ಬೆಂಗಳೂರು: ದೇಶಾದ್ಯಂತ ಇಂದು ತೈಲ ದರ ಪರಿಷ್ಕರಣೆಯಾಗಿದ್ದು, ಜೂನ್ 6, 2018ರ ಬುಧವಾರದಂದು ಪರಿಷ್ಕರಿಸಲಾದ ತೈಲ ಬೆಲೆಯಲ್ಲಿ ಪೆಟ್ರೋಲ್ ದರ 11 ಪೈಸೆ ಹಾಗೂ ಡೀಸೆಲ್ ದರ 08 ಪೈಸೆ ಇಳಿಕೆಯಾಗಿದೆ. ಈ ದರ ಇಂದು ಬೆಳಿಗ್ಗೆ 6 ಗಂಟೆಯಿಂದ ನಾಳೆ ಬೆಳಿಗ್ಗೆ 6 ಗಂಟೆಯವರೆಗೆ ಚಾಲ್ತಿಯಲ್ಲಿರುತ್ತದೆ.
ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳನ್ನು ಜಾಗತಿಕ ಕಚ್ಚಾ ತೈಲದ ಬೆಲೆಗಳೊಂದಿಗೆ ಸಮನ್ವಯದಲ್ಲಿ ಪ್ರತಿದಿನವೂ ಪರಿಷ್ಕರಿಸಲಾಗುತ್ತಿದೆ.
ದೇಶದ ಪ್ರಮುಖ ನಗರಗಳಲ್ಲಿ ಪೆಟ್ರೋಲ್-ಡೀಸೆಲ್ ಬೆಲೆಗಳು ಕೆಳಕಂಡಂತಿದೆ
ನಗರಗಳು | ಪೆಟ್ರೋಲ್(ರೂ / ಲೀಟರ್) | ಡೀಸೆಲ್ (ರೂ / ಲೀಟರ್) |
ನವದೆಹಲಿ | 77.72 | 68.80 |
ಕೋಲ್ಕತ್ತಾ | 80.37 | 71.35 |
ಮುಂಬೈ | 85.54 | 73.25 |
ಚೆನ್ನೈ | 80.68 | 72.64 |
ಬೆಂಗಳೂರು | 78.99 | 69.98 |
ಹೈದರಾಬಾದ್ | 82.33 | 74.78 |
ತಿರುವನಂತಪುರಂ | 80.86 | 73.63 |
ದೇಶಾದ್ಯಂತ ಎಲ್ಲಾ ರಾಜ್ಯಗಳ ಪೆಟ್ರೋಲ್-ಡೀಸೆಲ್ ಬೆಲೆ ತಿಳಿಯಲು ಈ ಲಿಂಕ್ ಕ್ಲಿಕ್ ಮಾಡಿ: https://www.iocl.com/TotalProductList.aspx