ಇದೊಂದು ತರಕಾರಿ ಸಾಕು ಬ್ಲಡ್ ಶುಗರ್ ನಾರ್ಮಲ್ ಮಾಡಲು ! ಹಾರ್ಟ್ ಅಟ್ಯಾಕ್ ಮತ್ತು ಬಿಪಿಯನ್ನು ಕೂಡಾ ತಡೆಯಬಲ್ಲ ಶಕ್ತಿಯಿರುವ ಹಸಿರು ತರಕಾರಿ ಇದು !

ಮಧುಮೇಹವನ್ನು ನಾರ್ಮಲ್ ಮಾಡಲು ಇದೊಂದು ಹಸಿರು ತರಕಾರಿಯನ್ನು ಸೇವಿಸಿದರೆ ಸಾಕು. ಇದು ರಕ್ತದಲ್ಲಿನ ಸಕ್ಕರೆ ಪ್ರಮಾಣವನ್ನು ಸಂಪೂರ್ಣವಾಗಿ ನಿಯಂತ್ರಿಸುತ್ತದೆ. 

ಬೆಂಗಳೂರು : ಇತ್ತೀಚಿನ ದಿನಗಳಲ್ಲಿ ಹೃದ್ರೋಗದ ಸಮಸ್ಯೆ ಕೂಡಾ ಹೆಚ್ಚುತ್ತಿದೆ. ಕಿರಿ ವಯಸ್ಸಿನಲ್ಲಿಯೂ ಹೃದಯಾಘಾತಕ್ಕೆ ಬಲಿಯಾಗುತ್ತಿರುವುದನ್ನು ನಾವು ಕೇಳುತ್ತಿರುತ್ತೇವೆ. 
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ

1 /8

ಇತ್ತೀಚಿನ ದಿನಗಳಲ್ಲಿ ಬ್ಲಡ್ ಶುಗರ್ ಅಥವಾ ರಕ್ತದ ಸಕ್ಕರೆ ಎನ್ನುವುದು ಶೀತ ಜ್ವರದಂತೆ ಸಾಮಾನ್ಯವಾಗಿದೆ. ಪ್ರತಿ ಮನೆಯಲ್ಲಿಯೂ ಮಧುಮೇಹ ರೋಗಿಗಳು ಇರುವುದು ಸಾಮಾನ್ಯವಾಗಿದೆ.   

2 /8

ಇದರ ಜೊತೆಗೆ ಇತ್ತೀಚಿನ ದಿನಗಳಲ್ಲಿ ಹೃದ್ರೋಗದ ಸಮಸ್ಯೆ ಕೂಡಾ ಹೆಚ್ಚುತ್ತಿದೆ. ಕಿರಿ ವಯಸ್ಸಿನಲ್ಲಿಯೂ ಹೃದಯಾಘಾತಕ್ಕೆ ಬಲಿಯಾಗುತ್ತಿರುವುದನ್ನು ನಾವು ಕೇಳುತ್ತಿರುತ್ತೇವೆ. 

3 /8

ಮಧುಮೇಹವನ್ನು ನಾರ್ಮಲ್ ಮಾಡಲು ಇದೊಂದು ಹಸಿರು ತರಕಾರಿಯನ್ನು ಸೇವಿಸಿದರೆ ಸಾಕು. ಇದು ರಕ್ತದಲ್ಲಿನ ಸಕ್ಕರೆ ಪ್ರಮಾಣವನ್ನು ಸಂಪೂರ್ಣವಾಗಿ ನಿಯಂತ್ರಿಸುತ್ತದೆ. 

4 /8

ಬ್ರೊಕೊಲಿಯು ಹೃದಯಾಘಾತ ಮತ್ತು ಬ್ಲಡ್ ಶುಗರ್ ಸಮಸ್ಯೆಗಳನ್ನು ತಡೆಯಲು ಸಹಾಯ ಮಾಡುತ್ತದೆ. ಇದರಲ್ಲಿ ಫೈಬರ್, ಪೊಟ್ಯಾಸಿಯಮ್ ಮತ್ತು ಉತ್ಕರ್ಷಣ ನಿರೋಧಕಗಳು ಹೇರಳವಾಗಿ ಕಂಡು ಬರುತ್ತವೆ. 

5 /8

ಬ್ರೋಕೊಲಿ ಇನ್ಸುಲಿನ್ ಪ್ರತಿರೋಧವನ್ನು ನಿರ್ವಹಿಸಲು ಸಹಾಯ ಮಾಡುವ ಸಸ್ಯ ರಾಸಾಯನಿಕವಾದ ಸಲ್ಫೊರಾಫೇನ್ ಅನ್ನು ಸಹ ಒಳಗೊಂಡಿದೆ. ಹಾಗಾಗಿ ಇದು ಬ್ಲಡ್ ಶುಗರ್ ಅನ್ನು ನಾರ್ಮಲ್ ಆಗಿ ಇಡುತ್ತದೆ. 

6 /8

ಇನ್ನು ಇದರಲ್ಲಿರುವ ಫೈಬರ್, ಪೊಟ್ಯಾಸಿಯಮ್ ಕೆಟ್ಟ ಕೊಲೆಸ್ಟ್ರಾಲ್ ಅನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ. ಅಧಿಕ ರಕ್ತದೊತ್ತಡವನ್ನು ತಡೆಯುತ್ತದೆ. 

7 /8

ಅಲ್ಲದೆ ಇದು ರಕ್ತನಾಳಗಳಲ್ಲಿ ಅಂಟಿ ಕುಳಿತಿರುವ ಕೊಲೆಸ್ಟ್ರಾಲ್ ಅನ್ನು ಕರಗಿಸಿ ಹಾರ್ಟ್ ಅಟ್ಯಾಕ್, ಹಾರ್ಟ್ ಸ್ಟ್ರೋಕ್ ಆಗದಂತೆ ತಡೆಯುತ್ತದೆ.

8 /8

 ಸೂಚನೆ: ಲೇಖನದಲ್ಲಿ ಉಲ್ಲೇಖಿಸಲಾದ ಸಲಹೆಗಳು ಸಾಮಾನ್ಯ ಮಾಹಿತಿ ಉದ್ದೇಶಗಳಿಗಾಗಿ ಮಾತ್ರ ಮತ್ತು ಯಾವುದೇ ವೃತ್ತಿಪರ ವೈದ್ಯಕೀಯ ಸಲಹೆಗೆ ಬದಲಿಯಾಗಿ ಅರ್ಥೈಸಿಕೊಳ್ಳಬಾರದು. ನಿಮಗೆ ಯಾವುದೇ ಪ್ರಶ್ನೆಗಳು ಅಥವಾ ಸಮಸ್ಯೆಗಳಿದ್ದರೆ ಯಾವಾಗಲೂ ನಿಮ್ಮ ವೈದ್ಯರನ್ನು ಸಂಪರ್ಕಿಸಿ. ಜೀ ಕನ್ನಡ ನ್ಯೂಸ್‌ ಇದನ್ನು ಖಚಿತಪಡಿಸುವುದಿಲ್ಲ