ಗಾಳಿ ತುಂಬುವ ವೇಳೆ ಜೆಸಿಬಿ ಟೈರ್ ಸ್ಫೋಟ: ಅಪಘಾತದ ದೃಶ್ಯ ಕ್ಯಾಮರಾದಲ್ಲಿ ಸೆರೆ

  • Zee Media Bureau
  • May 5, 2022, 12:42 PM IST

ಛತ್ತೀಸ್‌ಗಢದ ರಾಯ್‌ಪುರ ಜಿಲ್ಲೆಯ ವಾಹನ ವರ್ಕ್‌ಶಾಪ್‌ನಲ್ಲಿ ಜೆಸಿಬಿಗೆ ಗಾಳಿ ತುಂಬುತ್ತಿದ್ದಾಗ ಟೈರ್ ಸ್ಫೋಟಗೊಂಡು ಅಲ್ಲಿದ್ದ ಇಬ್ಬರು ನೌಕರರು ಸಾವನ್ನಪ್ಪಿದ್ದಾರೆ. ಮೃತ ನೌಕರರನ್ನು ರಾಜಪಾಲ್ ಮತ್ತು ಪ್ರಂಜನ್ ಎಂದು ಗುರುತಿಸಲಾಗಿದೆ.

Trending News