ಬೆಳ್ಳಂಬೆಳಗ್ಗೆ ಶಾಸಕ ಜಮೀರ್‌ಗೆ ಎಸಿಬಿ ಶಾಕ್

  • Zee Media Bureau
  • Jul 5, 2022, 12:04 PM IST

ಇಂದು ಬೆಳ್ಳಂಬೆಳಗ್ಗೆ ಚಾಮರಾಜಪೇಟೆ ಕ್ಷೇತ್ರದ ಶಾಸಕ ಜಮೀರ್ ಅಹ್ಮದ್ ಖಾನ್ ಕಚೇರಿ, ನಿವಾಸಗಳ ಮೇಲೆ ಎಸಿಬಿ ದಾಳಿ ನಡೆಸಲಾಗಿದೆ. ಏಕಕಾಲದಲ್ಲಿ 40ಕ್ಕೂ ಹೆಚ್ಚು ಅಧಿಕಾರಿಗಳು  5 ಸ್ಥಳಗಳ ಮೇಲೆ ದಾಳಿ ನಡೆಸಿದ್ದು ಶಾಸಕ ಜಮೀರ್‌ಗೆ ಶಾಕ್ ನೀಡಿದೆ.

Trending News