ಕೊಡಗು ಜಿಲ್ಲೆಯಾದ್ಯಂತ ಮಳೆ ಆರ್ಭಟ ಮುಂದುವರೆದಿದೆ. ಹಾಗಾಗಿ ಇಂದು ಕೊಡಗು ಜಿಲ್ಲೆಯಲ್ಲಿ ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಹಲವೆಡೆ ಗುಡ್ಡ ಕುಸಿದು ಅವಾಂತರ ಸೃಷ್ಟಿಯಾಗಿದೆ. ಸಂಪರ್ಕ ಬಂದ್‌ ಹಿನ್ನೆಲೆ ಅಂಗನವಾಡಿ ಸೇರಿದಂತೆ ಶಾಲೆಗಳಿಗೆ ರಜೆ ಘೋಷಿಸಿ ಜಿಲ್ಲಾಡಳಿತ ಆದೇಶ ಹೊರಡಿಸಿದೆ. ಚಾಮರಾಜನಗರದಲ್ಲಿ ಕೂಡ ಎಡಬಿಡದೇ ಮಳೆ ಸುರಿಯುತ್ತಿದೆ. ಈ ಹಿನ್ನೆಲೆ ಜಿಲ್ಲೆಯ ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ.

Section: 
English Title: 
Continued rain in both the districts
Home Title: 

ಎರಡೂ ಜಿಲ್ಲೆಗಳಲ್ಲಿ ಮುಂದುವರೆದ ಮಳೆಯ ಆರ್ಭಟ

IsYouTube: 
No
YT Code: 
https://vodakm.zeenews.com/vod/kjhkhjh.mp4/index.m3u8
Image: 
Continued rain in both the districts
Request Count: 
1
Mobile Title: 
ಎರಡೂ ಜಿಲ್ಲೆಗಳಲ್ಲಿ ಮುಂದುವರೆದ ಮಳೆಯ ಆರ್ಭಟ
Duration: 
PT5M

Trending News