ಬೆಂಗಳೂರು : Gold Price Today : ಕಳೆದ ಎರಡು ಮೂರು ದಿನಗಳಿಂದ ಏರಿಕೆಯಾಗಿದ್ದ ಚಿನ್ನದ ಬೆಲೆಯಲ್ಲಿ ಇಳಿಕೆ ಕಂಡು ಬಂದಿದೆ. ಚಿನ್ನದ ಬೆಲೆಯಲ್ಲಿ ಇಂದು 270 ರೂ. ಕುಸಿತ ದಾಖಲಾಗಿದೆ. 24 ಕ್ಯಾರೆಟ್ ಬಂಗರಾದ ಬೆಲೆ ಚಿನ್ನದ ಬೆಲೆ 10 ಗ್ರಾಂ ಗೆ 51,980 ರೂ . ಆಗಿದೆ. ಇನ್ನು 22 ಕ್ಯಾರೆಟ್ ಬಂಗಾರದ ಬೆಲೆ 10 ಗ್ರಾಂ ಗೆ 47,650 ರೂ. ಆಗಿದೆ.
ಗುಡ್ ರಿಟರ್ನ್ ಮಾಹಿತಿ ಪ್ರಕಾರ ದೇಶದ ಪ್ರಮುಖ ನಗರಗಳಲ್ಲಿ 24 ಕ್ಯಾರೆಟ್ ಮತ್ತು 22 ಕ್ಯಾರೆಟ್ ಚಿನ್ನದ ಬೆಲೆ ಹೀಗಿದೆ.
ನಗರ | 22 ಕ್ಯಾರೆಟ್ ಚಿನ್ನದ ಬೆಲೆ | 24 ಕ್ಯಾರೆಟ್ ಚಿನ್ನದ ಬೆಲೆ |
ಚೆನ್ನೈ | 47,650 | 51,980 |
ಮುಂಬಯಿ | 47,650 | 51,980 |
ದೆಹಲಿ | 47,650 | 51,980 |
ಕೋಲ್ಕತ್ತಾ | 47,650 | 51,980 |
ಬೆಂಗಳೂರು | 47,650 | 51,980 |
ಹೈದರಾಬಾದ್ | 47,650 | 51,980 |
ಕೇರಳ | 47,650 | 51,980 |
ಇದನ್ನೂ ಓದಿ : Post Office : ಪೋಸ್ಟ್ ಆಫೀಸ್ ಉಳಿತಾಯ ಖಾತೆದಾರರಿಗೆ ಶೀಘ್ರದಲ್ಲೇ ಈ ಹೊಸ ಸೌಲಭ್ಯ!
ಚಿನ್ನದ ಬೆಲೆಯಂತೆಯೇ ಬೆಳ್ಳಿ ಬೆಲೆಯಲ್ಲಿ ಕೂಡಾ ಭರ್ಜರಿ ಇಳಿಕೆ ಕಂಡು ಬಂದಿದೆ. ಬೆಳ್ಳಿ ದರ ಒಂದೇ ದಿನಕ್ಕೆ 500 ರೂ.ಗಳಷ್ಟು ಇಳಿಕೆ ಕಂಡು ಬಂದಿದೆ. ಮಾರುಕಟ್ಟೆಯಲ್ಲಿ ಇಂದಿನ ಬೆಳ್ಳಿ ದರ ಎಷ್ಟಿದೆ ನೋಡೋಣ ..
ನಗರ | ಇಂದಿನ ಬೆಳ್ಳಿ ದರ ಹೀಗಿದೆ |
ಚೆನ್ನೈ | 66,000 |
ಮುಂಬಯಿ | 61,500 |
ದೆಹಲಿ | 61,500 |
ಕೋಲ್ಕತ್ತಾ | 61,500 |
ಬೆಂಗಳೂರು | 66,000 |
ಹೈದರಾಬಾದ್ | 66,000 |
ಕೇರಳ | 66,000 |
ಇದನ್ನೂ ಓದಿ : EPFO Alert : PF ಖಾತೆದಾರರ ಗಮನಕ್ಕೆ : ಈ ತಪ್ಪುಗಳನ್ನು ಮಾಡಿದ್ರೆ ಬಂದ್ ಆಗುತ್ತೆ ನಿಮ್ಮ PF ಖಾತೆ!
ಚಿನ್ನ ಮತ್ತು ಬೆಳ್ಳಿಯ ದರವನ್ನು ಪರಿಶೀಲಿಸುವುದು ಹೇಗೆ ?
ನೀವು ಚಿನ್ನ ಮತ್ತು ಬೆಳ್ಳಿಯ ದರವನ್ನು ಪರಿಶೀಲಿಸಬೇಕಾದರೆ 8955664433 ಮೊಬೈಲ್ ಸಂಖ್ಯೆ ಗೆ ಮಿಸ್ಡ್ ಕಾಲ್ ನೀಡಿ. ಮಿಸ್ಡ್ ಕಾಲ್ ನೀಡಿದ ಕೂಡಲೇ ಇತ್ತೀಚಿನ ದರಗಳನ್ನು ಸಂದೇಶ ರೂಪದಲ್ಲಿ ಸ್ವೀಕರಿಸುವುದು ಸಾಧ್ಯವಾಗುತ್ತದೆ ಆದರೆ ನೆನಪಿರಲಿ ಗುಡ್ ರಿಟರ್ನ್ನಲ್ಲಿ ನೀಡಲಾದ ದರವನ್ನು ಹೊರತುಪಡಿಸಿ, ಗ್ರಾಹಕರು GSTಯನ್ನು ಸಹ ಪಾವತಿಸಬೇಕಾಗುತ್ತದೆ.
ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.