ಮುಲಾಯಂ ಸಿಂಗ್ ಆರೋಗ್ಯ ಸ್ಥಿತಿ ಗಂಭೀರ, ಐಸಿಯುಗೆ ಸ್ಥಳಾಂತರ

ಉತ್ತರ ಪ್ರದೇಶದ ಮಾಜಿ ಮುಖ್ಯಮಂತ್ರಿ ಮತ್ತು ಸಮಾಜವಾದಿ ಪಕ್ಷದ (ಎಸ್‌ಪಿ) ನಾಯಕ ಮುಲಾಯಂ ಸಿಂಗ್ ಯಾದವ್ ಅವರ ಆರೋಗ್ಯ ಭಾನುವಾರ ಹದಗೆಟ್ಟಿದ್ದು, ಅವರನ್ನು ಗುರುಗ್ರಾಮ್‌ನ ಮೇದಾಂತ ಆಸ್ಪತ್ರೆಯಲ್ಲಿ ತೀವ್ರ ನಿಗಾ ಘಟಕಕ್ಕೆ (ಐಸಿಯು) ಸ್ಥಳಾಂತರಿಸಲಾಗಿದೆ.

Written by - Zee Kannada News Desk | Last Updated : Oct 2, 2022, 09:11 PM IST
  • ಏತನ್ಮಧ್ಯೆ, ಅಖಿಲೇಶ್ ಯಾದವ್ ಅವರು ತಮ್ಮ ತಂದೆಯ ಆರೋಗ್ಯದ ಸುದ್ದಿ ತಿಳಿದ ತಕ್ಷಣ ಲಕ್ನೋದಿಂದ ದೆಹಲಿಗೆ ತೆರಳಿದರು.
  • ಮುಲಾಯಂ ಸಿಂಗ್ ಅವರು ಪ್ರಸ್ತುತ ಲೋಕಸಭೆಯಲ್ಲಿ ಮೈನ್‌ಪುರಿ ಕ್ಷೇತ್ರವನ್ನು ಪ್ರತಿನಿಧಿಸುತ್ತಿದ್ದಾರೆ.
ಮುಲಾಯಂ ಸಿಂಗ್ ಆರೋಗ್ಯ ಸ್ಥಿತಿ ಗಂಭೀರ, ಐಸಿಯುಗೆ ಸ್ಥಳಾಂತರ  title=

ನವದೆಹಲಿ: ಉತ್ತರ ಪ್ರದೇಶದ ಮಾಜಿ ಮುಖ್ಯಮಂತ್ರಿ ಮತ್ತು ಸಮಾಜವಾದಿ ಪಕ್ಷದ (ಎಸ್‌ಪಿ) ನಾಯಕ ಮುಲಾಯಂ ಸಿಂಗ್ ಯಾದವ್ ಅವರ ಆರೋಗ್ಯ ಭಾನುವಾರ ಹದಗೆಟ್ಟಿದ್ದು, ಅವರನ್ನು ಗುರುಗ್ರಾಮ್‌ನ ಮೇದಾಂತ ಆಸ್ಪತ್ರೆಯಲ್ಲಿ ತೀವ್ರ ನಿಗಾ ಘಟಕಕ್ಕೆ (ಐಸಿಯು) ಸ್ಥಳಾಂತರಿಸಲಾಗಿದೆ.

82 ವರ್ಷದ ಮುಲಾಯಂ ಸಿಂಗ್ ಯಾದವ್ ಅವರನ್ನು ಹಲವು ದಿನಗಳವರೆಗೆ ಆಸ್ಪತ್ರೆಗೆ ದಾಖಲಿಸಲಾಗಿತ್ತು ಆದರೆ ಭಾನುವಾರ ಅವರ ಸ್ಥಿತಿ ಹದಗೆಟ್ಟ ನಂತರ ಅವರನ್ನು ಐಸಿಯುಗೆ ಸ್ಥಳಾಂತರಿಸಲಾಗಿದೆ.

ಏತನ್ಮಧ್ಯೆ, ಅಖಿಲೇಶ್ ಯಾದವ್ ಅವರು ತಮ್ಮ ತಂದೆಯ ಆರೋಗ್ಯದ ಸುದ್ದಿ ತಿಳಿದ ತಕ್ಷಣ ಲಕ್ನೋದಿಂದ ದೆಹಲಿಗೆ ತೆರಳಿದರು.ಮುಲಾಯಂ ಸಿಂಗ್ ಅವರು ಪ್ರಸ್ತುತ ಲೋಕಸಭೆಯಲ್ಲಿ ಮೈನ್‌ಪುರಿ ಕ್ಷೇತ್ರವನ್ನು ಪ್ರತಿನಿಧಿಸುತ್ತಿದ್ದಾರೆ.

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

 

Trending News