ವಿಡಿಯೋ: ರಾಜ್ಯಕ್ಕೆ ಮೋದಿ ಕೊಡುಗೆಗಳೇನು?

      

Last Updated : Feb 19, 2018, 10:15 AM IST
ವಿಡಿಯೋ: ರಾಜ್ಯಕ್ಕೆ ಮೋದಿ ಕೊಡುಗೆಗಳೇನು? title=

ಮೈಸೂರು: ರಾಜ್ಯದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಿ, ಬಿಜೆಪಿ ರ್ಯಾಲಿಯಲ್ಲಿ ಪಾಲ್ಗೊಳ್ಳುವ ಸಲುವಾಗಿ ಭಾನುವಾರ ರಾತ್ರಿ ಮಲ್ಲಿಗೆ ನಗರಿ ಮೈಸೂರಿಗೆ ಆಗಮಿಸಿರುವ ಪ್ರಧಾನಮಂತ್ರಿ ನರೇಂದ್ರ ಮೋದಿ ರಾಜ್ಯಕ್ಕೆ ನೀಡಿರುವ ಕೊಡುಗೆಗಳೇನು ಎಂಬುದರ ಬಗ್ಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ತಮ್ಮ ಟ್ವಿಟ್ಟರ್ ಖಾತೆಯ ಮೂಲಕ ವಿಡಿಯೋ ಒಂದನ್ನು ಬಿಡುಗಡೆ ಮಾಡಿದ್ದಾರೆ.

ರಾಜ್ಯಕ್ಕೆ ಮೋದಿ ಸರ್ಕಾರದ ಕೊಡುಗೆಗಳೇನು ಎಂಬುದನ್ನು ವಿಡಿಯೋ ಮೂಲಕ ನೋಡಿ;

Trending News