/kannada/photo-gallery/this-south-star-has-helped-more-than-500-families-these-are-the-netizens-who-are-the-real-heroes-221337 500ಕ್ಕೂ ಹೆಚ್ಚು ಕುಟುಂಬಗಳಿಗೆ ನೆರವಾಗಿದ್ದಾರೆ ಈ ಸೌತ್ ಸ್ಟಾರ್!!  ರಿಯಲ್ ಹೀರೋ ಇವರೇ ಎಂದ ನೆಟ್ಟಿಗರು 500ಕ್ಕೂ ಹೆಚ್ಚು ಕುಟುಂಬಗಳಿಗೆ ನೆರವಾಗಿದ್ದಾರೆ ಈ ಸೌತ್ ಸ್ಟಾರ್!! ರಿಯಲ್ ಹೀರೋ ಇವರೇ ಎಂದ ನೆಟ್ಟಿಗರು 221337

ಲಖನೌ: 1992ರ ಬಾಬ್ರಿ ಮಸೀದಿ ಧ್ವಂಸ ಪ್ರಕರಣ ಸಂಬಂಧ ಬಿಜೆಪಿ ಹಿರಿಯ ನಾಯಕರಾದ ಎಲ್‌.ಕೆ. ಅಡ್ವಾಣಿ ಹಾಗೂ ಮುರಳಿ ಮನೋಹರ ಜೋಶಿ ಸೇರಿದಂತೆ 32 ಮಂದಿಯನ್ನು ಖುಲಾಸೆಗೊಳಿಸಿ ಕಳೆದ ಸೆಪ್ಟೆಂಬರ್‌ನಲ್ಲಿ ಸಿಬಿಐ ಕೋರ್ಟ್‌ ನೀಡಿದ್ದ ತೀರ್ಪಿನ ವಿರುದ್ಧ ಮೇಲ್ಮನವಿ ಸಲ್ಲಿಕೆಯಾಗಿದೆ. ಅಯೋಧ್ಯೆಯ ಇಬ್ಬರು ನಿವಾಸಿಗಳು ತೀರ್ಪು ಪ್ರಶ್ನಿಸಿ ಅಲಹಾಬಾದ್‌ ಹೈಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದಾರೆ. ಇದರಿಂದಾಗಿ ಅಡ್ವಾಣಿ ಸೇರಿ 32 ಆರೋಪಿಗಳಿಗೆ ಮತ್ತೆ ಸಂಕಷ್ಟಎದುರಾಗಿದೆ.

ಕಳೆದ ಸೆಪ್ಟೆಂಬರ್‌ನಲ್ಲೇ ಸಿಬಿಐ ವಿಶೇಷ ನ್ಯಾಯಾಲಯ ತೀರ್ಪು ನೀಡಿದ್ದರೂ ಈವರೆಗೂ ಸಿಬಿಐ(CBI) ಮೇಲ್ಮನವಿ ಸಲ್ಲಿಸಿಲ್ಲ ಎಂಬ ಕಾರಣಕ್ಕೆ ಅಯೋಧ್ಯೆಯ ಹಾಜಿ ಮಹಬೂಬ್‌ ಹಾಗೂ ಹಾಜಿ ಸಯ್ಯದ್‌ ಅಖ್ಲಖ್‌ ಅಹಮದ್‌ ಅವರು ಅಲಹಾಬಾದ್‌ ಹೈಕೋರ್ಟ್‌ನ ಲಖನೌ ಪೀಠದಲ್ಲಿ ಅಖಿಲ ಭಾರತ ಮುಸ್ಲಿಂ ವೈಯಕ್ತಿಕ ಕಾನೂನು ಮಂಡಳಿಯ ಪರವಾಗಿ ದಾವೆ ಹೂಡಿದ್ದಾರೆ ಎಂದು ಅವರ ಪರ ವಕೀಲರು ತಿಳಿಸಿದ್ದಾರೆ.

Gold Price: ಆಭರಣ ಪ್ರಿಯರಿಗೊಂದು ಶುಭ ಸುದ್ದಿ: ಚಿನ್ನದ ಬೆಲೆಯಲ್ಲಿ ₹ 2,086 ಇಳಿಕೆ..!

