ಬೆಂಗಳೂರು: ದೇಶಾದ್ಯಂತ ಇಂದು ತೈಲ ದರ ಪರಿಷ್ಕರಣೆಯಾಗಿದ್ದು, ಜೂನ್ 4, 2018ರ ಸೋಮವಾರದಂದು ಪರಿಷ್ಕರಿಸಲಾದ ತೈಲ ಬೆಲೆಯಲ್ಲಿ ಪೆಟ್ರೋಲ್ ದರ 33 ಪೈಸೆ ಹಾಗೂ ಡೀಸೆಲ್ ದರ 23 ಪೈಸೆ ಇಳಿಕೆಯಾಗಿದೆ. ಈ ದರ ಇಂದು ಬೆಳಿಗ್ಗೆ 6 ಗಂಟೆಯಿಂದ ನಾಳೆ ಬೆಳಿಗ್ಗೆ 6 ಗಂಟೆಯವರೆಗೆ ಚಾಲ್ತಿಯಲ್ಲಿರುತ್ತದೆ.
ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳನ್ನು ಜಾಗತಿಕ ಕಚ್ಚಾ ತೈಲದ ಬೆಲೆಗಳೊಂದಿಗೆ ಸಮನ್ವಯದಲ್ಲಿ ಪ್ರತಿದಿನವೂ ಪರಿಷ್ಕರಿಸಲಾಗುತ್ತಿದೆ.
ದೇಶದ ಪ್ರಮುಖ ನಗರಗಳಲ್ಲಿ ಪೆಟ್ರೋಲ್-ಡೀಸೆಲ್ ಬೆಲೆಗಳು ಕೆಳಕಂಡಂತಿದೆ
ನಗರಗಳು | ಪೆಟ್ರೋಲ್(ರೂ / ಲೀಟರ್) | ಡೀಸೆಲ್ (ರೂ / ಲೀಟರ್) |
ನವದೆಹಲಿ | 77.96 | 68.97 |
ಕೋಲ್ಕತ್ತಾ | 80.60 | 71.52 |
ಮುಂಬೈ | 85.77 | 73.43 |
ಚೆನ್ನೈ | 80.94 | 72.82 |
ಬೆಂಗಳೂರು | 79.23 | 70.16 |
ಹೈದರಾಬಾದ್ | 82.59 | 74.97 |
ತಿರುವನಂತಪುರಂ | 81.10 | 73.81 |
ದೇಶಾದ್ಯಂತ ಎಲ್ಲಾ ರಾಜ್ಯಗಳ ಪೆಟ್ರೋಲ್-ಡೀಸೆಲ್ ಬೆಲೆ ತಿಳಿಯಲು ಈ ಲಿಂಕ್ ಕ್ಲಿಕ್ ಮಾಡಿ: https://www.iocl.com/TotalProductList.aspx