ಕಲಬುರ್ಗಿ: ಸಹಕಾರ ಇಲಾಖೆ ವತಿಯಿಂದ ಡಿಪ್ಲೋಮಾ ಇನ್ ಕೋ-ಆಪರೇಟಿವ್ ಮ್ಯಾನೇಜ್ಮೆಂಟ್ ತರಬೇತಿಗಾಗಿ ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ.
ಇದನ್ನೂ ಓದಿ: ಬೆಂಗಳೂರಿನ ಹಲವು ಪ್ರದೇಶಗಳಲ್ಲಿ ಕಂಪಿಸಿದ ಭೂಮಿ..! ಆತಂಕದಲ್ಲಿ ಜನರು
ಕರ್ನಾಟಕ ಇನ್ಸ್ಟಿಟ್ಯೂಟ್ ಆಫ್ ಕೋ-ಆಪರೇಟಿವ್ ಮ್ಯಾನೇಜ್ಮೆಂಟ್ ಕಲಬುರಗಿ ತರಬೇತಿ ಕೇಂದ್ರದ ಮೂಲಕ ಸಹಕಾರ ಇಲಾಖಾ ಸಿಬ್ಬಂದಿ, ಸಹಕಾರ ಸಂಘ/ ಸಂಸ್ಥೆಗಳ ಮತ್ತು ಸಹಕಾರ ಬ್ಯಾಂಕುಗಳ ಸಿಬ್ಬಂದಿಗಳಿಗೆ 2022ರ ಜನವರಿ ಮಾಹೆಯಿಂದ ಆರಂಭವಾಗುವ ಆರು ತಿಂಗಳ ಅಥವಾ 180 ದಿನಗಳ ರೆಗ್ಯೂಲರ್ ಮತ್ತು ದೂರ ಶಿಕ್ಷಣದ ಮೂಲಕ ಡಿಪ್ಲೋಮಾ ಇನ್ ಕೋ-ಆಪರೇಟಿವ್ ಮ್ಯಾನೇಜ್ಮೆಂಟ್ ತರಬೇತಿಯನ್ನು ನೀಡಲಾಗುತ್ತಿದ್ದು, ಅರ್ಹರು ಅರ್ಜಿ ಸಲ್ಲಿಸಬಹುದು.
ಇದನ್ನೂ ಓದಿ: ನವೋದಯ ವಿದ್ಯಾಲಯ ಪ್ರವೇಶಕ್ಕೆ ಅರ್ಜಿ ಸಲ್ಲಿಕೆ: ದೃಢೀಕೃತ ಪ್ರಮಾಣ ಪತ್ರಗಳು ಕಡ್ಡಾಯ
ಡಿಪ್ಲೋಮಾ ಇನ್ ಕೋ-ಆಪರೇಟಿವ್ ಮ್ಯಾನೇಜ್ಮೆಂಟ್ ತರಬೇತಿ ಪಡೆಯಲಿಚ್ಛಿಸುವ ಅಭ್ಯರ್ಥಿಗಳು ಹೆಚ್ಚಿನ ಮಾಹಿತಿಗಾಗಿ ಕರ್ನಾಟಕ ಇನ್ಸ್ಟಿಟ್ಯೂಟ್ ಆಫ್ ಕೋ-ಆಪರೇಟಿವ್ ಮ್ಯಾನೇಜ್ಮೆಂಟ್, ಆದರ್ಶ ನಗರ, ಸೇಡಂ ರಸ್ತೆ, ಕಲಬುರಗಿ-585105, ದೂರವಾಣಿ ಸಂಖ್ಯೆ: 08472-245340, ಇ-ಮೇಲ್ www.kicmgulbarga@gmail.com ಮೂಲಕ ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.
ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.