ಡೋಣಿ ನದಿಯಲ್ಲಿ ಮತ್ತೆ ಪ್ರವಾಹ

  • Zee Media Bureau
  • Aug 6, 2022, 04:36 PM IST

ತಾಳಿಕೋಟೆ ಪಟ್ಟಣದ ಡೋಣಿ ನದಿಯಲ್ಲಿ ಮತ್ತೆ ಪ್ರವಾಹ ಪರಿಸ್ಥಿತಿ ಉಂಟಾಗಿದೆ. ಇದರಿಂದ ತಾಳಿಕೋಟೆ ಪಟ್ಟಣ ನದಿಪಾತ್ರದ ಜನಜೀವನ ಅಸ್ತವ್ಯಸ್ತವಾಗಿದೆ. ಕ್ಷಣಕ್ಷಣಕ್ಕೂ ನದಿಯಲ್ಲಿ ನೀರಿನ ಹರಿವು ಹೆಚ್ಚಾಗುತ್ತಿದ್ದು, ಬೋಳವಾಡ, ಗುತ್ತಿಹಾಳ, ಬೊಮ್ಮನಹಳ್ಳಿ ಸೇರಿದಂತೆ ತಾಲೂಕಿನ ಡೋಣಿ ನದಿಪಾತ್ರದ ಗ್ರಾಮಗಳಿಗೆ, ಜಮೀನುಗಳಿಗೆ ನೀರು ನುಗ್ಗುವ ಆತಂಕ ಎದುರಾಗಿದೆ.

Trending News