Gray Hair Remedy: ನೀವೂ ಬಿಳಿ ಕೂದಲಿನ ಸಮಸ್ಯೆಯಿಂದ ಬೇಸತ್ತಿದ್ದೀರಾ...!
Gray Hair Home Remedy: ಬಿಳಿ ಕೂದಲಿನ ಸಮಸ್ಯೆ ನಿವಾರಣೆಗೆ ಹೇರ್ ಡೈ ಅಥವಾ ಬೇರೆ ಇನ್ನಾವುದೋ ಕೆಮಿಕಲ್ ಅವಶ್ಯಕತೆ ಇಲ್ಲ.
ಇತ್ತೀಚಿನ ಅಪ್ಡೇಟ್ ಸುದ್ದಿಗಳನ್ನು ವೀಕ್ಷಿಸಲು ನಮ್ಮ Youtube Link - https://www.youtube.com/@ZeeKannadaNews/featured ಸಬ್ ಸ್ಕ್ರೈಬ್ಆಗಿರಿ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.
ಬಿಳಿ ಕೂದಲಿಗೆ ತೆಂಗಿನೆಣ್ಣೆ ಅತ್ಯುತ್ತಮ ಔಷಧಿ ಎಂದು ಹೇಳಲಾಗುತ್ತದೆ.
ಕೂದಲಿನ ಆರೈಕೆಯಲ್ಲಿ ಬಹಳ ಪ್ರಮುಖ ಪಾತ್ರ ವಹಿಸುವ ತೆಂಗಿನೆಣ್ಣೆ ಬಿಳಿ ಕೂದಲಿನ ಸಮಸ್ಯೆಯಿಂದಲೂ ನಿಮ್ಮನ್ನು ಪಾರುಮಾಡುತ್ತದೆ.
ತೆಂಗಿನೆಣ್ಣೆಯೊಂದಿಗೆ ವಿಟಮಿನ್ ಸಿಯಲ್ಲಿ ಸಮೃದ್ಧವಾದ ನಿಂಬೆ ರಸವನ್ನು ಬೆರೆಸಿ ಹಚ್ಚಿದರೆ ಬಿಳಿ ಕೂದಲು ಕೆಲವೇ ದಿನದಲ್ಲಿ ಬುಡದಿಂದಲೂ ಕಪ್ಪಾಗುತ್ತದೆ.
ಒಂದು ಬಟ್ಟಲಿಗೆ 2-3 ಚಮಚ ತೆಂಗಿನೆಣ್ಣೆ ತೆಗೆದುಕೊಳ್ಳಿ. ಇದರಲ್ಲಿ 1 ಚಮಚದಷ್ಟು ನಿಂಬೆ ರಸವನ್ನು ಹಾಕಿ ಚೆನ್ನಾಗಿ ಮಿಕ್ಸ್ ಮಾಡಿಕೊಳ್ಳಿ.
ತೆಂಗಿನೆಣ್ಣೆ ನಿಂಬೆರಸದ ಮಿಶ್ರಣವು ಕೂದಲಿನ ಫಾಲಿಕಲ್ಸ್ ನಲ್ಲಿ ಬರುವ ಪಿಗ್ಮೆಂಟ್ ಅನ್ನು ಆಕ್ಟಿವೇಟ್ ಮಾಡುತ್ತದೆ. ಇದರಿಂದ ಬಿಳಿ ಕೂದಲು ಬುಡದಿಂದಲೂ ಕಪ್ಪಾಗಿ ಕೋಮಲವಾಗುತ್ತದೆ.
ತೆಂಗಿನೆಣ್ಣೆ ನಿಂಬೆರಸದ ಮಿಶ್ರಣವನ್ನು ಕೂದಲಿನ ಬುಡದಿಂದ ತುದಿಯವರೆಗೂ ಹಚ್ಚಿ ಚೆನ್ನಾಗಿ ಮಸಾಜ್ ಮಾಡಿ. ಅರ್ಧಗಂಟೆ ಬಿಟ್ಟು ಬೆಚ್ಚಗಿನ ನೀರಿನಿಂದ ಹೇರ್ ವಾಶ್ ಮಾಡಿ. ನಿಯಮಿತವಾಗಿ ಹೀಗೆ ಮಾಡುವುದರಿಂದ ಕೆಲವೇ ದಿನದಲ್ಲಿ ಬಿಳಿ ಕೂದಲು ಶಾಶ್ವತ ಕಪ್ಪು ಬಣ್ಣಕ್ಕೆ ತಿರುಗುತ್ತದೆ. ಸೂಚನೆ: ಇಲ್ಲಿ ನೀಡಲಾದ ಮಾಹಿತಿಯು ಸಾಮಾನ್ಯ ನಂಬಿಕೆಗಳು ಮತ್ತು ಮಾಹಿತಿಯನ್ನು ಆಧರಿಸಿದೆ. ZEE NEWS ಇದನ್ನು ಖಚಿತಪಡಿಸುವುದಿಲ್ಲ.