Petrol-Diesel Price : ವಾಹನ ಸವಾರರೆ ಗಮನಿಸಿ : ಇಲ್ಲಿದೆ ನಿಮ್ಮ ನಗರದ ಪೆಟ್ರೋಲ್-ಡೀಸೆಲ್ ಬೆಲೆ!

ಬೆಂಗಳೂರಿನಲ್ಲಿ ಪೆಟ್ರೋಲ್ ಪ್ರತಿ ಲೀಟರ್‌ಗೆ 104.84 ರೂ. ಇದ್ದು, ಡೀಸೆಲ್ - ಪ್ರತಿ ಲೀಟರ್‌ಗೆ 94.19 ರೂ. ಇದೆ.

Written by - Channabasava A Kashinakunti | Last Updated : Sep 4, 2021, 08:27 AM IST
  • ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಶನಿವಾರ ಸ್ಥಿರವಾಗಿದೆ
  • ಬೆಂಗಳೂರಿನಲ್ಲಿ ಪೆಟ್ರೋಲ್ ಪ್ರತಿ ಲೀಟರ್‌ಗೆ 104.84 ರೂ.
  • ಮುಂಬೈನಲ್ಲಿ, ಪೆಟ್ರೋಲ್ ಅನ್ನು ಪ್ರತಿ ಲೀಟರ್‌ಗೆ 107.39 ರೂ.
Petrol-Diesel Price : ವಾಹನ ಸವಾರರೆ ಗಮನಿಸಿ : ಇಲ್ಲಿದೆ ನಿಮ್ಮ ನಗರದ ಪೆಟ್ರೋಲ್-ಡೀಸೆಲ್ ಬೆಲೆ! title=

ನವದೆಹಲಿ : ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಶನಿವಾರ ಸ್ಥಿರವಾಗಿದೆ. ದೆಹಲಿಯಲ್ಲಿ ಪೆಟ್ರೋಲ್ ಬೆಲೆ 101.34 ರೂ. ಆಗಿದ್ದು, ಡೀಸೆಲ್ ದರ 88.77 ರೂ. ಆಗಿದೆ. 

ಬೆಂಗಳೂರಿನಲ್ಲಿ ಪೆಟ್ರೋಲ್(Petrol price) ಪ್ರತಿ ಲೀಟರ್‌ಗೆ 104.84 ರೂ. ಇದ್ದು, ಡೀಸೆಲ್ - ಪ್ರತಿ ಲೀಟರ್‌ಗೆ 94.19 ರೂ. ಇದೆ.

ಇದನ್ನೂ ಓದಿ : Maruti Suzuki : 1.81ಲಕ್ಷ ಕಾರುಗಳನ್ನು ವಾಪಸ್ ಕರೆಸಿಕೊಳ್ಳುತ್ತಿರುವ ಮಾರುತಿ ಸುಜುಕಿ, ನಿಮ್ಮ ಕಾರು ಇದರಲ್ಲಿದೆಯೇ ಚೆಕ್ ಮಾಡಿಕೊಳ್ಳಿ

ಮುಂಬೈನಲ್ಲಿ, ಪೆಟ್ರೋಲ್ ಅನ್ನು ಪ್ರತಿ ಲೀಟರ್‌ಗೆ 107.39 ರೂ. ಮತ್ತು ಡೀಸೆಲ್ ಒಂದು ಲೀಟರ್‌ಗೆ 96.33 ರೂ. ಇದೆ.

ಚೆನ್ನೈನಲ್ಲಿ ಒಂದು ಲೀಟರ್ ಪೆಟ್ರೋಲ್ ಬೆಲೆ 99.08 ರೂ. ಶನಿವಾರ, ಲೀಟರ್ ಡೀಸೆಲ್ ಬೆಲೆ(Diesel Price) 93.38 ರೂ. ಇದೆ.

ಕೋಲ್ಕತ್ತಾದಲ್ಲಿ ಪೆಟ್ರೋಲ್ ಪ್ರತಿ ಲೀಟರ್‌ಗೆ 101.72 ರೂ. ಡೀಸೆಲ್ ಬೆಲೆ 91.84 ರೂ. ಇದೆ.

ಭೋಪಾಲ್ ನಲ್ಲಿ 109.77 ರೂ.ಗೆ ಪೆಟ್ರೋಲ್ ಖರೀದಿಸಬಹುದು ಮತ್ತು ಡೀಸೆಲ್ ಬೆಲೆ 97.57 ರೂ. ಇದೆ.

ಇದನ್ನೂ ಓದಿ : 7th Pay Commission: ಸರ್ಕಾರಿ ನೌಕರರಿಗೆ ಈ ತಿಂಗಳು ಸಿಗಲಿದೆ ಮತ್ತೊಂದು ಸಿಹಿ ಸುದ್ದಿ, ತುಟ್ಟಿ ಭತ್ಯೆಯಲ್ಲಿ ಮತ್ತೆ 3% ಹೆಚ್ಚಳ ?

