ನವದೆಹಲಿ : ಮಾರಕ ಕೊರೋನಾವೈರಸ್ ಅಬ್ಬರಕ್ಕೆ ನಲುಗಿ ಹೋಗಿರುವ ಭಾರತಕ್ಕೆ ಖ್ಯಾತ ಮೈಕ್ರೋ ಬ್ಲಾಗಿಂಗ್ ಸೋಶಿಯಲ್ ಮೀಡಿಯಾ ಆದ ಟ್ವಿಟರ್(Twitter) ಸಂಸ್ಥೆ 110 ಕೋಟಿ ರೂಪಾಯಿ ಆರ್ಥಿಕ ನೆರವು ನೀಡಿದೆ.
$15 million split between @CARE, @AIDINDIA, and @sewausa to help address the COVID-19 crisis in India. All tracked here: https://t.co/Db2YJiwcqc 🇮🇳
— jack (@jack) May 10, 2021
ಇದನ್ನೂ ಓದಿ : Coronavirus: ಭಾರತದ ಕರೋನಾ ಪರಿಸ್ಥಿತಿ ಬಗ್ಗೆ WHO ವಿಜ್ಞಾನಿ ಕಳವಳ
ಡಬ್ಲ್ಯುಎಚ್ಒ ಮುಖ್ಯ ವಿಜ್ಞಾನಿ ಸೌಮ್ಯಾ ಸ್ವಾಮಿನಾಥ
ಭಾರತದಲ್ಲಿ ವೈದ್ಯಕೀಯ ನೆರವು ನೀಡಲು ಮೂರು ಸರ್ಕಾರೇತರ ಸಂಸ್ಥೆಗಳಿಗೆ ಈ ದೇಣಿಗೆ ನೀಡಿಲಾಗಿದೆ ಎಂದು ಟ್ವಿಟರ್ ಇಂಕ್ನ ಸಿಇಒ ಜಾಕ್ ಪ್ಯಾಟ್ರಿಕ್(Jack Dorsey) ಟ್ವೀಟ್ ಮಾಡಿದ್ದಾರೆ.
ಇದನ್ನೂ ಓದಿ : Covid 19: ಸತತ ಎರಡನೇ ದಿನವೂ ಹೊಸ ಪ್ರಕರಣಗಳಲ್ಲಿ ಇಳಿಕೆ, ಆದರೆ ಚಿಂತೆ ಹೆಚ್ಚಿಸಿದ ಸಾವಿನ ಸಂಖ್ಯೆ
ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3loQYe
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.