ಮಧುರೈ: ಕೆಲವೇ ತಿಂಗಳಲ್ಲಿ ನಡೆಯಲಿರುವ ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ ಎಐಎಡಿಎಂಕೆ ಜತೆ ಬಿಜೆಪಿ ಮೈತ್ರಿ ಮುಂದುವರಿಯಲಿದೆ ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ ಪಿ ನಡ್ಡಾ ಶನಿವಾರ ಹೇಳಿದ್ದಾರೆ.
ಇಂದು ಮಧುರೈನಲ್ಲಿ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಿದ ನಡ್ಡಾ ಅವರು, ಏಪ್ರಿಲ್ ಅಥವಾ ಮೇ ಆರಂಭದಲ್ಲಿ ನಡೆಯಲಿರುವ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಮತ್ತು ಎಐಎಡಿಎಂಕೆ (BJP-AIDMK)ಎರಡೂ ಪಕ್ಷಗಳು ಒಟ್ಟಾಗಿ ಚುನಾವಣೆ ಎದುರಿಸಲಿವೆ ಎಂದರು.
Myntra Logo Issue: ಏನಿದು 'Myntra ಲೋಗೋ' ವಿವಾದ? ಇಲ್ಲಿದೆ ನೋಡಿ ಸಂಪೂರ್ಣ ಮಾಹಿತಿ
ಪ್ರಧಾನಿ ನರೇಂದ್ರ ಮೋದಿ ಅವರು ತಮಿಳುನಾಡಿನಿಗೆ ರಕ್ಷಣಾ ಕಾರಿಡಾರ್‌ನಂತಹ ಯೋಜನೆಗಳಿಗೆ ನೀಡಿದ್ದಾರೆ. ಆದರೆ ಕಾಂಗ್ರೆಸ್ ನೇತೃತ್ವದ ಯುಪಿಎ ಆಡಳಿತದಲ್ಲಿ ರಾಜ್ಯವನ್ನು ಕಡೆಗಣಿಸಲಾಗಿದೆ ಎಂದು ನಡ್ಡಾ ಆರೋಪಿಸಿದರು.
CBSE Board Exam 2021: CBSE ಹೊಸ ನಿಯಮ, ಈ ಪರೀಕ್ಷೆಯಲ್ಲಿ ಯಾರಿಗೂ ಕೂಡ Fail ಮಾಡಲಾಗುವುದಿಲ್ಲ
ತಮಿಳು ಭಾಷೆ ವಿಶ್ವದ ಅತ್ಯಂತ ಹಳೆಯ ಭಾಷೆ ಎಂದು ಹೊಗಳಿದ ಜೆಪಿ ನಡ್ಡಾ, ಸರಿಯಾದ ವ್ಯಕ್ತಿಯು ಸರಿಯಾದ ಸ್ಥಾನವನ್ನು ಪಡೆದಾಗ ಅದು ಸರಿಯಾದ ನಿರ್ಧಾರಗಳಿಗೆ ಕಾರಣವಾಗುತ್ತದೆ ಎಂದರು.
Mamata Banerjee: ದೀದಿಗೆ ಬಿಗ್ ಶಾಕ್: ಬಿಜೆಪಿ ಸೇರಲು ಐವರು TMC ನಾಯಕರು ದೆಹಲಿಗೆ!
ಪ್ರಧಾನಿ ನರೇಂದ್ರ ಮೋದಿ ಉನ್ನತ ಹುದ್ದೆಯನ್ನು ಅಲಂಕರಿಸಿದ ನಂತರ ರಾಷ್ಟ್ರ ಮತ್ತು ತಮಿಳುನಾಡಿಗೆ ಸುರಕ್ಷತೆಯ ಭರವಸೆ ನೀಡಲಾಗಿದೆ ಎಂದು ಅವರು ಹೇಳಿದರು.
Recruitment 2021: SSLC ಪಾಸ್ ಆದವರಿಗೆ ಗೂಡ್ ನ್ಯೂಸ್: ಅಂಚೆ ಇಲಾಖೆಯಲ್ಲಿ 3369 ಹುದ್ದೆಗಳಿಗೆ ಆರ್ಜಿ!
ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ..
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.