ಭಾರತ್ ಪೆಟ್ರೋಲಿಯಂ, ಇಂಡಿಯನ್ ಆಯಿಲ್ ಮತ್ತು ಹಿಂದುಸ್ತಾನ್ ಪೆಟ್ರೋಲಿಯಂ(Hindustan Petroleum) ಸೇರಿದಂತೆ ತೈಲ ಮಾರುಕಟ್ಟೆ ಕಂಪನಿಗಳಿಂದ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯನ್ನು ಪರಿಷ್ಕರಿಸಲಾಗಿದೆ. ಹೊಸ ಬೆಲೆಯನ್ನು ಪ್ರತಿದಿನ ಬೆಳಿಗ್ಗೆ 6 ಗಂಟೆಗೆ ಜಾರಿಗೆ ತರಲಾಗುತ್ತದೆ. ರಾಜ್ಯಗಳು ಮತ್ತು ನಗರಗಳು ವಿಭಿನ್ನ ಇಂಧನ ಬೆಲೆಗಳನ್ನು ಹೊಂದಿವೆ ಏಕೆಂದರೆ ಮೌಲ್ಯವರ್ಧಿತ ತೆರಿಗೆಗಳು, ಸ್ಥಳೀಯ ಮತ್ತು ಸರಕು ಶುಲ್ಕಗಳು ಸ್ಥಳವನ್ನು ಅವಲಂಬಿಸಿ ಬದಲಾಗುತ್ತವೆ.

ದೇಶದ ಕೆಲವು ನಗರಗಳಲ್ಲಿ ಡೀಸೆಲ್-ಪೆಟ್ರೋಲ್ ಬೆಲೆ ಹೀಗಿವೆ:

1. ಮುಂಬೈ 

ಪೆಟ್ರೋಲ್ - ಪ್ರತಿ ಲೀಟರ್‌ಗೆ 107.39 ರೂ.
ಡೀಸೆಲ್ - ಪ್ರತಿ ಲೀಟರ್‌ಗೆ 96.33 ರೂ.

2. ದೆಹಲಿ

ಪೆಟ್ರೋಲ್ - ಪ್ರತಿ ಲೀಟರ್‌ಗೆ 101.34 ರೂ.
ಡೀಸೆಲ್ - ಪ್ರತಿ ಲೀಟರ್‌ಗೆ 88.77 ರೂ.

3. ಚೆನ್ನೈ

ಪೆಟ್ರೋಲ್ - ಪ್ರತಿ ಲೀಟರ್‌ಗೆ 99.08 ರೂ.
ಡೀಸೆಲ್ - ಪ್ರತಿ ಲೀಟರ್‌ಗೆ 93.38 ರೂ.

4. ಕೋಲ್ಕತಾ

ಪೆಟ್ರೋಲ್ - ಪ್ರತಿ ಲೀಟರ್‌ಗೆ 101.72 ರೂ.
ಡೀಸೆಲ್ - ಪ್ರತಿ ಲೀಟರ್‌ಗೆ 91.84 ರೂ.

5. ಭೋಪಾಲ್

ಪೆಟ್ರೋಲ್ - ಪ್ರತಿ ಲೀಟರ್‌ಗೆ 109.77 ರೂ.
ಡೀಸೆಲ್ - ಪ್ರತಿ ಲೀಟರ್‌ಗೆ 97.57 ರೂ.

6. ಹೈದರಾಬಾದ್

ಪೆಟ್ರೋಲ್ - ಪ್ರತಿ ಲೀಟರ್‌ಗೆ ರೂ. 105.54 (ರೂ 105.40)
ಡೀಸೆಲ್ - ಪ್ರತಿ ಲೀಟರ್‌ಗೆ ರೂ. 96.99 (ರೂ. 96.84)

7. ಬೆಂಗಳೂರು

ಪೆಟ್ರೋಲ್ - ಪ್ರತಿ ಲೀಟರ್‌ಗೆ 104.84 ರೂ.
ಡೀಸೆಲ್ - ಪ್ರತಿ ಲೀಟರ್‌ಗೆ 94.19 ರೂ.

8. ಗುವಾಹಟಿ

ಪೆಟ್ರೋಲ್ - ಪ್ರತಿ ಲೀಟರ್‌ಗೆ 97.18 ರೂ.
ಡೀಸೆಲ್ - ಪ್ರತಿ ಲೀಟರ್‌ಗೆ 88.17 ರೂ.

9. ಲಕ್ನೋ

ಪೆಟ್ರೋಲ್ - ಪ್ರತಿ ಲೀಟರ್‌ಗೆ 98.43 ರೂ.
ಡೀಸೆಲ್ - ಪ್ರತಿ ಲೀಟರ್‌ಗೆ 89.15 ರೂ.

10. ಗಾಂಧಿನಗರ

ಪೆಟ್ರೋಲ್ - ಪ್ರತಿ ಲೀಟರ್‌ಗೆ 98.39 ರೂ.
ಡೀಸೆಲ್ - ಪ್ರತಿ ಲೀಟರ್‌ಗೆ 95.85 ರೂ.

11. ತಿರುವನಂತಪುರಂ

ಪೆಟ್ರೋಲ್ - ಪ್ರತಿ ಲೀಟರ್‌ಗೆ 103.56 ರೂ.
ಡೀಸೆಲ್ - ಪ್ರತಿ ಲೀಟರ್‌ಗೆ 95.53 ರೂ.

ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

 

Trending News