Mukhtar Abbas Naqvi Resigns : ಕೇಂದ್ರ ಸರ್ಕಾರದಲ್ಲಿ ಅಲ್ಪಸಂಖ್ಯಾತರ ಖಾತೆ ನಿಭಾಯಿಸುತ್ತಿರುವ ಮುಖ್ತಾರ್ ಅಬ್ಬಾಸ್ ನಖ್ವಿ ಮೋದಿ ಸಂಪುಟಕ್ಕೆ ರಾಜೀನಾಮೆ ನೀಡಿದ್ದಾರೆ. ನಖ್ವಿ ರಾಜ್ಯಸಭೆಯ ಅಧಿಕಾರಾವಧಿ ನಾಳೆ ಕೊನೆಗೊಳ್ಳಲಿದೆ. ಇಂದಿನ ಸಚಿವ ಸಂಪುಟ ಸಭೆಯ ನಂತರ ಅವರ ರಾಜೀನಾಮೆ ನೀಡಿದ್ದಾರೆ.
ನಖ್ವಿ ಬಗ್ಗೆ ಊಹಾಪೋಹ
ಸಂಪುಟ ಸಭೆಯಲ್ಲಿ ಪ್ರಧಾನಿ ಮೋದಿ ಅವರು ನಖ್ವಿ ಅಧಿಕಾರಾವಧಿಯನ್ನು ಶ್ಲಾಘಿಸಿರುವುದು ಉಲ್ಲೇಖಾರ್ಹ. ಅವರ ರಾಜೀನಾಮೆಯೊಂದಿಗೆ ಉಪರಾಷ್ಟ್ರಪತಿ ಹುದ್ದೆಗೆ ಎನ್ಡಿಎ ಅಭ್ಯರ್ಥಿಯಾಗಬಹುದು ಎಂಬ ಊಹಾಪೋಹಗಳಿವೆ.
ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