡಿಯೊಂದಿಗೆ ಬೆರೆಸಿಟ್ಟ ಕೊಬ್ಬರಿ ಎಣ್ಣೆಯನ್ನು ವಾರಕ್ಕೆ ಎರಡು ಬಾರಿ ರಾತ್ರಿ ಕೂದಲಿನ ಬುಡದಿಂದ ತುದಿಯವರೆಗೂ ಹಚ್ಚಿ ಮರುದಿನ ಹೇರ್ ವಾಶ್ ಮಾಡಿ.
ಈ ರೀತಿಯಾಗಿ ನಿಯಮಿತವಾಗಿ ಕೊಬ್ಬರಿ ಎಣ್ಣೆಯನ್ನು ಕೂದಲಿಗೆ ಹಚ್ಚುತ್ತಾ ಬಂದರೆ ಕೆಲವೇ ವಾರಗಳಲ್ಲಿ ಬಿಳಿ ಕೂದಲು ಬುಡದಿಂದ ಶಾಶ್ವತವಾಗಿ ಕಪ್ಪು ಬಣ್ಣಕ್ಕೆ ತಿರುಗುತ್ತದೆ. ಸೂಚನೆ: ಇಲ್ಲಿ ನೀಡಲಾದ ಮಾಹಿತಿಯು ಸಾಮಾನ್ಯ ನಂಬಿಕೆಗಳು ಮತ್ತು ಮಾಹಿತಿಯನ್ನು ಆಧರಿಸಿದೆ. ZEE NEWS ಇದನ್ನು ಖಚಿತಪಡಿಸುವುದಿಲ್ಲ.