ಶ್ರೀರಾಮನ ಜನ್ಮಸ್ಥಳದ ಮೇಲೆ ನಿರ್ಮಾಣ ಮಾಡಲಾಗಿದೆ ಎಂದು ಆರೋಪಿಸಿ 28 ವರ್ಷಗಳ ಹಿಂದೆ ಬಾಬ್ರಿ ಮಸೀದಿಯನ್ನು ಕೆಡವಲಾಗಿತ್ತು. ಈ ಪ್ರಕರಣದ ಕುರಿತು ಸುದೀರ್ಘ ವಿಚಾರಣೆ ನಡೆಸಿದ್ದ ಸಿಬಿಐ ಕೋರ್ಟ್‌ ಸೆಪ್ಟೆಂಬರ್‌ನಲ್ಲಿ 2300 ಪುಟಗಳ ತೀರ್ಪು ಪ್ರಕಟಿಸಿ, ಆರೋಪಿಗಳ ವಿರುದ್ಧ ನಿರ್ದಿಷ್ಟಸಾಕ್ಷ್ಯ ಇಲ್ಲ ಎಂಬ ಕಾರಣ ನೀಡಿ ಎಲ್ಲರನ್ನೂ ಖುಲಾಸೆಗೊಳಿಸಿತ್ತು.

Farmers: ರೈತರಿಗೆ ಮತ್ತೊಂದು 'ಗುಡ್‌ ನ್ಯೂಸ್' ನೀಡಿದ ಮೋದಿ ಸರ್ಕಾರ!

ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3loQYe 
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ

Section: 
English Title: 
Babri Masjid Demolition Case: Ayodhya Residents File Appeal
News Source: 
Home Title: 

ಎಲ್‌.ಕೆ. ಅಡ್ವಾಣಿ, ಜೋಶಿಗೆ ಮತ್ತೆ ಶುರುವಾಗಿದೆ ಬಾಬ್ರಿ ಮಸೀದಿ ಸಂಕಷ್ಟ..!

L.K.Advani: ಎಲ್‌.ಕೆ. ಅಡ್ವಾಣಿ, ಜೋಶಿಗೆ ಮತ್ತೆ ಶುರುವಾಗಿದೆ ಬಾಬ್ರಿ ಮಸೀದಿ ಸಂಕಷ್ಟ..!
Yes
Is Blog?: 
No
Tags: 
Facebook Instant Article: 
Yes
Highlights: 

ಎಲ್‌.ಕೆ. ಅಡ್ವಾಣಿ ಹಾಗೂ ಮುರಳಿ ಮನೋಹರ ಜೋಶಿ ಸೇರಿದಂತೆ 32 ಮಂದಿಯನ್ನು ಖುಲಾಸೆಗೊಳಿಸಿ ಕಳೆದ ಸೆಪ್ಟೆಂಬರ್‌ನಲ್ಲಿ ಸಿಬಿಐ ಕೋರ್ಟ್‌ ನೀಡಿದ್ದ ತೀರ್ಪಿನ ವಿರುದ್ಧ ಮೇಲ್ಮನವಿ ಸಲ್ಲಿಕೆಯಾಗಿದೆ.

ಅಯೋಧ್ಯೆಯ ಇಬ್ಬರು ನಿವಾಸಿಗಳು ತೀರ್ಪು ಪ್ರಶ್ನಿಸಿ ಅಲಹಾಬಾದ್‌ ಹೈಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದಾರೆ. ಇದರಿಂದಾಗಿ ಅಡ್ವಾಣಿ ಸೇರಿ 32 ಆರೋಪಿಗಳಿಗೆ ಮತ್ತೆ ಸಂಕಷ್ಟಎದುರಾಗಿದೆ.

ಶ್ರೀರಾಮನ ಜನ್ಮಸ್ಥಳದ ಮೇಲೆ ನಿರ್ಮಾಣ ಮಾಡಲಾಗಿದೆ ಎಂದು ಆರೋಪಿಸಿ 28 ವರ್ಷಗಳ ಹಿಂದೆ ಬಾಬ್ರಿ ಮಸೀದಿಯನ್ನು ಕೆಡವಲಾಗಿತ್ತು

Mobile Title: 
ಎಲ್‌.ಕೆ. ಅಡ್ವಾಣಿ, ಜೋಶಿಗೆ ಮತ್ತೆ ಶುರುವಾಗಿದೆ ಬಾಬ್ರಿ ಮಸೀದಿ ಸಂಕಷ್ಟ..!
Publish Later: 
No
Publish At: 
Saturday, January 9, 2021 - 14:25
Created By: 
Chennabasava A Kashinakunti
Updated By: 
Chennabasava A Kashinakunti
Published By: 
Chennabasava A Kashinakunti
Request Count: 
7