WTC ಪಂದ್ಯದ ನಂತರ ಇಂಗ್ಲೆಂಡ್ ನಲ್ಲಿ ಪರಿವಾರದವರೊಂದಿಗೆ ಕಾಲ ಕಳೆದ ಕ್ರಿಕೆಟಿಗರು

ಟೀಮ್ ಇಂಡಿಯಾದ ಆಟಗಾರರು ಈಗ ತಮ್ಮ ಕುಟುಂಬಗಳೊಂದಿಗೆ ಇಂಗ್ಲೆಂಡ್‌ನಲ್ಲಿ ಸಮಯ ಕಳೆಯುತ್ತಿದ್ದಾರೆ. ಎಲ್ಲಾ ಆಟಗಾರರ ಫೋಟೋಗಳು ಸಾಮಾಜಿಕ ಮಾಧ್ಯಮದಲ್ಲಿ ಸಾಕಷ್ಟು ವೈರಲ್ ಆಗುತ್ತಿವೆ.
 

ನವದೆಹಲಿ: ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್‌ನ ಫೈನಲ್‌ನಲ್ಲಿ ಟೀಮ್ ಇಂಡಿಯಾ ನ್ಯೂಜಿಲೆಂಡ್ ವಿರುದ್ಧ 8 ವಿಕೆಟ್‌ಗಳಿಂದ ಸೋಲು ಕಂಡಿತ್ತು. ಈ ಪಂದ್ಯದ ಸೋಲನ್ನು ಮರೆಯಲು, ಟೀಮ್ ಇಂಡಿಯಾದ ಆಟಗಾರರು ಈಗ ತಮ್ಮ ಕುಟುಂಬಗಳೊಂದಿಗೆ ಇಂಗ್ಲೆಂಡ್‌ನಲ್ಲಿ ಸಮಯ ಕಳೆಯುತ್ತಿದ್ದಾರೆ. ಎಲ್ಲಾ ಆಟಗಾರರ ಫೋಟೋಗಳು ಸಾಮಾಜಿಕ ಮಾಧ್ಯಮದಲ್ಲಿ ಸಾಕಷ್ಟು ವೈರಲ್ ಆಗುತ್ತಿವೆ.

ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

1 /5

ಭಾರತದ ನಾಯಕ ವಿರಾಟ್ ಕೊಹ್ಲಿ ಅವರ ಪತ್ನಿ ಅನುಷ್ಕಾ ಶರ್ಮಾ ಅವರೊಂದಿಗೆ ಇಂಗ್ಲೆಂಡ್‌ನ ಕಾಫಿ ಶಾಪ್ ನಲ್ಲಿ ಕಾಣಿಸಿಕೊಂಡರು. ಇನ್ಸ್ಟಾಗ್ರಾಂ ನಲ್ಲಿ ಕೊಹ್ಲಿ ಈ ಫೋಟೋವನ್ನು ಹಂಚಿಕೊಂಡಿದ್ದಾರೆ.   

2 /5

.ಮೊಹಮ್ಮದ್ ಶಮಿ ಕೂಡ ಕಾರಿನೊಂದಿಗೆ ಫೋಟೋಗೆ ಪೋಸ್ ನೀಡಿದ್ದಾರೆ. ಈ ಫೋಟೋದಲ್ಲಿ ಶಮಿ  ಸ್ಟೈಲಿಶ್ ಆಗಿ ಕಾಣಿಸುತ್ತಿದ್ದಾರೆ. 

3 /5

ವೇಗದ ಬೌಲರ್ ಇಶಾಂತ್ ಶರ್ಮಾ ತನ್ನ ಪತ್ನಿ ಪ್ರತಿಮಾ ಅವರೊಂದಿಗೆ ಕಾಣಿಸಿಕೊಂಡಿದ್ದಾರೆ.  ಮಾಯಾಂಕ್ ಅಗರ್ವಾಲ್ ಮತ್ತು ಅವರ ಪತ್ನಿ ಕೂಡ ಇಶಾಂತ್ ಅವರೊಂದಿಗಿನ ಫೋಟೋದಲ್ಲಿ ಕಾಣಿಸಿಕೊಂಡಿದ್ದಾರೆ.  

4 /5

ಈ ಮಧ್ಯೆ, ರಿಷಬ್ ಪಂತ್, ವೆಂಬ್ಲಿ ಕ್ರೀಡಾಂಗಣದಲ್ಲಿ ಇಂಗ್ಲೆಂಡ್ ಮತ್ತು ಜರ್ಮನಿ ನಡುವಿನ ಯುರೋ 2020 ಪಂದ್ಯವನ್ನು ವೀಕ್ಷಿಸುತ್ತಿರುವುದು ಕಂಡು ಬಂತು.  

5 /5

ಅಜಿಂಕ್ಯ ರಹಾನೆ ತಮ್ಮ ಕುಟುಂಬ ಮತ್ತು ರೋಹಿತ್ ಶರ್ಮಾ ಪರಿವಾರದೊಂದಿಗಿನ   ಫೋಟೋವನ್ನು  ಇನ್ಸ್ಟಾಗ್ರಾಮ್ನಲ್ಲಿ ಹಂಚಿಕೊಂಡಿದ್ದಾರೆ.