RRR ಸಿನಿಮಾಗಾಗಿ ಈ ತಾರೆಯರು ಪಡೆದ ಸಂಭಾವನೆ ಎಷ್ಟು ಗೊತ್ತಾ?

                         

RRR: ಆಲಿಯಾ ಭಟ್, ಜೂನಿಯರ್ ಎನ್‌ಟಿಆರ್, ರಾಮ್ ಚರಣ್, ಅಜಯ್ ದೇವಗನ್ ಮತ್ತು ಎಸ್‌ಎಸ್  ರಾಜಮೌಳಿ ಸೇರಿದಂತೆ ಆರ್‌ಆರ್‌ಆರ್‌ನ ತಾರಾಬಳಗ ಚಿತ್ರಕ್ಕಾಗಿ ಎಷ್ಟು ಸಂಭಾವನೆ ಪಡೆದಿದ್ದಾರೆ ಎಂದು ನೀವು ಯೋಚಿಸಿದ್ದೀರಾ?

ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

1 /6

SS ರಾಜಮೌಳಿ ಅವರ ನಿರ್ದೇಶನದ RRR 2022 ರ ಬಹು ನಿರೀಕ್ಷಿತ ಚಲನಚಿತ್ರಗಳಲ್ಲಿ ಒಂದಾಗಿದೆ, ಇದು ಮಾರ್ಚ್ 25 ರಂದು ಬಿಡುಗಡೆಯಾಗಲಿದೆ. ಈ ಚಿತ್ರದಲ್ಲಿ ರಾಮ್ ಚರಣ್, ಜೂನಿಯರ್ NTR, ಅಜಯ್ ದೇವಗನ್ ಮತ್ತು ಆಲಿಯಾ ಭಟ್ ಮುಖ್ಯ ಪಾತ್ರಗಳಲ್ಲಿ ನಟಿಸಿದ್ದಾರೆ. RRR ಚಿತ್ರಕ್ಕಾಗಿ ಆರ್‌ಆರ್‌ಆರ್‌ನ ತಾರಾಬಳಗ ಎಷ್ಟು ಸಂಭಾವನೆ ಪಡೆದಿದ್ದಾರೆ ಎಂದು ನೀವು ಊಹಿಸಬಲ್ಲಿರಾ?  ಅದನ್ನು ತಿಳಿಯಲು ಈ ಫೋಟೋ ಗ್ಯಾಲರಿಯನ್ನು ಒಮ್ಮೆ ನೋಡಿ. ಚಿತ್ರದ ಕ್ರೆಡಿಟ್: Google.com

2 /6

ಈ ಚಿತ್ರದಲ್ಲಿ ನಟ ರಾಮ್ ಚರಣ್ ಪ್ರಮುಖ ಪಾತ್ರದಲ್ಲಿ ನಟಿಸಿದ್ದಾರೆ. ಈ ಚಿತ್ರಕ್ಕಾಗಿ ರಾಮ್ ಚರಣ್  45 ಕೋಟಿ ರೂಪಾಯಿ ಚಾರ್ಜ್ ಮಾಡಿದ್ದಾರೆ ಎನ್ನಲಾಗಿದೆ.

3 /6

ಸೂಪರ್‌ಸ್ಟಾರ್ ಜೂನಿಯರ್ ಎನ್‌ಟಿಆರ್ ಕೂಡ ಚಿತ್ರದಲ್ಲಿ ಎರಡನೇ ನಾಯಕನಾಗಿ ನಟಿಸಿದ್ದು, ಈ ಚಿತ್ರಕ್ಕಾಗಿ ಅವರು 45 ಕೋಟಿ ರೂ.ಸಂಭಾವನೆ ಪಡೆದಿದ್ದಾರೆ ಎಂದು ಮೂಲಗಳು ತಿಳಿಸಿವೆ.

4 /6

ಬಾಲಿವುಡ್ ನಟ ಅಜಯ್ ದೇವಗನ್ ಈ ಸಿನಿಮಾದಲ್ಲಿ ತಮ್ಮ ಅಭಿನಯಕ್ಕಾಗಿ 25 ಕೋಟಿ ರೂ. ಶುಲ್ಕ ವಿಧಿಸಿದ್ದಾರೆ ಎಂದು ಹೇಳಲಾಗುತ್ತಿದೆ.

5 /6

ಆರ್‌ಆರ್‌ಆರ್‌ನಲ್ಲಿನ ಪಾತ್ರಕ್ಕಾಗಿ ನಟಿ ಆಲಿಯಾ ಭಟ್ 9 ಕೋಟಿ ರೂಪಾಯಿ ಚಾರ್ಜ್ ಮಾಡಿದ್ದಾರೆ ಎಂದು ವರದಿಯಾಗಿದೆ.

6 /6

ಎಸ್‌ಎಸ್ ರಾಜಮೌಳಿ ಅವರು ಆರ್‌ಆರ್‌ಆರ್ ಚಿತ್ರದ ನಿರ್ಮಾಪಕ-ನಿರ್ದೇಶಕರಾಗಿದ್ದಾರೆ ಮತ್ತು ಇವರು ಚಿತ್ರದಿಂದ 30 ಪ್ರತಿಶತದಷ್ಟು ಲಾಭದ ಪಾಲನ್ನು ಪಡೆಯಲಿದ್ದಾರೆ ಎಂದು ವರದಿಯಾಗಿದೆ.