Cabinet Reshuffle : ಕೇಂದ್ರ ಸಚಿವ ಸದಾನಂದಗೌಡ ಮತ್ತು ರಮೇಶ್ ಪೋಖ್ರಿಯಲ್ ರಾಜೀನಾಮೆ!

ಶಿಕ್ಷಣ ಸಚಿವ ರಮೇಶ್ ಪೋಖ್ರಿಯಾಲ್ ‘ನಿಶಾಂಕ್’ ಹಾಗೂ ಕಾರ್ಮಿಕ ಸಚಿವ ಸಂತೋಷ್ ಗಂಗ್ವಾರ್ ಅವರನ್ನು ಕೈಬಿಡಲಾಗುತ್ತಿದೆ ಎಂದು ವರದಿಗಳು ತಿಳಿಸಿವೆ, 

Last Updated : Jul 7, 2021, 02:46 PM IST
  • ಜುಲೈ 7 ರ ಬುಧವಾರ ಸಂಜೆ 6 ಗಂಟೆಗೆ ಕೇಂದ್ರ ಸಚಿವ ಸಂಪುಟ ಪುನರ್ರಚನೆ
  • ಸಂಪುಟ ಪುನರ್ರಚನೆಗೆ ಮುಂಚಿತವಾಗಿ ಸದಾನಂದ ಗೌಡ ರಾಜೀನಾಮೆ
  • ಕಾರ್ಮಿಕ ಸಚಿವ ಸಂತೋಷ್ ಗಂಗ್ವಾರ್ ಅವರನ್ನು ಕೈಬಿಡಲಾಗುತ್ತಿದೆ
Cabinet Reshuffle : ಕೇಂದ್ರ ಸಚಿವ ಸದಾನಂದಗೌಡ ಮತ್ತು ರಮೇಶ್ ಪೋಖ್ರಿಯಲ್ ರಾಜೀನಾಮೆ! title=

ನವದೆಹಲಿ : ಜುಲೈ 7 ರ ಬುಧವಾರ ಸಂಜೆ 6 ಗಂಟೆಗೆ ಕೇಂದ್ರ ಸಚಿವ ಸಂಪುಟ ಪುನರ್ರಚನೆಗೆ ಮುಂಚಿತವಾಗಿ, ರಾಸಾಯನಿಕ ಮತ್ತು ರಸಗೊಬ್ಬರಗಳ ಸಚಿವ ಸದಾನಂದ ಗೌಡ ಅವರು ರಾಜೀನಾಮೆ ನೀಡಿದ್ದಾರೆ. ಆರೋಗ್ಯ ಕಾರಣಗಳಿಂದಾಗಿ ಮಾಜಿ ರಾಜೀನಾಮೆ ನೀಡಲಾಗಿದೆ ಎಂದು ಮಾಹಿತಿ ತಿಳಿದು ಬಂದಿದೆ.

ಶಿಕ್ಷಣ ಸಚಿವ ರಮೇಶ್ ಪೋಖ್ರಿಯಾಲ್(Ramesh Pokhriyal) ‘ನಿಶಾಂಕ್’ ಹಾಗೂ ಕಾರ್ಮಿಕ ಸಚಿವ ಸಂತೋಷ್ ಗಂಗ್ವಾರ್ ಅವರನ್ನು ಕೈಬಿಡಲಾಗುತ್ತಿದೆ ಎಂದು ವರದಿಗಳು ತಿಳಿಸಿವೆ.

ಇದನ್ನೂ ಓದಿ : Calcutta High Court : ದೀದಿ ಸರ್ಕಾರಕ್ಕೆ ₹5 ಲಕ್ಷ ದಂಡವಿಧಿಸಿದ ಕಲ್ಕತ್ತಾ ಹೈಕೋರ್ಟ್!

ಅವರ ಕಾರ್ಯಕ್ಷಮತೆಯನ್ನು ಪರಿಶೀಲಿಸಿದ ನಂತರ ಸಚಿವರು ಕೈಬಿಟ್ಟಿದ್ದಾರೆ ಎಂದು ವರದಿಗಳು ತಿಳಿಸಿವೆ. ಪ್ರಧಾನ ಮಂತ್ರಿ ನರೇಂದ್ರ ಮೋದಿ(Narendra Modi) ಅವರು 2019 ರ ಮೇನಲ್ಲಿ ಎರಡನೇ ಅವಧಿಗೆ ಅಧಿಕಾರ ವಹಿಸಿಕೊಂಡ ನಂತರ ಇದು ಮಂತ್ರಿಮಂಡಲ ನಡೆದ ಮೊದಲ ಪುನರ್ರಚನೆಯಾಗಿದೆ.

ಇದನ್ನೂ ಓದಿ : PM Kisan ರೈತರಿಗೆ ಸಿಹಿ ಸುದ್ದಿ : ನಿಮ್ಮ ಖಾತೆಗೆ ಬರಲಿದೆ ₹6,000 : ಹೊಸ ಪಟ್ಟಿಯಲ್ಲಿ ನಿಮ್ಮ ಹೆಸರು ಪರಿಶೀಲಿಸಿ

ಮಾಜಿ ಕಾಂಗ್ರೆಸ್ ಮುಖಂಡ ಮತ್ತು ಈಗ ಬಿಜೆಪಿ ಸಂಸದ ಜ್ಯೋತಿರಾಧ್ಯ ಸಿಂಧಿಯಾ(Jyotiraditya Scindia), ಅಸ್ಸಾಂ ಮಾಜಿ ಮುಖ್ಯಮಂತ್ರಿ ಸರ್ಬಾನಂದ ಸೋನೊವಾಲ್ ಮತ್ತು ಬಿಹಾರದ ಮಾಜಿ ಉಪಮುಖ್ಯಮಂತ್ರಿ ಸುಶೀಲ್ ಮೋದಿ ಅವರ ಹೆಸರುಗಳು ಕೇಳಿ ಬಂದಿವೆ.

ಇದನ್ನೂ ಓದಿ : ಮೋದಿ ಕ್ಯಾಬಿನೆಟ್ ವಿಸ್ತರಣೆ 2021: ಇಲ್ಲಿದೆ ಸಂಪುಟ ಸೇರುವ ಸಂಭಾವಿತ ಮಂತ್ರಿಗಳ ಪುಲ್ ಲಿಸ್ಟ್ 

ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ

Trending News