/kannada/photo-gallery/this-south-star-has-helped-more-than-500-families-these-are-the-netizens-who-are-the-real-heroes-221337 500ಕ್ಕೂ ಹೆಚ್ಚು ಕುಟುಂಬಗಳಿಗೆ ನೆರವಾಗಿದ್ದಾರೆ ಈ ಸೌತ್ ಸ್ಟಾರ್!!  ರಿಯಲ್ ಹೀರೋ ಇವರೇ ಎಂದ ನೆಟ್ಟಿಗರು 500ಕ್ಕೂ ಹೆಚ್ಚು ಕುಟುಂಬಗಳಿಗೆ ನೆರವಾಗಿದ್ದಾರೆ ಈ ಸೌತ್ ಸ್ಟಾರ್!! ರಿಯಲ್ ಹೀರೋ ಇವರೇ ಎಂದ ನೆಟ್ಟಿಗರು 221337

ಬೆಂಗಳೂರು: ಪಂಚಮಸಾಲಿ ಸಮುದಾಯಕ್ಕೆ 2 ಎ ಮೀಸಲಾತಿ ನೀಡುವ ಕುರಿತಂತೆ ಹಿಂದುಳಿದ ವರ್ಗದ ಆಯೋಗದ ವರದಿ ಬಂದ ನಂತರ ತೀರ್ಮಾನ ಕೈಗೊಳ್ಳಲಾಗುವುದು.

Corona Vaccination - 60 ದಿನಗಳಲ್ಲಿ 50 ಕೋಟಿ ಭಾರತೀಯರಿಗೆ ಲಸಿಕೆ ಹೇಗೆ ಸಾಧ್ಯ? ಇಲ್ಲಿದೆ Azim Premji Idea

ಗೃಹ, ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಬಸವರಾಜ ಬೊಮ್ಮಾಯಿ(Basavaraj Bommai) ಈ ಬಗ್ಗೆ ಮಾತನಾಡಿ, ಹಿಂದುಳಿದ ವರ್ಗಗಳ ಆಯೋಗ ತನ್ನದೇ ಆದ ರೀತಿಯಲ್ಲಿ ಅಧ್ಯಯನ ನಡೆಸಿ ಮೀಸಲಾತಿ ನೀಡುವ ಬಗ್ಗೆ ನಿರ್ಧರಿಸುತ್ತದೆ. ಕಾನೂನು ಮತ್ತು ಸಂವಿಧಾನಬದ್ಧವಾಗಿ ಆಯೋಗದಿಂದಲೇ ಮೀಸಲಾತಿ ನೀಡುವ ಬಗ್ಗೆ ತೀರ್ಮಾನ ಕೈಗೊಳ್ಳಲಾಗುತ್ತದೆ ಎಂದು ತಿಳಿಸಿದ್ದಾರೆ.

Siddaramaiah: 'ಬಿಜೆಪಿಯವರು ಧರ್ಮದ ಹೆಸರಲ್ಲಿ ಸಮಾಜ ಒಡೆಯುವ ಅಲ್ಪಮಾನವರು'

ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3loQYe 

ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

 

Section: 
English Title: 
home minister basavaraj bommai statement
News Source: 
Home Title: 

ಪಂಚಮಸಾಲಿ ಮೀಸಲಾತಿ ಬಗ್ಗೆ ಮಹತ್ವದ ಮಾಹಿತಿ ನೀಡಿದ ಸಚಿವ ಬೊಮ್ಮಾಯಿ!

Basavaraj Bommai: ಪಂಚಮಸಾಲಿ ಮೀಸಲಾತಿ ಬಗ್ಗೆ ಮಹತ್ವದ ಮಾಹಿತಿ ನೀಡಿದ ಸಚಿವ ಬೊಮ್ಮಾಯಿ!
Yes
Is Blog?: 
No
Tags: 
Facebook Instant Article: 
Yes
Highlights: 

ಪಂಚಮಸಾಲಿ ಸಮುದಾಯಕ್ಕೆ 2 ಎ ಮೀಸಲಾತಿ ನೀಡುವ ಕುರಿತಂತೆ

ಹಿಂದುಳಿದ ವರ್ಗದ ಆಯೋಗದ ವರದಿ ಬಂದ ನಂತರ ತೀರ್ಮಾನ ಕೈಗೊಳ್ಳಲಾಗುವುದು.

ಹಿಂದುಳಿದ ವರ್ಗಗಳ ಆಯೋಗ ತನ್ನದೇ ಆದ ರೀತಿಯಲ್ಲಿ ಅಧ್ಯಯನ ನಡೆಸಿ ಮೀಸಲಾತಿ ನೀಡುವ ಬಗ್ಗೆ ನಿರ್ಧರಿಸುತ್ತದೆ

Mobile Title: 
ಪಂಚಮಸಾಲಿ ಮೀಸಲಾತಿ ಬಗ್ಗೆ ಮಹತ್ವದ ಮಾಹಿತಿ ನೀಡಿದ ಸಚಿವ ಬೊಮ್ಮಾಯಿ!
Publish Later: 
No
Publish At: 
Monday, February 22, 2021 - 20:27
Created By: 
Chennabasava A Kashinakunti
Updated By: 
Chennabasava A Kashinakunti
Published By: 
Chennabasava A Kashinakunti
Request Count: 
2
Is Breaking News: 
No