ನವದೆಹಲಿ: ಅಯೋಧ್ಯೆಯಲ್ಲಿ ಶ್ರೀ ರಾಮ ಮಂದಿರ (Ram Mandir) ನಿರ್ಮಾಣಕ್ಕೆ ಭೂಮಿಪೂಜೆ ನೆರವೇರಿಸಲು ಪ್ರಧಾನ ಮಂತ್ರಿ ನರೇಂದ್ರ ಮೋದಿ ದೆಹಲಿಯಿಂದ ಅಯೋಧ್ಯೆ (Ayodhya)ಯತ್ತ ಪ್ರಯಾಣ ಬೆಳೆಸಿದ್ದಾರೆ.
Prime Minister Narendra Modi leaves for #Ayodhya to take part in #RamTemple event.
(Photo source: PMO) pic.twitter.com/VU9uGmzdJB
— ANI (@ANI) August 5, 2020
ಕುರ್ತಾ ಮತ್ತು ಪಂಚೆ ತೊಟ್ಟಿರುವ ಪ್ರಧಾನಿ ನರೇಂದ್ರ ಮೋದಿ (Narendra Modi) ದೆಹಲಿಯಿಂದ ವಿಶೇಷ ವಿಮಾನದ ಮೂಲಕ ಅಯೋಧ್ಯೆಯತ್ತ ತೆರಳಿದ್ದಾರೆ.
ಅಯೋಧ್ಯೆ: ಮೋದಿ ರಾಜ್‌ನಲ್ಲಿ ಈಡೇರುತ್ತಿದೆ ಬಿಜೆಪಿಯ ಮತ್ತೊಂದು ಪ್ರಮುಖ ಭರವಸೆ
ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಇಡೀ ದಿನದ ಕಾರ್ಯಕ್ರಮದ ವಿವರಗಳು ಈ ರೀತಿ ಇವೆ.
ಶ್ರೀರಾಮ ಮಂದಿರಕ್ಕೆ ಅಡಿಗಲ್ಲು ಹಾಕಲು ಅಯೋಧ್ಯೆಯತ್ತ ತೆರಳಿದ ಪ್ರಧಾನಿ ಮೋದಿ