ಬೆಂಗಳೂರು : ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರಿಗೆ ಕೊರೋನಾ ಸೋಂಕು ದೃಢವಾಗಿದೆ. ಇಂದು ಅವರು ಕೊರೊನಾ ವೇಳೆ ಸೋಂಕು ಟೆಸ್ಟ್ ಮಾಡಿಸಿಕೊಂಡಿದ್ದರು,
ಪರೀಕ್ಷೆಯಲ್ಲಿ ತಗುಲಿರುವುದು ಧೃಡಪಟ್ಟಿದೆ.
ಈ ಬಗ್ಗೆ ಸಿಎಂ ಬಸವರಾಜ್ ಬೊಮ್ಮಾಯಿ ಅವರು ತಮ್ಮ ಟ್ವಿಟ್ಟರ್ ನಲ್ಲಿ, ಮಾನ್ಯ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಕೊರೋನಾ ಸೋಂಕಿನಿಂದ ಶೀಘ್ರವಾಗಿ ಗುಣಮುಖರಾಗಿ ಎಂದಿನಂತೆ ತಮ್ಮ ಕಾರ್ಯಚಟುವಟಿಕೆಗಳಲ್ಲಿ ತೊಡಗಿಕೊಳ್ಳಲಿ ಎಂದು ಹಾರೈಸುತ್ತೇನೆ ಎಂದು ಬರೆದುಕೊಂಡಿದ್ದಾರೆ.
ಮಾನ್ಯ ರಾಜ್ಯಪಾಲರಾದ ಶ್ರೀ @TCGEHLOT ಅವರು ಕೊರೋನಾ ಸೋಂಕಿನಿಂದ ಶೀಘ್ರವಾಗಿ ಗುಣಮುಖರಾಗಿ ಎಂದಿನಂತೆ ತಮ್ಮ ಕಾರ್ಯಚಟುವಟಿಕೆಗಳಲ್ಲಿ ತೊಡಗಿಕೊಳ್ಳಲಿ ಎಂದು ಹಾರೈಸುತ್ತೇನೆ.
Shri Thawarchand Gehlot, Hon'ble Governor of Karnataka, has been tested positive for Covid-19 today.
I wish him a quick & speedy recovery https://t.co/0F0URKygsT— Basavaraj S Bommai (@BSBommai) October 1, 2022
ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.