Madhya Pradesh Govt : 'ಕೊರೋನಾದಿಂದ ಮೃತಪಟ್ಟ ಕುಟುಂಬಸ್ಥರಿಗೆ 1 ಲಕ್ಷ ರೂ. ಪರಿಹಾರ'

ಎರಡನೇ ಅಲೆಯ ಸಮಯದಲ್ಲಿ ಕೊರೋನಾಗೆ ಬಲಿಯಾದ ಜನರ ಕುಟುಂಬಗಳಿಗೆ 1 ಲಕ್ಷ ರೂ.ಗಳ ಪರಿಹಾರ ನೀಡಲಾಗುವುದು

Last Updated : May 21, 2021, 01:42 PM IST
  • ಕೋವಿಡ್ ನಿಂದಾಗಿ ಸಾವನ್ನಪ್ಪಿದವರ ಕುಟುಂಬಗಳಿಗೆ 1 ಲಕ್ಷ ರೂ. ಆರ್ಥಿಕ ನೆರವು
  • ಸಿಎಂ ಶಿವರಾಜ ಸಿಂಗ್ ಚೌಹಾನ್ ಅವರು ನಿನ್ನೆ ಬಿಜೆಪಿ ಶಾಸಕರೊಂದಿಗೆ ಸಭೆ
  • ರಾಜ್ಯದಲ್ಲಿ ಆರ್ಥಿಕವಾಗಿ ವಂಚಿತರೋಗಿಗಳಿಗೆ ಆಯುಷ್ಮಾನ್ ಭಾರತ್ ಯೋಜನೆ
Madhya Pradesh Govt  : 'ಕೊರೋನಾದಿಂದ ಮೃತಪಟ್ಟ ಕುಟುಂಬಸ್ಥರಿಗೆ 1 ಲಕ್ಷ ರೂ. ಪರಿಹಾರ' title=

ಮಧ್ಯಪ್ರದೇಶ : ಕೊರೋನಾ ಎರಡನೇ ಅಲೆಯ ಸಮಯದಲ್ಲಿ ಕೋವಿಡ್ ನಿಂದಾಗಿ ಸಾವನ್ನಪ್ಪಿದವರ ಕುಟುಂಬಗಳಿಗೆ 1 ಲಕ್ಷ ರೂ. ಆರ್ಥಿಕ ನೆರವು ನೀಡಲಾಗುವುದು ಎಂದು ಮಧ್ಯಪ್ರದೇಶ ಸರ್ಕಾರ ಘೋಷಿಸಿದೆ.

ಸಿಎಂ ಶಿವರಾಜ ಸಿಂಗ್ ಚೌಹಾನ್(Shivraj Singh Chouhan) ಅವರು ನಿನ್ನೆ (ಗುರುವಾರ) ಬಿಜೆಪಿ ಶಾಸಕರೊಂದಿಗೆ ಸಭೆ ನಡೆಸಿದ ಸಂದರ್ಭದಲ್ಲಿ ಅಂತಹ ಕುಟುಂಬಗಳಿಗೆ ಒಂದು ಲಕ್ಷ ರೂ.ಗಳನ್ನು ನೀಡಲಾಗುವುದು ಎಂದು ಹೇಳಿದರು.

ಇದನ್ನೂ ಓದಿ : Gadchiroli Encounter: ಗಡಚಿರೋಲಿ ಬಳಿ ಕಮಾಂಡೋ ಪೊಲೀಸ್ ಹಾಗೂ ನಕ್ಸಲರ ಮಧ್ಯೆ ಗುಂಡಿನ ಚಕಮಕಿ 13 ನಕ್ಸಲರ ಹತ್ಯೆ

ಎರಡನೇ ಅಲೆಯ ಸಮಯದಲ್ಲಿ ಕೊರೋನಾ(Corona)ಗೆ ಬಲಿಯಾದ ಜನರ ಕುಟುಂಬಗಳಿಗೆ 1 ಲಕ್ಷ ರೂ.ಗಳ ಪರಿಹಾರ ನೀಡಲಾಗುವುದು. ರಾಜ್ಯದಲ್ಲಿ ಆರ್ಥಿಕವಾಗಿ ವಂಚಿತರೋಗಿಗಳಿಗೆ ಆಯುಷ್ಮಾನ್ ಭಾರತ್ ಯೋಜನೆಯ ಮೂಲಕ ರಾಜ್ಯ ಸರ್ಕಾರ ಈಗಾಗಲೇ ಉಚಿತ ಚಿಕಿತ್ಸೆ ನೀಡುತ್ತಿದೆ. ಬ್ಲಾಕ್ ಫಂಗಸ್ ನಿಂದ ಬಳಲುತ್ತಿರುವವರಿಗೆ ಉಚಿತ ಚಿಕಿತ್ಸೆಯನ್ನೂ ನೀಡಲಾಗುತ್ತಿದೆ ಎಂದು ಹೇಳಿದ್ದಾರೆ.

ಇದನ್ನೂ ಓದಿ : ಅಗ್ಗದ ಬೆಲೆಯಲ್ಲಿ ಚಿನ್ನ ಖರೀದಿಸಲು ಇಂದೇ ಕೊನೆಯ ಅವಕಾಶ

ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3loQYe 
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

Trending News