ಬೆಂಗಳೂರು: ಕನ್ನಡ ನಟ ಧ್ರುವ್ ಸರ್ಜಾ ಮತ್ತು ಅವರ ಪತ್ನಿ ಪ್ರೇರಣಾಗೆ ಕೊರೊನಾ ವೈರಸ್ ಇರುವುದು ಧೃಡಪಟ್ಟಿದೆ ಈ ಹಿನ್ನಲೆಯಲ್ಲಿ ಈಗ ಅವರು ಆಸ್ಪತ್ರೆಗೆ ದಾಖಲಾಗಿದ್ದಾರೆ.
ಧ್ರುವ ಅವರು ಸಾಮಾಜಿಕ ಮಾಧ್ಯಮದಲ್ಲಿ ತಮ್ಮ ಮತ್ತು ಪ್ರೇರಣಾ ಅವರಿಗೆ COVID-19 ಧೃಢಪಟ್ಟಿರುವುದನ್ನು ಹಂಚಿಕೊಂಡಿದ್ದಾರೆ.ಮತ್ತು ತಮ್ಮ ಸಂಪರ್ಕಕ್ಕೆ ಬಂದವರರು ಪರೀಕ್ಷೆಗೆ ಒಳಗಾಗುವಂತೆ ಕೋರಿದ್ದಾರೆ.
My wife and I have both been tested positive for COVID-19 with mild symptoms and hence chosen to get ourselves hospitalised. I’m sure we’ll be back all fine! All those who were in close proximity with us please get yourselves tested and remain safe.
ಜೈ ಆಂಜನೇಯ 💪🏼— Dhruva Sarja (@DhruvaSarja) July 15, 2020
'ನನ್ನ ಹೆಂಡತಿ ಮತ್ತು ನಾನು ಇಬ್ಬರೂ ಸೌಮ್ಯ ರೋಗಲಕ್ಷಣಗಳೊಂದಿಗೆ COVID-19 ಪರೀಕ್ಷಿಸಲ್ಪಟ್ಟಿದ್ದೇವೆ ಮತ್ತು ಆದ್ದರಿಂದ ನಮ್ಮನ್ನು ಆಸ್ಪತ್ರೆಗೆ ದಾಖಲಾಗಿದ್ದೇವೆ. ನಾವು ಚೆನ್ನಾಗಿರುತ್ತೇವೆ ಎಂದು ನನಗೆ ಖಾತ್ರಿಯಿದೆ! ನಮ್ಮೊಂದಿಗೆ ಹತ್ತಿರದಲ್ಲಿದ್ದವರೆಲ್ಲರೂ ದಯವಿಟ್ಟು ನಿಮ್ಮನ್ನು ಪರೀಕ್ಷಿಸಿ ಮತ್ತು ಸುರಕ್ಷಿತವಾಗಿರಿ ”ಎಂದು ಧ್ರುವ ತಮ್ಮ ಸಾಮಾಜಿಕ ಮಾಧ್ಯಮ ಪೋಸ್ಟ್ನಲ್ಲಿ ತಿಳಿಸಿದ್ದಾರೆ.