ಕುಂದಾನಗರಿ ಬೆಳಗಾವಿಯಲ್ಲಿ ಸತತ 3 ದಿನಗಳಿಂದ ಭಾರೀ ಮಳೆಯಾಗ್ತಿದ್ದು ಧಾರಾಕಾರ ಮಳೆಯಿಂದ ತಗ್ಗುಪ್ರದೇಶಗಳಿಗೆ ನೀರು ನುಗ್ಗಿದೆ. ವಡಗಾವಿ ಬಳಿ ಕೇಶವ ನಗರ ಬಡಾವಣೆಯ 20ಕ್ಕೂ ಹೆಚ್ಚು ಮನೆಗಳು ಜಲಾವೃತವಾಗಿವೆ. ನೆಲಮಹಡಿಯಲ್ಲಿ ವಾಸವಿದ್ದ ಕುಟುಂಬಗಳನ್ನು ಮೇಲ್ಮಹಡಿಗೆ ಶಿಫ್ಟ್ ಮಾಡಲಾಗಿದೆ.
Section:
English Title:
Flood in belagavi
Home Title:
20ಕ್ಕೂ ಹೆಚ್ಚು ಮನೆಗಳು ಜಲಾವೃತ
IsYouTube:
No
YT Code:
https://vodakm.zeenews.com/vod/sdada.mp4/index.m3u8
Image:
Request Count:
1
Mobile Title:
20ಕ್ಕೂ ಹೆಚ್ಚು ಮನೆಗಳು ಜಲಾವೃತ
Duration:
PT5M41S