Shukra Nakshatra Transit: ಜ್ಯೋತಿಷ್ಯ ಶಾಸ್ತ್ರದಲ್ಲಿ ಶುಕ್ರನನ್ನು ಸುಖ-ಸಂಪತ್ತು, ಐಷಾರಾಮಿ ಜೀವನದ ಅಂಶ ಎಂದು ಬಣ್ಣಿಸಲಾಗಿದೆ.
Shukra Nakshatra Transit: ಜ್ಯೋತಿಷ್ಯ ಶಾಸ್ತ್ರದಲ್ಲಿ ಶುಕ್ರನನ್ನು ಸುಖ-ಸಂಪತ್ತು, ಐಷಾರಾಮಿ ಜೀವನದ ಅಂಶ ಎಂದು ಬಣ್ಣಿಸಲಾಗಿದೆ.
ಇತ್ತೀಚಿನ ಅಪ್ಡೇಟ್ ಸುದ್ದಿಗಳನ್ನು ವೀಕ್ಷಿಸಲು ನಮ್ಮ Youtube Link - https://www.youtube.com/@ZeeKannadaNews/featured ಸಬ್ ಸ್ಕ್ರೈಬ್ಆಗಿರಿ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.
ಇತ್ತೀಚೆಗಷ್ಟೇ ಜನವರಿ 17, 2025ರಂದು ಐಷಾರಾಮಿ ಜೀವನಕಾರಕ ಶುಕ್ರ ಪೂರ್ವಭಾದ್ರ ನಕ್ಷತ್ರಕ್ಕೆ ಪ್ರವೇಶಿಸಿದ್ದಾನೆ.
ಗುರುವಿನ ನಕ್ಷತ್ರವಾದ ಪೂರ್ವಭಾದ್ರ ನಕ್ಷತ್ರದಲ್ಲಿ ಶುಕ್ರನ ಪ್ರವೇಶದೊಂದಿಗೆ ಕೆಲವು ರಾಶಿಯವರಿಗೆ ಶುಕ್ರದೆಸೆ ಆರಂಭವಾಗಿದೆ. ಆ ಅದೃಷ್ಟದ ರಾಶಿಗಳೆಂದರೆ...
ಮೇಷ ರಾಶಿ: ಪೂರ್ವಭಾದ್ರ ನಕ್ಷತ್ರದಲ್ಲಿ ಶುಕ್ರನಾ ಪ್ರವೇಶದಿಂದ ಈ ರಾಶಿಯವರ ಅದೃಷ್ಟದ ಬಾಗಿಲುಗಳು ತೆರೆದಿವೆ. ದಿಢೀರ್ ಧನಯೋಗವು ನಿಮ್ಮ ಸಂಕಷ್ಟಗಳನ್ನು ನಿವಾರಿಸಿ, ಸಮಾಜದಲ್ಲಿ ಖ್ಯಾತಿ ಮನ್ನಣೆಯನ್ನು ನೀಡಲಿದೆ.
ವೃಷಭ ರಾಶಿ: ಶುಕ್ರ ಸಂಚಾರದಿಂದ ಈ ರಾಶಿಯವರು ಉದ್ಯೋಗ ರಂಗದಲ್ಲಿ ಸಕಾರಾತ್ಮಕತೆಯನ್ನು ಕಾಣುವರು. ಜೀವನದಲ್ಲಿ ಭೌತಿಕ ಸೌಕರ್ಯಗಳು ಹೆಚ್ಚಾಗಲಿವೆ. ಸೃಜನಶೀಲ ಕೆಲಸ ಮಾಡುವವರಿಗೆ ಸಮಯ ಅತ್ಯುತ್ತಮವಾಗಿದೆ.
ಮಿಥುನ ರಾಶಿ: ಶುಕ್ರ ದೆಸೆ ಪ್ರಭಾವದಿಂದ ಈ ರಾಶಿಯವರು ಕೈ ಹಾಕಿದ ಪ್ರತಿ ಕ್ಷೇತ್ರದಲ್ಲೂ ಅಗಾಧವಾದ ಯಶಸ್ಸನ್ನು ಕಾಣುವರು. ಉನ್ನತ ವಿದ್ಯಾಭ್ಯಾಸಕ್ಕಾಗಿ ವಿದೇಶಕ್ಕೆ ತೆರಳಲು ಬಯಸುವವರಿಗೆ ಶುಭ ಸಮಯ. ಕೆಲಸದಲ್ಲಿ ಉನ್ನತ ಹುದ್ದೆಯನ್ನು ಅಲಂಕರಿಸುವಿರಿ.
ಸಿಂಹ ರಾಶಿ: ಶುಕ್ರ ನಕ್ಷತ್ರ ಬದಲಾವನೆಯು ಈ ರಾಶಿಯವರಿಗೆ ವ್ಯವಹಾರದಲ್ಲಿ ಭಾರೀ ಲಾಭವನ್ನು ನೀಡಲಿದೆ. ವೃತ್ತಿ ಬದುಕಿನಲ್ಲಿ ಎಲ್ಲರ ಮನ್ನಣೆಗೆ ಪಾತ್ರರಾಗುವಿರಿ. ಮಾನಸಿಕ ನೆಮ್ಮದಿ ಹೆಚ್ಚಾಗಲಿದೆ. ಜೀವನ ಸಂಗಾತಿಯೊಂದಿಗೆ ಉತ್ತಮ ಸಮಯವನ್ನು ಕಳೆಯುವಿರಿ.
ವೃಶ್ಚಿಕ ರಾಶಿ: ಶುಕ್ರ ದೆಸೆಯಿಂದಾಗಿ ರಾತ್ರೋ ರಾತ್ರಿ ನಿಮ್ಮ ಅದೃಷ್ಟ ಬದಲಾಗಲಿದೆ. ಬಹಳ ದಿನಗಳಿಂದ ಪ್ರಯತ್ನಿಸುತ್ತಿದ್ದ ಕೆಲಸಗಳು ಸಲೀಸಾಗಿ ಕೈಗೂಡಲಿವೆ. ಹಣಕಾಸಿನ ವಿಚಾರದಲ್ಲಿ ಅದೃಷ್ಟ ಬೆನ್ನಿಗಿರಲಿದೆ. ಆರೋಗ್ಯವೂ ಉತ್ತಮವಾಗಿರಲಿದೆ.
ಸೂಚನೆ : ಇಲ್ಲಿ ನೀಡಲಾದ ಮಾಹಿತಿಯು ಸಾಮಾನ್ಯ ನಂಬಿಕೆಗಳು ಮತ್ತು ಮಾಹಿತಿಯನ್ನು ಆಧರಿಸಿದೆ. ZEE NEWS ಇದನ್ನು ಖಚಿತಪಡಿಸುವುದಿಲ್ಲ.