ತೂಕ ಇಳಿಕೆಯನ್ನು ಹಸಿರು ಚಹಾ ಸೇವನೆಯು ಬಹಳ ಪರಿಣಾಮಕಾರಿ ಎಂದು ಸಾಬೀತುಪಡಿಸುತ್ತದೆ. ಆದರೆ, ಮಧುಮೇಹಿಗಳು ಗ್ರೀನ್ ಟೀ ಕುಡಿಯಬಹುದೇ?
ಪ್ರತಿದಿನ ಗ್ರೀನ್ ಟೀ ಕುಡಿಯುವುದರಿಂದ ದೇಹದ ಮೆಟಾಬಾಲಿಸಮ್ ಅನ್ನು ಹೆಚ್ಚಿಸುತ್ತದೆ ಮತ್ತು ದೇಹವನ್ನು ಚಟುವಟಿಕೆಯಿಂದ ಇಡುತ್ತದೆ ಎಂದು ಹೇಳಲಾಗುತ್ತದೆ. ಹಾಗಾಗಿಯೇ ತೂಕ ಇಳಿಕೆಯನ್ನು ಹಸಿರು ಚಹಾ ಸೇವನೆಯು ಬಹಳ ಪರಿಣಾಮಕಾರಿ ಎಂದು ಸಾಬೀತುಪಡಿಸುತ್ತದೆ. ಆದರೆ, ಮಧುಮೇಹಿಗಳು ಗ್ರೀನ್ ಟೀ ಕುಡಿಯಬಹುದೇ?
ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.
ಹಸಿರು ಚಹಾವನ್ನು ಕ್ಯಾಮೆಲಿಯಾ ಸಿನೆನ್ಸಿಸ್ ಎಲೆಗಳಿಂದ ತಯಾರಿಸಲಾಗುತ್ತದೆ, ಇದನ್ನು ಮುಖ್ಯವಾಗಿ ಏಷ್ಯಾದ ದೇಶಗಳಲ್ಲಿ ಪ್ರಧಾನ ಆಹಾರ ಮತ್ತು ಔಷಧೀಯ ಆಹಾರವೆಂದು ಪರಿಗಣಿಸಲಾಗುತ್ತದೆ.
ಗ್ರೀನ್ ಟೀ ಆರೋಗ್ಯಕ್ಕೆ ಹಲವು ಪ್ರಯೋಜನಗಳನ್ನು ನೀಡುತ್ತದೆ. ತೂಕ ಇಳಿಕೆಗೆ ಸಹಕಾರಿ ಆಗಿರುವ ಈ ಚಹಾವನ್ನು ಮಧುಮೇಹಿಗಳಿಗೂ ಕೂಡ ಉತ್ತಮ ಎಂದು ಹೇಳಲಾಗುತ್ತದೆ.
ಗ್ರೀನ್ ಟೀ ಸೇವನೆಯು ರಕ್ತದಲ್ಲಿನ ಸಕ್ಕರೆಯ ಅಂಶವನ್ನು ನಿಯಂತ್ರಿಸುವುದರಿಂದ ಇದನ್ನು ಮಧುಮೇಹಿಗಳಿಗೆ ಒಳ್ಳೆಯದು ಎಂದು ಹೇಳಲಾಗುತ್ತದೆ.
ಹಸಿರು ಚಹಾದ ದೈನಂದಿನ ಸೇವನೆಯು ರಕ್ತದಲ್ಲಿನ ಗ್ಲೂಕೋಸ್ ಮಟ್ಟಗಳ ಮೇಲೆ ಗಮನಾರ್ಹ ಧನಾತ್ಮಕ ಪರಿಣಾಮಗಳನ್ನು ಹೊಂದಿದೆ. ಹಸಿರು ಚಹಾ ಸೇವನೆಯು ರಕ್ತದಲ್ಲಿನ ಗ್ಲೂಕೋಸ್ ಅನ್ನು ಗಮನಾರ್ಹವಾಗಿ ಕಡಿಮೆ ಮಾಡುತ್ತದೆ ಎಂದು ಸಂಶೋಧನಾ ಫಲಿತಾಂಶಗಳು ತೋರಿಸುತ್ತವೆ.