ಕಾಂಗ್ರೆಸ್ ಅಭ್ಯರ್ಥಿ ಚೆಲುವರಾಯಸ್ವಾಮಿ ಆಪ್ತರ ಮನೆ ಮೇಲೆ ಐಟಿ ದಾಳಿ

ಚೆಲುವರಾಯಸ್ವಾಮಿ ಅವರ ಆಪ್ತರ ಮನೆಗಳ ಮೇಲೆ ಭಾನುವಾರ ಬೆಳಿಗ್ಗೆ ಐಟಿ ದಾಳಿ ನಡೆಸಿದ್ದಾರೆ.

Last Updated : Apr 29, 2018, 12:28 PM IST
ಕಾಂಗ್ರೆಸ್ ಅಭ್ಯರ್ಥಿ ಚೆಲುವರಾಯಸ್ವಾಮಿ ಆಪ್ತರ ಮನೆ ಮೇಲೆ ಐಟಿ ದಾಳಿ title=

ನಾಗಮಂಗಲ: ಜೆಡಿಎಸ್‌ನಿಂದ ಪಕ್ಷಾಂತರಗೊಂಡು ಕಾಂಗ್ರೆಸ್‌ ಸೇರ್ಪಡೆಯಾಗಿರುವ ನಾಗಮಂಗಲ ಕ್ಷೇತ್ರದ ಅಭ್ಯರ್ಥಿ ಚೆಲುವರಾಯಸ್ವಾಮಿ ಅವರ ಆಪ್ತರ ಮನೆಗಳ ಮೇಲೆ ಭಾನುವಾರ ಬೆಳಿಗ್ಗೆ ಐಟಿ ದಾಳಿ ನಡೆಸಿದ್ದಾರೆ.

ಸುಖಧರೆಯ ಲಕ್ಷ್ಮೀ ನಾರಾಯಣ ಎನ್ನುವವರ ನಿವಾಸದ ಮೇಲೆ ಐಟಿ ಅಧಿಕಾರಿಗಳ ತಂಡ ದಾಳಿ ನಡೆಸಿ ದಾಖಲೆಗಳ ಪರಿಶೀಲನೆ ನಡೆಸಿ ವಾಪಾಸಾಗಿದ್ದಾರೆ ಎನ್ನಲಾಗಿದೆ. 

Trending News