ಇಂಧನ, ಅಗತ್ಯ ವಸ್ತುಗಳ ಬೆಲೆ ಏರಿಕೆ ಖಂಡಿಸಿ ಕಾಂಗ್ರೆಸ್ ಪ್ರತಿಭಟನೆ
Zee Media Bureau
Mar 31, 2022, 01:35 PM IST
ಇಂಧನ, ಅಗತ್ಯ ವಸ್ತುಗಳ ಬೆಲೆ ಏರಿಕೆ ಖಂಡಿಸಿ ಕೆಪಿಸಿಸಿ ಕಚೇರಿ ಎದುರು ಕಾಂಗ್ರೆಸ್ ನಾಯಕರು ಪ್ರತಿಭಟನೆ ನಡೆಸಿದ್ರು, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ರಣದೀಪ್ ಸಿಂಗ್ ಸುರ್ಜೇವಾಲ ಸೇರಿದಂತೆ ಹಲವು ನಾಯಕರು ಭಾಗಿಯಾಗಿದ್ದರು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.