ಧಾರವಾಡ : ಮೆಟ್ರಿಕ್ ನಂತರದ ಕೋರ್ಸುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳು, ಅಲೆಮಾರಿ, ಅರೆ ಅಲೆಮಾರಿ ವಿದ್ಯಾರ್ಥಿಗಳಿಂದ 2021-22 ನೇ ಸಾಲಿನ ವಿದ್ಯಾರ್ಥಿವೇತನ, ಶುಲ್ಕ ವಿನಾಯಿತಿ, ವಿದ್ಯಾಸಿರಿ, ಊಟ, ವಸತಿ ಸಹಾಯ ಯೋಜನೆ ಮತ್ತು ನರ್ಸಿಂಗ್ ವಿದ್ಯಾರ್ಥಿಗಳಿಗೆ ಶಿಷ್ಯವೇತನ (Scholarship) ಸೌಲಭ್ಯಕ್ಕಾಗಿ ಅರ್ಜಿ ಸಲ್ಲಿಸುವ ಅವಧಿಯನ್ನು ಮಾರ್ಚ್ 31 ರವರೆಗೆ ವಿಸ್ತರಿಸಲಾಗಿದೆ.
ಇದನ್ನೂ ಓದಿ: Kireeti Reddy: ಸಿನಿಮಾ ಕ್ಷೇತ್ರಕ್ಕೆ ಜನಾರ್ದನ ರೆಡ್ಡಿ ಪುತ್ರ ಕಿರೀಟಿ ರೆಡ್ಡಿ ಗ್ರ್ಯಾಂಡ್ ಎಂಟ್ರಿ..
ಹೆಚ್ಚಿನ ಮಾಹಿತಿಗಾಗಿ ವೆಬ್‍ಸೈಟ್ www.ssp.postmetric.karnataka.gov.in, ಅಥವಾ ಇಲಾಖಾ ಸಹಾಯವಾಣಿ 8050770004, 8050770005, 08362447961,ರಾಜ್ಯ ವಿದ್ಯಾರ್ಥಿವೇತನದ ತಂತ್ರಾಂಶದ ಸಹಾಯವಾಣಿ 080-35254757 ಗೆ ಸಂಪರ್ಕಿಸಬಹುದೆಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.