ಬೆಂಗಳೂರು: ಕಳೆದ ಕೆಲ ದಿನಗಳಿಂದ ತರಕಾರಿ ಬೆಲೆಯಲ್ಲಿ ಯಾವುದೇ ವ್ಯತ್ಯಯ ಕಂಡುಬಂದಿರಲಿಲ್ಲ. ಆದರೆ ಇದೀಗ ಮತ್ತೆ ತರಕಾರಿ ಬೆಲೆಯಲ್ಲಿ ಏರಿಕೆ ಕಂಡಿದೆ. ಸ್ಥಿರವಾಗಿ ಮುಂದುವರೆದಿರುವ ಬೆಲೆಯಿಂದಾಗಿ ಸಾರ್ವಜನಿಕರು ಕೊಂಚ ನೆಮ್ಮದಿಯಿಂದ ಇದ್ದರು. ಇದೀಗ ಬೆಲೆ ಏರಿಕೆ ಕಂಡಿರುವುದು ಸಂಕಷ್ಟಕ್ಕೀಡು ಮಾಡುವಂತೆ ಮಾಡಿದೆ. ಸದ್ಯ ಹೀಗಿದೆ ನೋಡಿ ಇಂದಿನ ತರಕಾರಿಗಳ ದರ ವಿವರ.
ಇದನ್ನೂ ಓದಿ: ಆಧಾರ್ ಕಾರ್ಡ್ ಮೂಲಕ ಪಡೆಯಬಹುದು 5 ಲಕ್ಷದವರೆಗೆ ಲೋನ್ ? ಕೇಂದ್ರ ಸರ್ಕಾರ ನೀಡಿರುವ ಮಾಹಿತಿ ಇಲ್ಲಿದೆ
ಹರಿವೆ ಸೊಪ್ಪು (ಕೆಜಿ) ರೂ.9
ನೆಲ್ಲಿಕಾಯಿ ರೂ. 65
ಬೂದು ಕುಂಬಳಕಾಯಿ ರೂ. 24
ಬೇಬಿ ಕಾರ್ನ್ ರೂ. 47
ಬಾಳೆ ಹೂವು ರೂ. 14
ಬೀಟ್ರೂಟ್ ರೂ.44
ಕ್ಯಾಪ್ಸಿಕಂ ರೂ. 34
ಹಾಗಲಕಾಯಿ ರೂ. 33
ಸೋರೆಕಾಯಿ ರೂ. 26
ಅವರೆಕಾಳು ರೂ. 38
ಎಲೆಕೋಸು ರೂ. 28
ಕ್ಯಾರೆಟ್ ರೂ. 42
ಹೂಕೋಸು ರೂ. 27
ಗೋರೆಕಾಯಿ ರೂ. 36
ತೆಂಗಿನಕಾಯಿ ರೂ. 35
ಕೆಸುವಿನ ಎಲೆ ರೂ. 16
ಕೊತ್ತಂಬರಿ ಸೊಪ್ಪು ರೂ. 12
ಜೋಳ ರೂ. 27
ಸೌತೆಕಾಯಿ ರೂ. 26
ಕರಿಬೇವು ರೂ. 25
ಸಬ್ಬಸಿಗೆ ರೂ. 13
ನುಗ್ಗೆಕಾಯಿ ರೂ. 40
ಬಿಳಿಬದನೆ ರೂ. 32
ಬದನೆ (ದೊಡ್ಡ) ರೂ. 30
ಸುವರ್ಣಗೆಡ್ಡೆ ರೂ. 25
ಮೆಂತ್ಯ ಸೊಪ್ಪು ರೂ.8
ಬೀನ್ಸ್ (ಹಸಿರು ಬೀನ್ಸ್) ರೂ. 61
ಬೆಳ್ಳುಳ್ಳಿ ರೂ. 72
ಶುಂಠಿ ರೂ. 41
ಹಸಿರು ಮೆಣಸಿನಕಾಯಿ ರೂ. 34
ಬಟಾಣಿ ರೂ. 80
ತೊಂಡೆಕಾಯಿ ರೂ. 24
ನಿಂಬೆ ರೂ. 57
ಮಾವು ರೂ. 103
ಪುದೀನಾ ರೂ. 5
ಬೆಂಡೆಕಾಯಿ ರೂ. 37
ಈರುಳ್ಳಿ ದೊಡ್ಡ ಕೆಜಿ ರೂ. 24
ಈರುಳ್ಳಿ ಸಣ್ಣ ರೂ. 36
ಬಾಳೆಹಣ್ಣು ರೂ. 7
ಆಲೂಗಡ್ಡೆ ರೂ. 35
ಸಿಹಿಕುಂಬಳಕಾಯಿ ರೂ. 25
ಮೂಲಂಗಿ ರೂ. 24
ಹೀರೆಕಾಯಿ ರೂ. 31
ಪಡುವಲಕಾಯಿ ರೂ. 26
ಪಾಲಕ್ ರೂ. 14
ಟೊಮೆಟೊ ಕೆಜಿ ರೂ. 16
ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.